ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಆರು ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದ ನ್ಯಾಯಲಯ
ಹುಬ್ಬಳ್ಳಿ: ವಾರಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಝ್ನನ್ನು ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಒಂದನೇ ಹೆಚ್ಚುವರಿ ದಿವಾಣಿ ಹಾಗೂ ಜೆಎಂಎಫ್ಸಿ, ಹುಬ್ಬಳ್ಳಿಯ ನ್ಯಾಯಾಲಯ ಆದೇಶ ಹೊರಡಿಸಿದ ಬಗ್ಗೆ ವರದಿಯಾಗಿದೆ.…