ಪುತ್ತೂರು: ಕುರಿಯ ಅಜ್ಜಿಕಟ್ಟೆ ಬಳಿ ಜಾಗದ ವಿಚಾರದಲ್ಲಿ ಪರಸ್ಪರ ಮಾತಿನ ಚಕಮುಖಿ; ಒರ್ವನ ಸ್ಥಿತಿ ಗಂಭೀರ..!!
ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಮುಂಡೂರುನಲ್ಲಿ ನಡೆದಿದೆ.ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿಯನ್ನು ಅಶ್ರಫ್ ಪಟ್ಟೆ ಎಂದು ಗುರುತಿಸಲಾಗಿದೆ. ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಜಗಳ ನಡೆದಿದ್ದು ಈ ಮಧ್ಯೆ ಅಶ್ರಫ್…