dtvkannada

Category: ರಾಜಕೀಯ

ಮತದಾನ ಮಾಡಿ ಹೊರ ಬಂದ‌ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಹಾಸನ: ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತ ದುರ್ದೈವಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಹೃದಯಾಘಾತ ಮತಗಟ್ಟೆ ಆವರಣದಲ್ಲೇ…

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಂದ ಮತದಾನ

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದ್ದು, ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭಗೊಂಡಿದೆ. ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾರರು ಉತ್ಸಾಹದಿಂದ ಮತದಾನ ಮಾಡಲು ಆಗಮಿಸುತ್ತಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್…

ಅರುಣ್ ಕುಮಾರ್ ಪುತ್ತಿಲರ ಮಹಾಸಂಗಮ ಕಾರ್ಯಕ್ರಮಕ್ಕೆ ಹರಿದು ಬಂದ ಭಜರಂಗದಳ ಕಾರ್ಯಕರ್ತರು

ಸಾವಿರಾರು ಮಂದಿ ಕೇಸರಿ ಪಡೆಯಿಂದ ಬೃಹತ್ “ರೋಡ್ ಶೋ”

ಪುತ್ತೂರು: ಪುತ್ತೂರು ವಿಧಾನಸಭಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅರುಣ್ ಕುಮಾರ್ ಪುತ್ತಿಲರವರ ಚುನಾವಣೆ ಪ್ರಚರಾರ್ತವಾಗಿ ಇಂದು ಬೊಳ್ವಾರಿನಿಂದ ದರ್ಬೆಯವರೆಗೆ ಕಾಲ್ನಡಿಗೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಮಹಾಸಂಗಮ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿದರು. ಪುತ್ತೂರಿನ ಇತಿಹಾಸದಲ್ಲೇ ಇದು ಮೊದಲ ಬಾರಿಗೆ ಒರ್ವ ಪಕ್ಷೇತರ…

ಉಪ್ಪಿನಂಗಡಿ: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಮತಯಾಚನೆ, ರೋಡ್ ಶೋ; ಸಾವಿರಾರು ಮಂದಿ ಭಾಗಿ

ಉಪ್ಪಿನಂಗಡಿ: ಇಂದು ಸಂಜೆಯಿಂದಲೇ (ಮೇ.06) ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಇಂದು ಮಧ್ಯಾಹ್ನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ರೋಡ್ ಶೋ ಮೂಲಕ ಉಪ್ಪಿನಂಗಡಿಯಲ್ಲಿ ಮತಯಾಚನೆ ನಡೆಸಿದರು. ಉಪ್ಪಿನಂಗಡಿ ಬಸ್ ನಿಲ್ದಾಣದಿಂದ ಆರಂಭವಾದ ಬೃಹತ್ ಪಾದಯಾತ್ರೆಯು, ರಾಜಬೀಧಿಗಳಲ್ಲಿ…

ಹಲವು ವರ್ಷಗಳ ಬಳಿಕ ಪುತ್ತೂರು ಕಾಂಗ್ರೆಸ್’ನಲ್ಲಿ ಇತಿಹಾಸ ಸೃಷ್ಟಿಸಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ

ಎಲ್ಲಾ ನಾಯಕರನ್ನು ಒಗ್ಗೂಡಿಸಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ

ರೋಡ್ ಶೋಗೆ ಭರ್ಜರಿಯಾಗಿ ಸಾಥ್ ನೀಡಿದ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು

ಪುತ್ತೂರು: ವಿಧಾನ ಸಭಾ ಚುನಾವಣೆಯ ಪ್ರಚಾರಾರ್ಥ ಕೊನೆಯ ದಿನವಾದ ಇಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿಯವರ ಮತಯಾಚನೆ ಕಾರ್ಯಕ್ರಮವು ಇಂದು ಸಂಜೆ ಪುತ್ತೂರಿನಲ್ಲಿ ನಡೆಯಿತು. ಬೃಹತ್ ಕಾಲ್ನಡಿಗೆಯ ಮೂಲಕ ಬೊಳ್ವಾರಿನಿಂದ ಆರಂಭವಾದ ಪಾದಯಾತ್ರೆಯು ದರ್ಬೆಯವರೆಗೆ ಸಾಗಿಬಂತು. ಕಾಲ್ನಡಿಗೆ…

