dtvkannada

Category: ರಾಜಕೀಯ

ಈ ಬಾರಿ ವಿಧಾನಸಭಾ ಚುನಾವಣೆ ಬುಧವಾರದ ದಿನ ನಿಗದಿ ಪಡಿಸಲು ಕಾರಣವೇನು ನಿಮಗೆ ಗೊತ್ತೇ??

ಬೆಂಗಳೂರು: ಕರ್ನಾಟಕದ ಕುರುಕ್ಷೇತ್ರ ಯುದ್ಧಕ್ಕೆ ರಣಕಹಳೆ ಮೊಳಗಿದ್ದು ಮೇ 10 ಬುಧವಾರ ದಂದು ಮತದಾರ ಕರ್ನಾಟಕದ ಚಿತ್ರಣವನ್ನು ಬರೆಯಲಿದ್ದಾನೆ. ಅಷ್ಟಕ್ಕೂ ಕರ್ನಾಟಕ ವಿಧಾನ ಸಭಾ ಚುನಾವಣೆಯನ್ನು ಚುನಾವಣಾ ಆಯುಕ್ತರು ಬುಧವಾರವೇ ಮಾಡಲು ಕಾರಣವೇನು ಗೊತ್ತೇ?ಸೋಮವಾರ ನಿಗದಿ ಮಾಡಿದರೆ ಶನಿವಾರ, ಆದಿತ್ಯವಾರ ಜೊತೆ…

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಕಾವೇರಿದ ರಂಗು

ಪುತ್ತೂರು ಕ್ಷೇತ್ರದಲ್ಲಿ ಹೊಸಬರಿಗೆ ಬಿಟ್ಟು ಬೇರೆ ಯಾರಿಗೂ ಬೇಕಾದರು ಟಿಕೆಟ್ ನೀಡಲಿ

ಪುತ್ತೂರು: ದಿನದಿಂದ ದಿನಕ್ಕೆ ಪುತ್ತೂರು ಕಾಂಗ್ರೆಸ್ ಪಾಲಾಯದಲ್ಲಿ ಬದಲಾವಣೆ ಕಾಣುತ್ತಿದ್ದು ಈದೀಗ‌ ಮಹತ್ತರವಾದ ಮಾತೊಂದು ಕೇಳಿಬರುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಹೊಸಬರಿಗೆ ಟಿಕೆಟ್ ಘೋಷಣೆ ಮಾಡಿದ್ದೇ ಆದರೆ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕವಾಗಿ ತಮ್ಮ ಪಕ್ಷದ ಜವಾಬ್ದಾರಿ ಹುದ್ದೆಗಳಿಗೆ ರಾಜಿನಾಮೆ ನೀಡುವ ಬಗ್ಗೆ ಎಚ್ಚರಿಕೆಯ…

Video:ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಬಿಜೆಪಿ ಶಾಸಕರೊಬ್ಬರು ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ನೋಡಿರುವುದು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ. ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಶಾಸಕ ಜದಬ್ ಲಾಲ್ ನಾಥ್ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾರೆ. ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜದಬ್…

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆ; ಇಂದಿನಿಂದಲೇ ನೀತಿ ಸಂಹಿತೆ ಜಾರಿ

ದೆಹಲಿ: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಕೇಂದ್ರದ ಚುನಾವಣಾ ಆಯೋಗ ಕರ್ನಾಟಕದ 2023 ರ ವಿಧಾನ ಸಭಾ ಚುನಾವಣೆಯ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಮೇ 10 ರಂದು ಚುನಾವಣೆ ನಡೆಯಲಿದ್ದು ಮೇ 13 ಕ್ಕೆ ಫಲಿತಾಂಶ ಹೊರ…

