dtvkannada

Category: ರಾಜಕೀಯ

ಪುತ್ತೂರು: ಅಶೋಕಣ್ಣ ನಿಮಗೆ ವೋಟು ಹಾಕದೆ ತಪ್ಪು ಮಾಡಿದೆ; ಶಾಸಕರಲ್ಲಿ ಕ್ಷಮೆ ಕೇಳಿದ ಬಿಜೆಪಿ ಕಾರ್ಯಕರ್ತ

ಪುತ್ತೂರು: ನಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲ, ಈಗಾಗಲೇ ಚಿಕಿತ್ಸೆಗೆ ಲಕ್ಷಾಂತರ ರೂ ಖರ್ಚು ಮಾಡಿದ್ದೇನೆ, ಇನ್ನು ನನ್ನಲ್ಲಿ ಚಿಕಿತ್ಸೆಗೆ ಹಣವಿಲ್ಲ ನನಗೆ ದಿಕ್ಕೇ ತೋಚದಂತಾಗಿದೆ ನನ್ನ ಮಗುವನ್ನು ಬದುಕಿಸಿ. ನಾನು ಬಿಜೆಪಿಗ ನಾನು ನಿಮಗೆ ವೋಟು ಹಾಕಿಲ್ಲ, ವೋಟು ಹಾಕದೆ ತಪ್ಪು…

ಪುತ್ತೂರು: ಕಾಂಗ್ರೆಸ್ ವಲಯ ಸಮಿತಿ ಒಳಮೊಗ್ರು ವತಿಯಿಂದ ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಭೆ

ಒಳಮೊಗ್ರು: ಕಾಂಗ್ರೆಸ್ ವಲಯ ಸಮಿತಿ ಒಳಮೊಗ್ರು ಕುಂಬ್ರ ಇದರ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಭೆ ಇಂದು ದಿನಾಂಕ 30.6.2023 ಶುಕ್ರವಾರ ಮಧ್ಯಾಹ್ನ 2.00 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಕುಮಾರ್…

ಪುತ್ತೂರು: ಕುಂಬ್ರದಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾಗಿ ಯುವಕ ಮೃತ್ಯು; ಭೇಟಿ ನೀಡಿ ಸಾಂತ್ವನ ನೀಡಿದ ಕಾಂಗ್ರೆಸ್ ನಾಯಕರು

ಕುಂಬ್ರ: ಕಳೆದ ಮೂರು ದಿನಗಳ ಹಿಂದೆ ಕುಂಬ್ರದ ಉರ್ವ ಎಂಬಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕ ಸುನಿಲ್ ಎಂದು ತಿಳಿದು ಬಂದಿದ್ದು ಕಳೆದ 3 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರೆಂದು ತಿಳಿದು ಬಂದಿದೆ. ಮೃತಪಟ್ಟ ಮನೆಗೆ ಕಾಂಗ್ರೆಸ್…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ಬೆನ್ನಲ್ಲೇ ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಬಳಿಕ ಮಾತನಾಡಿದ ಕಟೀಲ್ ಬಿಜೆಪಿಯ ಸೋಲನ್ನು ವ್ಯಕ್ತಿಕವಾಗಿ ನಾನೇ ಹೊರುತ್ತೇನೆ.ಇದರ ಬಗ್ಗೆ ವಿಮರ್ಶೆ ನಡೆಸಿ ಮತ್ತೊಮ್ಮೆ ಪಕ್ಷ…

ಕೇಂದ್ರ ಗೃಹ ಮಂತ್ರಿ ಅಮಿತ್ ಶಾರನ್ನು ಭೇಟಿಯಾದ ಸಿದ್ದರಾಮಯ್ಯ

ಬಡವರಿಗೆ ನೀಡುವ ಅಕ್ಕಿಯ ವಿಚಾರದಲ್ಲಿ ದ್ವೇಷದ ರಾಜಕೀಯ ಬೇಡ ಎಂದು ಮನವಿ ಮಾಡಿದ ಸಿದ್ದು

ನವದೆಹಲಿ: ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರನ್ನು ಭೇಟಿಯಾಗಿದ್ದ ಸಿದ್ದರಾಮಯ್ಯರವರು ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಪುತ್ತೂರು: ಕಾಂಗ್ರೆಸ್ ಗ್ಯಾರೆಂಟಿ ಸಪ್ತಾಹ ಮತ್ತು ಉಚಿತ ನೋಂದಣಿ ಶಿಬಿರ ಕಾರ್ಯಕ್ರಮ ಉದ್ಘಾಟನೆ

ಬೆಟ್ಟಂಪಾಡಿ ಕಾಂಗ್ರೆಸ್ ಗ್ರಾಮೀಣ ವಲಯದ ವತಿಯಿಂದ ನೂತನ ಶಾಸಕರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಕಾರ್ಯಕ್ರಮ- ನವೀನ್ ರೈ

