ಫಾಝಿಲ್, ಮಸೂದ್, ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ; ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಟಿ ಎಂ ಶಾಹಿದ್ ತೆಕ್ಕಿಲ್
ಮಂಗಳೂರು: ನುಡಿದಂತೆ ನಡೆದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸರಕಾರದ ನಡೆಗೆ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಹರ್ಷ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಹತ್ಯೆಯಾದಾಗ ಧರ್ಮದ ಆಧಾರದಲ್ಲಿ ರಾಜ್ಯದ ಪ್ರಜೆಗಳನ್ನು ವಿವಿಧ…