ಕೇಸರಿ ಪಡೆಗೆ ಮತ್ತೊಂದು ಶಾಕ್: ಕಾಂಗ್ರೆಸ್ನತ್ತ ಮುಖ ಮಾಡಿದ ಬಿಜೆಪಿ ಶಾಸಕ

ಹಿರಿಯ ರಾಜಕಾರಣಿ, ಕೂಡ್ಲಗಿ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ಮರಳಿ ಕಾಂಗ್ರೆಸ್‌ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ. ಈ ಸುದ್ದಿ ಹಲವು ದಿನಗಳಿಂದ ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಇದೀಗ ಇದಕ್ಕೆ ಪುಷ್ಠಿ ನೀಡುವಂತೆ ನಿನ್ನೆ(ಮಾರ್ಚ್ 27) ರಾತ್ರಿ ಕಾಂಗ್ರೆಸ್ ನಾಯಕರನ್ನು ಖುದ್ದು ಭೇಟಿ…

ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿಯವರಿಗೆ ಮತ್ತೊಂದು ಶಾಕ್

ದೆಹಲಿ: ತನ್ನ ಸಂಸದ ಸ್ಥಾನವು ಅನರ್ಹಗೊಂಡ ನಂತರ ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವಂತೆ ರಾಹುಲ್ ಗಾಂಧಿಯವರಿಗೆ ನೋಟಿಸ್ ನೀಡಿದೆ. 2004 ರಲ್ಲಿ ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಮೊದಲ ಲೋಕಸಭಾ ಚುನಾವಣೆಯಲ್ಲಿ ಗೆದ್ದಾಗ, ಅವರಿಗೆ ದೆಹಲಿ ಲುಟೈನ್ಸ್ನ 12 ತುಘಲಕ್ ಲೇನ್‌ನಲ್ಲಿರುವ 5…

ಶಿವಮೊಗ್ಗ: ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ; ಸೆಕ್ಷನ್ 144 ಜಾರಿ

ಶಿವಮೊಗ್ಗ: ರಾಜ್ಯ ಸರ್ಕಾರ ಕಳೆದ ಎರಡು ದಿನಗಳ ಹಿಂದೆ ಮೀಸಲಾತಿ ಪ್ರಕಟ ಮಾಡಿದ್ದು, ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.…

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಸಿದ್ಧರಾಮಯ್ಯಗೆ ವರುಣಾ ಫೈನಲ್

2023 ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ 3 – 4 ದಿನಗಳಿಂದ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಈವರೆಗೆ ಪಟ್ಟಿ ಬಿಡುಗಡೆಯಾಗಿರಲಿಲ್ಲ. ಆದರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುವ…

ಮುಸಲ್ಮಾನರ ಪವಿತ್ರ ರಂಝಾನ್ ಗೆ ಶುಭ ಕೋರಿದ ಪ್ರಧಾನಿ

ದೇಶದ ಸಮಗ್ರತೆ ಮತ್ತು ಸಾಮರಸ್ಯಕ್ಕೆ ಈ ಸಂಭ್ರಮ ಸಾಕ್ಷಿಯಾಗಲಿ-ಮೋದಿ

ದೆಹಲಿ: ಮುಸಲ್ಮಾನರ ಪವಿತ್ರ ತಿಂಗಳು ರಂಝಾನ್ ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ರವರು ಶುಭಾಶಯ ಕೋರಿ ಟ್ವಿಟ್ ಮಾಡಿದ್ದಾರೆ. ದೇಶದ ಸಮಗ್ರತೆ ಮತ್ತು ಸಾಮರಸ್ಯಕ್ಕೆ ಈ ಪವಿತ್ರ ತಿಂಗಳು ಸಾಕ್ಷಿಯಾಗಲಿ ಮತ್ತು ಬಡವರ ಸೇವೆಯ ಮಹತ್ವವನ್ನು ಈ ಹಬ್ಬ ಸಾರುತ್ತಿದೆ…

ಮುಸ್ಲಿಮರ 2b ಮೀಸಲಾತಿ ರದ್ದು; ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ -ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊಸ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ…

error: Content is protected !!