ಪುತ್ತೂರು: ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಸಪ್ತಾಹ ಮತ್ತು ಉಚಿತ ನೋಂದಣಿ ಶಿಬಿರ ಕಾರ್ಯಕ್ರಮವು ಇದೇ ಬರುವ (24.06.2023) ಶನಿವಾರದಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನೆ ನಡೆಯಲಿದೆ. ಈ ಒಂದು ಕಾರ್ಯಕ್ರಮವು ಬೆಟ್ಟಂಪಾಡಿ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಲಿದ್ದು ಕಾರ್ಯಕ್ರಮದ ಕೇಂದ್ರ ಬಿಂದುವಾಗಿ…

ಬೆಂಗಳೂರು: ಅಕ್ಕಿ ಮತ್ತು ಗ್ಯಾರೆಂಟಿ ಬಗ್ಗೆ‌ ಗೊಂದಲ; ಸದನದ ಹೊರ ಮತ್ತು ಒಳಭಾಗದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಅಕ್ಕಿ ಸೇರಿದಂತೆ ಗ್ಯಾರಂಟಿಗಳ ಗೊಂದಲ, ಸರ್ಕಾರದ ವೈಫಲ್ಯದ ವಿರುದ್ಧ ಸದನದ ಒಳಗೆ, ಹೊರಗೆ ಪ್ರತಿಭಟನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರದ 5 ಕೆ.ಜಿ ಅಕ್ಕಿ ಜತೆಗೆ ನೀವು ನೀಡಿದ್ದ ಗ್ಯಾರಂಟಿ ಭರವಸೆಯಂತೆ ಒಟ್ಟು 15…

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸಿನಿಂದ ಮೂವರನ್ನು ಫೈನಲ್‌ಗೊಳಿಸಿದ ಹೈಕಮಾಂಡ್

ಟಿಕೆಟ್ ದಕ್ಕಿಸಿಕೊಂಡ ನಾಯಕರು ಯಾರು..!!?

ನವದೆಹಲಿ: ರಾಜ್ಯದಲ್ಲಿ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿ ಮೂವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಸೋಮವಾರ ಸಂಜೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಕಾಂಗ್ರೆಸ್, ಶೆಟ್ಟರ್ ಜತೆಗೆ ಸಚಿವ ಎ.ಎಸ್ ಬೋಸರಾಜು, ತಿಪ್ಪಣ್ಣಪ್ಪ…

ಫಾಝಿಲ್, ದೀಪಕ್ ರಾವ್ ಸೇರಿ 6 ಅಮಾಯಕ ಕುಟುಂಬಗಳಿಗೆ 25 ಲಕ್ಷ ರೂಗಳ ಚೆಕ್ ವಿತರಿಸಿದ ಸಿದ್ದರಾಮಯ್ಯ

6 ಕುಟುಂಬಗಳ ಓರ್ವ ಸದಸ್ಯರಿಗೆ ಸರಕಾರಿ ಕೆಲಸದ ಭರವಸೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಬಿಜೆಪಿ ಅದಿಕಾರದ ವೇಳೆ ದುಷ್ಕರ್ಮಿಗಳಿಂದ ಹತ್ಯೆಕ್ಕೊಳಗಾದ ಫಾಝಿಲ್, ಮಸೂದ್, ಹಾಗು ದೀಪಕ್ ರಾವ್, ಇದ್ರಿಸ್ ಪಾಷ ಮತ್ತು ಸಮೀರ್ ಕುಟುಂಬಗಳಿಗೆ ತಲಾ 25 ಲಕ್ಷ ಚೆಕ್ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ನಮ್ಮ ಅಧಿಕಾರವಧಿಯಲ್ಲಿ ಯಾರಿಗೂ ತಾರತಮ್ಯ ಮಾಡುವುದ್ದಿಲ್ಲ.ಎಲ್ಲರ ನೋವುಗಳಿಗೆ…

ರಾಜ್ಯದ ಪರ ದ್ವನಿ ಎತ್ತದೆ ಸುಮ್ಮನೆ ಕೂತಿರುವ ಬಿಜೆಪಿಯ ಸಂಸದರು ದಂಡಪಿಂಡಗಳು; ಬಿ.ವಿ ಶ್ರೀನಿವಾಸ್

ಹೊಸದಿಲ್ಲಿ: ರಾಜ್ಯ ಸರ್ಕಾರದಿಂದ ಬಡ ಜನರಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಇದೀಗ ಸಹಕಾರ ನೀಡುತ್ತಿಲ್ಲ. ಇದನ್ನೆಲ್ಲ ನೋಡಿಕೊಂಡು ರಾಜ್ಯದ ಪರ ಧ್ವನಿ ಎತ್ತದೆ ಸುಮ್ಮನೆ ಕುಳಿತಿರುವ ಬಿಜೆಪಿಯ 25 ಸಂಸದರು ದಂಡಪಿಂಡಗಳು ಎಂದು ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ…

error: Content is protected !!