dtvkannada

Category: ಜಿಲ್ಲೆ

ಕಾಂಗ್ರೆಸ್ ನ ಮೂರು ಪಟ್ಟಿ ಬಿಡುಗಡೆಯಾದರೂ ಮಂಗಳೂರು ಉತ್ತರಕ್ಕೆ ಸಿಕ್ಕಿಲ್ಲ ಇನ್ನೂ ಉತ್ತರ

ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ಆದರೆ ಮಂಗಳೂರು ಉತ್ತರದ ಅಭ್ಯರ್ಥಿಯ ಆಯ್ಕೆ ಬಗ್ಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮಾಜಿ ಶಾಸಕ ಮೊಯ್ದೀನ್ ಬಾವ ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ ಇನಾಯತ್ ಅಲಿ ನಡುವೆ ಟಿಕೇಟ್…

43 ಕ್ಷೇತ್ರಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಪುತ್ತೂರಿನಿಂದ ಅಶೋಕ್ ರೈ ಗೆ ಟಿಕೇಟ್; ಲಕ್ಷಣ ಸವದಿಗೂ ಕಾಂಗ್ರೆಸ್ ಟಿಕೇಟ್

ನೋಡಿ 43 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು,43 ಕ್ಷೇತ್ರಗಳ ಪಟ್ಟಿ ಇಂದು ಬಿಡುಗಡೆ ಯಾಗಿದೆ. ಮಂಗಳೂರು ದಕ್ಷಿಣಕ್ಕೆ ಲೋಬೋ ಅವರಿಗೆ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.ಪುತ್ತೂರು ಕ್ಷೇತ್ರ ಬಾರೀ ಪೈಪೋಟಿ ನೀಡಿದ್ದು ಹಲವಾರು ಬಿನ್ನತಗಳ…

ಬಸ್ಸು ಮತ್ತು ಕಾರು ನಡುವೆ ಅಪಘಾತ; ಪುಟ್ಟ ಮಗು ಸೇರಿ ಐದು ಮಂದಿ ದಾರುಣ ಮೃತ್ಯು

ಖಾಸಗಿ ಬಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಲ್ಲಿದ್ದ ಮಗು ಸಹಿತ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ಬಳಿ ವರದಿಯಾಗಿದೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ತೆರಳುತಿದ್ದ ಇನ್ನೋವಾ ಕಾರಿಗೆ ಬೆಂಗಳೂರು ಕಡೆಯಿಂದ…

ಮಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿಯನ್ನು ಭೇಟಿಯಾದ ಯು.ಟಿ ಖಾದರ್

ಮಂಗಳೂರು:ಕರ್ನಾಟಕ ವಿಧಾನ ಸಭಾ ಚುನಾವಣೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಯು.ಟಿ ಖಾದರ್ ಧಾರ್ಮಿಕ ವಿದ್ವಾಂಸ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಇದೇ ವೇಳೆ ಸಮಸ್ತ ನಾಯಕ…

ಸುಳ್ಯ: ಕಾರು ಮತ್ತು ಬಸ್ಸು ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 6 ಮಂದಿ ಮೃತ್ಯು

ಸುಳ್ಯ: ಬಸ್ಸು ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿ 6 ಮಂದಿ ಮೃತಪಟ್ಟ ದಾರುಣ ಘಟನೆ ಇದೀಗ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ಸಂಭವಿಸಿದೆ.ಮೃತಪಟ್ಟವರನ್ನು ಮೂಲತಃ ಮಂಡ್ಯ ನಿವಾಸಿಗಳು ಎಂದು ತಿಳಿದುಬಂದಿದೆ.…

ಸುಳ್ಯ: ರಾತ್ರಿ ಸ್ಕೂಟಿ ಕದ್ದು ಟಾಯ್ಲೇಟಿನಲ್ಲಿ ನಿದ್ರೆ ಮಾಡಿದ ಕಳ್ಳ; ಎದ್ದು ನೋಡಿದಾಗ ಪೊಲೀಸರ ಅಥಿತಿ..!!