ಇಂದು ಮಂಗಳೂರಿಗೆ ಆಗಮಿಸಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ

ಸುಮಾರು ಐವತ್ತು ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಿಂದ ನಾಳೆ ಮಂಗಳೂರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆಂದು ವರದಿ ಲಭ್ಯವಾಗಿದೆ. ಪ್ರಿಯಾಂಕಾ ಗಾಂಧಿಯವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ…

ಪುತ್ತೂರು: ಇಂದು ಪುತ್ತೂರಿಗೆ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಆಗಮನ; 600 ಪೊಲೀಸರ ನೇಮಕ

ಪುತ್ತೂರಿನಲ್ಲಿ ಇಂದು ಕಟ್ಟು ನಿಟ್ಟಿನ ಕ್ರಮ ಹೊರಡಿಸಿದ ಜಿಲ್ಲಾಧಿಕಾರಿ; ಸಂಪೂರ್ಣ ಮಾಹಿತಿ ನೋಡಿ

ಪುತ್ತೂರು: ಚುನವಾಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಇದೀಗ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಮತ ಯಾಚನೆ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮೇ 6 ರಂದು ಪುತ್ತೂರಿಗೆ ಆಗಮಿಸಲಿದ್ದು, ಪುತ್ತೂರು ನಗರದಲ್ಲಿ…

ಕಾಂಗ್ರೆಸ್ಸಿಗರು ವೋಟ್‌ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ! ಮನೆ ಮುಂದೆ ಎಚ್ಚರಿಕೆಯ ಬೋರ್ಡ್

ಚಿಕ್ಕಮಗಳೂರು: ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ಅವರ ಮೇಲೆ ನಾಯಿ ಬಿಡಲಾಗುವುದು ಎಂದು ಎಚ್ಚರಿಕೆಯ ಬೋರ್ಡ್‌ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವ…

ಅಶೋಕ್ ರೈ ಪುತ್ತೂರು ಶಾಸಕರಾದರೆ ಬಡವರಿಗೆ ಮನೆ ಗ್ಯಾರಂಟೀ – ಶಕುಂತಲಾ ಶೆಟ್ಟಿ

ಪುತ್ತೂರು: ವಿಧಾನ ಸಭೆ ಚುಣಾವನೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಪ್ರಚಾರ ಸಭೆ ವಿಟ್ಲ ಬೊಳಂತಿಮೊಗರಿನಲ್ಲಿ ನಡೆಯಿತು. ಪರ ಪ್ರಚಾರ ಸಭೆಯಲ್ಲಿ ಮಾತನಾಡಿದದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅಶೋಕ್ ರೈ ಪುತ್ತೂರು ಶಾಸಕರಾದರೆ ಮನೆ…

ಅಧಿಕಾರಕ್ಕಾಗಿ ಸೈನಿಕರನ್ನು ಬಲಿಕೊಡಲು ಹೇಸದ ಮೋದಿ ಸರಕಾರ-ನೀರಜ್ ಶರ್ಮ

ಪುತ್ತೂರು: ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ತನ್ನ ಅಧಿಕಾರಕ್ಕಾಗಿ ದೇಶಕಾಯುವ ಸೈನಿಕರನ್ನು ಬಲಿ ಕೊಡುವ ರಾಷ್ಟ್ರ ದ್ರೋಹಿ ಕೆಲಸ ಮಾಡಿದೆ, ಈಗ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದು ಅಧಿಕಾರ ಪಡೆಯಲು ಬಿಜೆಪಿ ಯಾವ ಮಟ್ಟಕ್ಕೂ ಇಳಿಯಲು ಹೇಸುವುದಿಲ್ಲ, ಈ ಬಗ್ಗೆ ರಾಜ್ಯದ…

error: Content is protected !!