ಇನ್ನೂ ಬಗೆಹರಿಯದ ಪುತ್ತೂರು ಕಾಂಗ್ರೆಸ್ ಟಿಕೆಟ್ ಗೊಂದಲ
ಅಶೋಕ್ ರೈಗೆ ಟಿಕೆಟ್ ನೀಡಿದರೆ ಬಂಡಾಯವಾಗಿ ಸ್ಪರ್ಧಿಸುವ ಎಚ್ಚರಿಕೆ ನೀಡಿದ ಕಾಂಗ್ರೆಸ್ ಮುಖಂಡರು
ಪ್ರಭಾವಿ ಟಿಕೆಟ್ ಆಕಾಂಕ್ಷಿಯೋರ್ವರಿಗೆ ಕುಮಾರಸ್ವಾಮಿಯಿಂದ ದೂರವಾಣಿ ಕರೆ- ಜೆಡಿಎಸ್ನಿಂದ ಟಿಕೆಟ್ ಆಫರ್!?
ಪುತ್ತೂರು: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಆದರೆ ಪುತ್ತೂರಿನ ಕಾಂಗ್ರೆಸ್ ಟಿಕೆಟ್ ಗೊಂದಲ ಸಧ್ಯಕ್ಕೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಜಿಲ್ಲೆಯಲ್ಲೇ ಅತೀಹೆಚ್ಚು ಎಂಬಂತೆ ಹದಿನಾಲ್ಕು ಮಂದಿ ಆಕಾಂಕ್ಷಿಗಳಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ ಪುತ್ತೂರು…