dtvkannada

Category: ಜಿಲ್ಲೆ

ಪುತ್ತೂರು: ವಿಧಾನಸಭಾ ಚುಣಾವಣಾ ರಂಗು: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಇಕ್ಕಟ್ಟಿಗೆ ಸಿಲುಕಿರುವ ಕೆಪಿಸಿಸಿ

ಅರ್ಜಿ ಸಲ್ಲಿಸಿದ್ದ ಹದಿನಾಲ್ಕು ಮಂದಿಯಲ್ಲಿ ಮೂವರ ಹೆಸರನ್ನು ಫೈನಲ್ ಮಾಡಿ ಎಐಸಿಸಿಗೆ ರವಾಣೆ ಮಾಡಿದ ಕೆಪಿಸಿಸಿ

ಪುತ್ತೂರು: ರಾಜ್ಯ ವಿಧಾನಸಭಾ ಚುಣಾವನೆಗೆ ಇನ್ನೇನೂ ಕ್ಷಣಗಣೆ ಆರಂಭವಾಗುತ್ತಿದ್ದಂತೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಪ್ರಾರಂಭವಾಗಿದೆ. ಇತ್ತ ದಕ್ಷಿಣ ಕನ್ನಡದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕೆಪಿಸಿಸಿಗೆ ಕಗ್ಗಂಟಾಗಿ ಉಳಿದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು ಹದಿನಾಲ್ಕು ಮಂದಿ ಅಭ್ಯರ್ಥಿ ಸ್ಥಾನಕ್ಕಾಗಿ ಕೆಪಿಸಿಸಿಗೆ…

ಕಡಬ: ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಸರಕಾರಿ ವಾಹನಗಳ ಪುಡಿಗೈದ ಪ್ರಕರಣ

ಏಳು ಮಂದಿಗೆ ಷರತ್ತು ಬದ್ಧ ಜಾಮೀನು ನೀಡಿದ ನ್ಯಾಯಾಲಯ

ಕಡಬ: ವಾರಗಳ ಹಿಂದೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದ ಬಗ್ಗೆ ವರದಿಯಾಗಿದೆ. ಕೆಲ ವಾರಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿಪಡೆದುಕೊಂಡಿದ್ದು…

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಕಾಸರಗೋಡಿನ ಫಾತಿಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿಯನ್ನು ಪೆರಿಯ ಚಾಳಿಂಗಲ್ ಎನ್ನಪಾರ ನಿವಾಸಿ ಇಪ್ಪತ್ತು ವರ್ಷದ ಫಾತಿಮಾ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಫಾತಿಮಾ ಶುಕ್ರವಾರ ಕಾಲೇಜಿಗೆ ಹೋಗಿರದೆ ಮನೆಯಲ್ಲೆ ಇದ್ದು ಸಂಜೆ…

ಮೈಸೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ; ಜೀವದಾನಿಯಾದ 109 ಮಂದಿ ರಕ್ತದಾನಿಗಳು

ಮೈಸೂರು: ಕರುನಾಡ ಸೇವಕರು ಮೈಸೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಜಂಟಿ ಆಶ್ರಯದಲ್ಲಿ ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ ಮೈಸೂರು ಸಹಭಾಗಿತ್ವದಲ್ಲಿ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ| ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್…

ಪುತ್ತೂರು: ಕುಂಬ್ರದಲ್ಲಿ ಕಾಣೆಯಾಗಿದ್ದ SDPI ಬ್ಯಾನರ್ ಮತ್ತೆ ಅದೇ ಸ್ಥಳದಲ್ಲಿ ಪ್ರತ್ಯಕ್ಷ

ಕುಂಬ್ರ: ಕಳೆದ ಎರಡು ದಿನಗಳ‌ ಹಿಂದೆ ಕುಂಬ್ರ ಪೇಟೆಯಲ್ಲಿ SDPI ಬೆಂಬಲಿತ ಅಭ್ಯರ್ಥಿ ಶಾಫಿ ಬೆಳ್ಳಾರೆ ರವರ ಪರವಾಗಿ ಹಾಕಿದ್ದ ಬ್ಯಾನರ್ ರಾತ್ರೋ ರಾತ್ರಿ ಕಾಣೆಯಾಗಿತ್ತು. ಈ ಬಗ್ಗೆ ಗೊಂದಲ ಉಂಟಾಗಿ ಹಲವು ಊಹಾಪೋಹಗಳು ಹರಿದಾಡಿದ್ದು ಘಟನೆಯ ಬಗ್ಗೆ ಗಂಭೀರತೆ ಅರಿತ…

ಹೊನ್ನಾವರ: ಕಾರು-ಕಂಟೈನರ್‌ ನಡುವೆ ಅಪಘಾತ; ಮಂಗಳೂರು ಮೂಲದ ಪ್ರಾಧ್ಯಾಪಕ ಸ್ಥಳದಲ್ಲೇ ಸಾವು

ಶಿರ್ವ: ಕಾರು ಮತ್ತು ಕಂಟೈನರ್‌ ನಡುವೆ ಹೊನ್ನಾವರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಮೃತಪಟ್ಟ ಘಟನೆ ಶುಕ್ರವಾರ (ಮಾ.17) ಮಧ್ಯಾಹ್ನ ನಡೆದಿದೆ. ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ…

ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿ ಮಹಿಳೆ ದುರ್ಮರಣ

ಕಡಬ : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ…

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಬರ್ಬರ ಹತ್ಯೆ

ಉಳ್ಳಾಲ: ಮಹಿಳೆಯೊರ್ವಳನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ಇಂದು ಸಂಜೆ ವೇಳೆ ಬೆಳಕಿಗೆ ಬಂದಿದೆ. ಹತ್ಯೆಯಾದ ಮಹಿಳೆಯನ್ನು ದೆಹಲಿ ಮೂಲದ 35-40 ಪ್ರಾಯದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈಕೆ ಜತೆಗಿದ್ದ ಅದೇ ಊರಿನ…

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಕುಡಿದು ಆತ್ಮಹತ್ಯೆಗೆ ಶರಣು

ಕಾರವಾರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯು ಬೆಳಂಬರದ ತಾಳೇಬೈಲಿ ಗ್ರಾಮದ ಶಿಲ್ಪ ಗೌಡ (17) ಎಂದು ತಿಳಿದು ಬಂದಿದೆ. ಮಾರ್ಚ್ 9 ರಿಂದ…

ಪುತ್ತೂರು: ಕಬಕ ವಾರ್ಡಿನ ನಗರ ಸಭಾ ಸದಸ್ಯ ಆತ್ಮಹತ್ಯೆಗೆ ಶರಣು

ಪುತ್ತೂರು: ಪುತ್ತೂರು ನಗರಸಭಾ ಸದಸ್ಯ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಾರ್ಡ್ ನಂಬರ್ 1( ಕಬಕ 1) ರ ಸದಸ್ಯರಾಗಿದ್ದ ಶಿವರಾಮ ಸಫಲ್ಯ ಎಂದು ತಿಳಿದು ಬಂದಿದೆ. ಪುತ್ತೂರಿನ ಉರಮಾಲ್ ನ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು…

error: Content is protected !!