ಸುಳ್ಯ: ದ್ವಿಚಕ್ರ ವಾಹನವೊಂದನ್ನು ಕದ್ದ ಕಳ್ಳನೊಬ್ಬ ಅದನ್ನು ಚಲಾಯಿಸಿ ಚಲಾಯಿಸಿ ಸುಸ್ತಾಗಿ ಹೊಟೇಲ್‌ನ ಶೌಚಾಲಯದಲ್ಲಿ ಮಲಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಒಂದು ಸ್ಕೂಟಿ ಕದ್ದ ಕಥೆಯ ಸಂಪೂರ್ಣ ವಿವರ: ಮಂಡ್ಯ ನಿವಾಸಿ ಸುಲ್ತಾನ್ ಎಂಬಾತ ಕೋಟಾ ಪೊಲೀಸ್…

ಪುತ್ತೂರು: ಕಾಂಗ್ರೆಸ್‌ಗೆ ಕೈ ಕೊಟ್ಟು ತೆನೆ ಹೊತ್ತ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ದಿವ್ಯ ಪ್ರಭಾ

ಪುತ್ತೂರು: ರಾಜ್ಯ ರಾಜಕಾರಣದಲ್ಲೇ ಪುತ್ತೂರಿನ ರಾಜಕೀಯ ಬಾರಿ ಕುತೂಹಲ ಮೂಡಿಸಿದ್ದು ಮೊನ್ನೆ ತಾನೆ ಪುತ್ತೂರಿನ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳು ಮಾನ್ಯ ಕೆ.ಪಿ.ಸಿ.ಸಿ ಅಧ್ಯಕ್ಷರ ಭೇಟಿಯಾದ ಬೆನ್ನಲ್ಲೇ ಇಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ತಡ್ಕ ಕಾಂಗ್ರೆಸ್ ಗೆ ಗುಡ್ ಬೈ…

ಬಂಟ್ವಾಳ: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ದಾರುಣ ಮೃತ್ಯು

ಬಂಟ್ವಾಳ: KSRTC ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ ಸೇಸಪ್ಪ ಶ್ರೇಯಸ್(೩೦) ಎಂದು…

ಆಟೋ ರಿಕ್ಷಾ ಡಿಕ್ಕಿ; 4 ತಿಂಗಳ ಗರ್ಭಿಣಿ ಮೃತ್ಯು

ಅಂಕೋಲಾ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿಯೊಬ್ಬರಿಗೆ ಆಟೊ ರಿಕ್ಷಾ ಢಿಕ್ಕಿ ಹೊಡೆದು, ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡದ ಅಂಕೋಲಾದ ಬಾವಿಕೇರಿಯಲ್ಲಿ ನಡೆದಿದೆ. ಅಂಕೋಲಾದ ಶೋಭಾ ಗೋಪಾಲ ನಾಯಕ(28) ಮೃತಪಟ್ಟ ಮಹಿಳೆಯಾಗಿದ್ದಾರೆ. ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಶೋಭಾ…

ಕಾಲೇಜು ಬಳಿ ಬಸ್ ನಿಲ್ಲಿಸುತ್ತಿಲ್ಲವೆಂದು ಅಸಮಾಧಾನಗೊಂಡು ಚಲಿಸುತ್ತಿದ್ದ ಬಸ್’ನಿಂದ ಜಿಗಿದ ಹಾಸ್ಟೆಲ್ ವಿದ್ಯಾರ್ಥಿನಿ ಮೃತ್ಯು

ಹಾಸ್ಟೆಲ್​ ವಿದ್ಯಾರ್ಥಿನಿಯೊಬ್ಬಳು ಕಾಲೇಜು ನಿಲ್ದಾಣದ ಬಳಿ ಬಸ್ ನಿಲ್ಲಿಸುತ್ತಿಲ್ಲವೆಂದು ಅಸಮಾಧಾನಗೊಂಡು ಸರ್ಕಾರಿ ಸಾರಿಗೆ ಬಸ್ ನಿಂದ ಜಿಗಿದು ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ವಿಜಯನಗರದ ಹೂವಿನಹಡಗಲಿಯಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಏನಾಯಿತು, ಘಟನೆ ಹೇಗಾಯಿತು?:ಶ್ವೇತಾ ಎಂಬ…

error: Content is protected !!