dtvkannada

Category: ರಾಜಕೀಯ

ರಾಹುಲ್ ಗಾಂಧಿ ಜೈಲು ಶಿಕ್ಷೆ ಬೆನ್ನಲ್ಲೇ ಸಂಸದ ಸದಸ್ಯತ್ವ ರದ್ದು

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೇರಳದ ವಯನಾಡ್‌ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ…

ಬೆಂಗಳೂರು: ಭದ್ರತೆಗೆ ಒಬ್ಬರನ್ನು ನೇಮಿಸಿ ನಟ ಚೇತನ್ ಗೆ ಜಾಮೀನು

ಸಂಘ ಪರಿವಾರದ ವಿರುದ್ಧ ಟ್ವಿಟ್ ಮಾಡಿದ ಕಾರಣ ಬೆಂಗಳೂರಿನ ಶಿವಕುಮಾರ್ ಎಂಬವರು ನೀಡಿದ ದೂರಿನ ಅನ್ವಯ ಬಂಧನದಲ್ಲಿದ್ದ ನಟ ಚೇತನ್ ಕುಮಾರ್ ರವರಿಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಂಘ ಪರಿವಾರದ ವಿರುದ್ಧ ಹರಿ ಹಾಯ್ದಕ್ಕೆ…

ಬೆಂಗಳೂರು: ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಸಾರಥ್ಯದಲ್ಲಿ ಬೃಹತ್ ಪ್ರತಿಭಟನೆ

ರಾಹುಲ್ ಗಾಂಧಿ ಸಾವರ್ಕರ್ ಸಂತತಿ ಅಲ್ಲ ನೈಜ ಗಾಂಧಿ ಕುಡಿಯಾದ ಕಾರಣ ಮೋದಿ ವಿರುದ್ದ ಮಾತಾನಾಡಿದ್ದಾರೆ

ಬೆಂಗಳೂರು: ಹೈ ಕೋರ್ಟ್ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಕೆ.ಪಿ.ಸಿ.ಸಿ ಕಚೇರಿ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಬಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ…

ಮೋದಿ ಹೆಸರು ಅವಹೇಳನ; ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ!

ಅಹಮದಾಬಾದ್‌ (ಮಾ.23): ಮೋದಿ ಸರ್‌ನೇಮ್‌ ವಿಚಾರದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸುತ್ತಿದ್ದ ರಾಹುಲ್‌ ಗಾಂಧಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ನೀಡಿದ್ದ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಾಗತ್ತು. ಸೂಕ್ತ ವಿಚಾರಣೆ ನಡೆಸಿದ ಸೂರತ್‌ ಕೋರ್ಟ್‌,…

ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆ: ಅಚ್ಚರಿಯ ಭವಿಷ್ಯ ನುಡಿದ ಮಣ್ಣಿನ ಬೊಂಬೆ; ಹಾಗಾದ್ರೆ ಏನದು? ಇಲ್ಲಿದೆ ನೋಡಿ

ಸದ್ಯ ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ರಾಜಕೀಯ ಲೆಕ್ಕಾಚಾರಗಳು ಈಗಾಗಲೇ ಶುರುವಾಗಿದ್ದು, ಇದೆಲ್ಲದರ ಮಧ್ಯೆ ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಅಚ್ಚರಿಯ ಭವಿಷ್ಯವೊಂದು ಈಗ ಹೊರಬಿದ್ದಿದೆ. ಅಷ್ಟಕ್ಕೂ ಈ ಭವಿಷ್ಯ ಹೇಳಿದ್ದು ಯಾರು ಗೊತ್ತಾ? ಮಣ್ಣಿನ ಬೊಂಬೆ! ಕೇಳೋಕೆ ಇದು…

ಇವತ್ತೂ ಇಲ್ಲ, ನಾಳೆಯೂ ಇಲ್ಲ. ಕೈ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಯಾವಾಗ ಎಂದು ತಿಳಿಸಿದ ಡಿಕೆಶಿ

ಬೆಂಗಳೂರು: ಮುಂದಿನ ಎರಡು -ಮೂರು ದಿನಗಳಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಿಗದಿಯಂತೆ ಇಂದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೊದಲ ಪಟ್ಟಿ ಬಿಡುಗಡೆ ಆಗಬೇಕಿತ್ತು . ಮಾಧ್ಯಮಗಳ ಜೊತೆ ಮಾತನಾಡಿರುವ ಡಿ.ಕೆ.ಶಿವಕುಮಾರ್…

ಪುತ್ತೂರು: ಪುತ್ತೂರಿನ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾಗಿ ನೇಮಕ

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಪ್ರಸಾದ್ ಪಾಣಾಜೆರವರು ಇದೀಗ ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾಗಿ ನೇಮಕಗೊಂಡಿದ್ದಾರೆ. ಪುತ್ತೂರು ತಾಲೂಕಿನ ಪಾಣಾಜೆಯ ನಡುಗಟ್ಟ ನಿವಾಸಿಯಾಗಿರುವ ಶ್ರೀಪ್ರಸಾದ್ ಅವರು ಖಾಸಗಿ ಶಾಲೆಯಲ್ಲಿ 8 ವರ್ಷಗಳ ಕಾಲ ಶಿಕ್ಷಕ ವೃತ್ತಿ…

ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ…

ಪುತ್ತೂರು: ಕಬಕ ವಾರ್ಡಿನ ನಗರ ಸಭಾ ಸದಸ್ಯ ಆತ್ಮಹತ್ಯೆಗೆ ಶರಣು

ಪುತ್ತೂರು: ಪುತ್ತೂರು ನಗರಸಭಾ ಸದಸ್ಯ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಾರ್ಡ್ ನಂಬರ್ 1( ಕಬಕ 1) ರ ಸದಸ್ಯರಾಗಿದ್ದ ಶಿವರಾಮ ಸಫಲ್ಯ ಎಂದು ತಿಳಿದು ಬಂದಿದೆ. ಪುತ್ತೂರಿನ ಉರಮಾಲ್ ನ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು…

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸಂದೀಪ್ ಶೆಟ್ಟಿ ಮೊಗರು (35) ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಎಂದು ತಿಳಿದು ಬಂದಿದೆ. ಗಂಜಿಮಠ ಗ್ರಾಮ ಪಂಚಾಯತ್’ನ ಮೊಗರು 9 ಮತ್ತು…

error: Content is protected !!