ಪುತ್ತೂರು: ಕಾಂಗ್ರೆಸ್‌ಗೆ ಕೈ ಕೊಟ್ಟು ತೆನೆ ಹೊತ್ತ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ದಿವ್ಯ ಪ್ರಭಾ
ಪುತ್ತೂರು: ರಾಜ್ಯ ರಾಜಕಾರಣದಲ್ಲೇ ಪುತ್ತೂರಿನ ರಾಜಕೀಯ ಬಾರಿ ಕುತೂಹಲ ಮೂಡಿಸಿದ್ದು ಮೊನ್ನೆ ತಾನೆ ಪುತ್ತೂರಿನ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳು ಮಾನ್ಯ ಕೆ.ಪಿ.ಸಿ.ಸಿ ಅಧ್ಯಕ್ಷರ ಭೇಟಿಯಾದ ಬೆನ್ನಲ್ಲೇ ಇಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ತಡ್ಕ ಕಾಂಗ್ರೆಸ್ ಗೆ ಗುಡ್ ಬೈ…