dtvkannada

Category: ರಾಜಕೀಯ

ಸಾಮಾಜಿಕ ಕಾರ್ಯಕರ್ತ ಹನೀಫ್ ಸಾಹೇಬ್ ಪಾಜಪಳ್ಳ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಸಾಮಾಜಿಕ ಹೋರಾಟಗಾರ ಆರ್‌ಟಿಐ ಕಾರ್ಯಕರ್ತ ಹನೀಫ್ ಸಾಹೇಬ್ ಪಾಜಪಳ್ಳ ಇಂದು ಮಂಗಳೂರಿನಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ ಕೆಲವೊಂದು ನಿಲುವನ್ನು ಬೇಸೆತ್ತು ಕಳೆದ ವರ್ಷ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನಂತರದ ದಿನದಲ್ಲಿ ಬಿಜೆಪಿಯ ಸರ್ವಾಧಿಕಾರ ದೋರಣೆಯಿಂದ ರಾಜಕೀಯದಲ್ಲಿ…

ಇಂದು ಮಂಗಳೂರಿನಲ್ಲಿ ಅಮಿತ್ ಶಾ ರೋಡ್‌ ಶೋ: ನಗರ ಸಂಚಾರದಲ್ಲಿ ಭಾರಿ ಬದಲಾವಣೆ..!

ಮಂಗಳೂರು: ಕೇಂದ್ರ ಗೃಹ ಮಂತ್ರಿ , ಬಿಜೆಪಿ ಚಾಣಕ್ಯ ಅಮಿತ್ ಶಾ ರವರು ಇಂದು ಮಂಗಳೂರು ನಗರಕ್ಕೆ ಭೇಟಿ ನೀಡಿ ನಗರದ ಟೌನ್‌ಹಾಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕಾಗಿ ಬಿಗಿ ಭದ್ರತೆಯೊಂದಿಗೆ ಅನೇಕ ವ್ಯವಸ್ಥೆಗಳನ್ನು ಪೊಲೀಸ್ ಇಲಾಖೆ ಮಾಡಿದೆ.…

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಐದನೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ..!

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪುತ್ತೂರಿನ ಮುಕ್ಕ ಮೂಲೆಗೂ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣ..!

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಐದನೇ ಪ್ರಣಾಳಿಕೆಯನ್ನು ರಾಹುಲ್ ಗಾಂಧಿಯವರು ಇಂದು ಬಿಡುಗಡೆ ಮಾಡಿದ್ದು ವಿಷಯವೆನೆಂದರೆ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗುವುದೆಂದು ತಿಳಿದು ಬಂದಿದೆ. ಅಂದರೆ ಪುತ್ತೂರು ತಾಲೂಕಿನವರಿಗೆ ಪುತ್ತೂರಿನ ಮುಕ್ಕ…

ತಮ್ಮ ವಿರುದ್ಧ ಚುನಾವಣೆಯಲ್ಲಿ ಸೆಣೆಸಿದ್ದ ನಾಯಕನನ್ನೇ ಸೆಳೆದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಇದೇ ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ನಾಯಕರು ಅಬ್ಬರ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ವಿವಿಧ ಪಕ್ಷಗಳ ನಾಯಕರಿಗೆ ಗಾಳ ಹಾಕಿತ್ತಿದ್ದು, ಪಕ್ಷಾಂತರಗಳು ಸಹ ಜೋರಾಗಿವೆ. ಅದರಂತೆ ಕನಕಪುರದಲ್ಲಿ ಈ ಹಿಂದೆ ತಮ್ಮ ವಿರುದ್ಧ ಸೆಣಸಿದ್ದವರನ್ನೇ…

ಪುತ್ತೂರು: ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡ್ ಕೊಡಿ, ತಾರತಮ್ಯ ಮಾಡಬೇಡಿ -ಅಶೋಕ್ ರೈ ಪುತ್ತೂರು

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯೋಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ…

ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಎಸ್ಡಿಪಿಐ ಪಕ್ಷದ ಪಂಚಾಯತ್ ಅಧ್ಯಕ್ಷ ನಾಸಿರ್ ಸಜಿಪ ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಸಜಿಪನಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ದೇಶದಲ್ಲೇ ಎಸ್ಡಿಪಿಐನ ಮೊದಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಎಸ್ಡಿಪಿಐ ದ.ಕ ಜಿಲ್ಲಾ ಮಾಜಿ ಕಾರ್ಯದರ್ಶಿಗಳೂ ಆಗಿದ್ದ ನಾಸಿರ್ ಸಜಿಪ ಇಂದು ಯು.ಟಿ ಖಾದರ್ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಅಖಿಲ ಭಾರತ…

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಬ್ಯಾಟ್ ಚಿಹ್ನೆ ಕೊಟ್ಟ ಚುಣಾವಣೆ ಆಯೋಗ

ಪುತ್ತೂರು: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂನಿಯಲ್ಲಿದ್ದ ಅರುಣ್ ಪುತ್ತಿಲರನ್ನು ಕಡೆಗಣಿಸಿ ಬಿಜೆಪಿಯಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದು ಇದೀಗ ಹಿಂದೂ ಕಾರ್ಯಕರ್ತರ ಒತ್ತಾಯದಂತೆ ಪ್ರತಿನಿಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ…

ನನ್ನನ್ನು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಸಿಕೊಳ್ಳಲಾಗಿದೆ -ಅಲ್ತಾಫ್ ಕುಂಪಲ

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ…

ಮಂಗಳೂರು: ಕಾಂಗ್ರೆಸ್ ಗೆ ಕೈ ಕೊಟ್ಟು ತೆನೆಗೆ ಜೈ ಎಂದ ಮೊಯ್ದೀನ್ ಬಾವ

ಮಂಗಳೂರು: ಕಳೆದ ಹಲವು ತಿಂಗಳುಗಳಿಂದ ಬಾರೀ ಪೈಪೋಟಿ ಮದ್ಯೆ ಕೊನೆಗೂ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಯನ್ನು ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ.ಇದರ ಬೆನ್ನಲ್ಲೇ ಮಾಜಿ ಶಾಸಕ ಮೊಯ್ದೀನ್ ಬಾವ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರಂತರ ಮೂರು ತಿಂಗಳುಗಳಿಂದ…

ತಡರಾತ್ರಿ ಕಾಂಗ್ರೆಸ್ ಪಕ್ಷದ ಕೊನೆಯ ಪಟ್ಟಿ ಬಿಡುಗಡೆ; ಇನಾಯತ್ ಅಲಿಗೆ ಟಿಕೆಟ್, ಮೊಯ್ದಿನ್ ಬಾವಾ ಶಾಕ್!

2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಪಕ್ಷ ತಡರಾತ್ರಿ ಆರು ಮತ್ತು ಕೊನೆಯ ಪಟ್ಟಿ ರಿಲೀಸ್ ಮಾಡಿದೆ. ಬುಧವಾರ ರಾತ್ರಿ ಬಿಡುಗಡೆಯಾಗಿದ್ದ ಪಟ್ಟಿಯಲ್ಲಿ 5 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಹಿನ್ನೆಲೆ ರಾತ್ರಿಯೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪಟ್ಟಿ…

error: Content is protected !!