dtvkannada

Category: ರಾಜಕೀಯ

ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶ ಜನನಾಯಕ -ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಟಿಪ್ಪು ಜಯಂತಿ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್​​ ಮಾಡಿದ್ದಾರೆ. ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ. ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ. ಟಿಪ್ಪು ಜಯಂತಿ ದಿನ…

ಪುತ್ತೂರು: ತಾನು ಮಾಡದ ಕೆಲಸವನ್ನು ತನ್ನದೆಂದು ಬಿಂಬಿಸಿಕೊಂಡು ಬಿಲ್ಡಪ್ ಕೊಡೋದೆ ಶಾಸಕ ಸಂಜೀವ ಮಠಂದೂರುರವರ ಕೆಲಸ- ಬ್ಲಾಕ್ ಕಾಂಗ್ರೆಸ್

ಪುತ್ತೂರು: ಶಾಸಕರಾದ ಸಂಜೀವ ಮಠಂದೂರು ತಾವು ಮಾಡದ ಕೆಲಸವನ್ನು ತಮ್ಮದೆಂದು ಬಿಂಬಿಸಿ ಬಿಲ್ಡಪ್ ಕೊಡುತ್ತಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಗಂಭೀರವಾಗಿ ಆರೋಪಿಸಿದೆ. ಈ ಕುರಿತು ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿಯವರು ಮಾತನಾಡಿ…

ಬಳ್ಳಾರಿ: ನನಗೆ ನಾನೇ ಬೆಳೆಸಿದ ಬಿಜೆಪಿ ಪಕ್ಷದವರು ಕಿರುಕಳ ನೀಡುತ್ತಿದ್ದಾರೆ-ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ

ಬಳ್ಳಾರಿ: ನನಗೆ ನನ್ನದೇ ಸ್ವತಃ ಪಕ್ಷದವರೇ ಕಿರುಕುಳ ನೀಡುತ್ತಿದ್ದಾರೆ ನನಗೆ ಮುಂದಿನ ದಿನಗಳಲ್ಲಿ ನನ್ನ ರಾಜಕೀಯ ಜೀವನ ಹೇಗಿರುತ್ತೋ ಏನು ಹೇಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಸ್ವತಃ ತನ್ನದೇ ಪಕ್ಷದ ವಿರುದ್ಧ ಕಿಡಿ ಕಾರಿದ್ದಾರೆ. ಬಳ್ಳಾರಿಯಲ್ಲಿ ನಡೆದ…

ಕಾಂಗ್ರೆಸ್ (ಎಐಸಿಸಿ) ನೂತನ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಎಐಸಿಸಿ ನೂತನ ಅಧ್ಯಕ್ಷರಾಗಿ ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕೇರಳದ ಸಂಸದ ಶಶಿ ತರೂರ್ ಮತ್ತು ಕರ್ನಾಟಕದ ಮಲ್ಲಿಕಾರ್ಜುನ್ ಖರ್ಗೆ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ…

ಎಸ್ಡಿಪಿಐ ಬ್ಯಾನ್ ಮಾಡಲು ಸರ್ಕಾರ ಚಿಂತನೆ -SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಕ್ರೋಶ

ಮಂಗಳೂರು: ಎಸ್ಡಿಪಿಐ ಕೂಡ ಬ್ಯಾನ್ ಮಾಡಲು ಚಿಂತನೆ ನಡೆಸ್ತಿದ್ದಾರೆ, ಬಿಜೆಪಿ ಸರ್ಕಾರ ನಮ್ಮನ್ನ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಿಡಿಕಾರಿದ್ದಾರೆ. SDPI ನಾಯಕರ ಮೇಲೆ ಸುಳ್ಳು ಕೇಸ್ ಹಾಗೂ ಬಂಧನ ಮಾಡಿದ್ದಾರೆ ಎಂದು ಆರೋಪಿಸಿ…

ಪೂಂಜಾರ ಮೇಲೆ ದಾಳಿ ಯತ್ನಕ್ಕೆ ಬಿಗ್ ಟ್ವಿಸ್ಟ್; ಓರ್ವನ ಬಂಧನ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ತಲವಾರು ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಕಾರು ಚಾಲಕ ನವೀನ್ ರವರು ಬಂಟ್ವಾಳ ಠಾಣೆಗೆ ನೀಡಿದ ದೂರಿಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕಾರು ಸೈಡು ಕೊಡುವ ವಿಚಾರದಲ್ಲಿ ನನಗೂ ಶಾಸಕರ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಮೇಲೆ ತಲ್ವಾರ್ ದಾಳಿಗೆ ಯತ್ನ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಮೇಲೆ ತಲವಾರು ದಾಳಿಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಶಾಸಕರು ನಿನ್ನೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿ ಕಡೆ ಪ್ರಯಾಣಿಸುತ್ತಿದ್ದಾಗ ತಡ ರಾತ್ರಿ ಫರಂಗಿಪೇಟೆ ಎಂಬಲ್ಲಿ…

ಬಿಜೆಪಿಯ ಜನಸಂಕಲ್ಪ ಯಾತ್ರೆ; ಬೊಮ್ಮಾಯಿ ಮತ್ತು ಬಿ.ಎಸ್.ವೈ ಗೆ ಎರಡು ಸವಾಲೆಸೆದ ಸಿದ್ದರಾಮಯ್

ಬೆಂಗಳೂರು:ಬಿಜೆಪಿಯ ಜನಸಂಕಲ್ಪ ಯಾತ್ರೆ ಬಗ್ಗೆ ಮಾಜಿ ಸಿ.ಎಂ ಕಾಲೆಳೆದಿದ್ದಾರೆ.ತನ್ನ ಮುಖಪುಟದಲ್ಲಿ ಪೋಸ್ಟ್ ಹಾಕಿದ ಸಿದ್ದರಾಮಯ್ಯ ಜನ ಸಂಕಲ್ಪ ಯಾತ್ರೆ ಹೊರಟಿರುವ ಮಾಜಿ ಸಿ.ಎಂ ಯಡಿಯೂರಪ್ಪ ಮತ್ತು ಹಾಲಿ ಸಿ.ಎಂ ಬೊಮ್ಮಾಯಿಗೆ ಎರಡು ಪ್ರಶ್ನೆಗಳನ್ನು ಕೇಳುವ ಮೂಲಕ ಸವಾಲ್ ಹಾಕಿದ್ದಾರೆ.ಸಿದ್ದರಾಮಯ್ಯ ಎಸೆದ ಸವಾಲುಗಳು.…

ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶದ ಮಾಜಿ ಸಿ.ಎಂ ವಿಧಿವಶ

ಹೊಸದಿಲ್ಲಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮದ ಮೇದಾಂತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತಪಟ್ಟ ಮುಲಾಯಂ ಸಿಂಗ್ ಯಾದವ್ (82) ಅವರು ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡದಿಂದಾಗಿ ಆಗಸ್ಟ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದು ಅಕ್ಟೋಬರ್…

ಮೈಸೂರು: ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗಿಲ್ಲ ಅವಕಾಶ; ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್.ಡಿ ಕುಮಾರಸ್ವಾಮಿ

ಮೈಸೂರು: ವಿಶ್ವ ವಿಖ್ಯಾತ ದಸರಾ ಉತ್ಸವದಲ್ಲಿ ಕವಿಗೋಷ್ಠಿ ಯಲ್ಲಿ ಬ್ಯಾರಿ ಭಾಷೆಯ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್,ಡಿ ಕುಮಾರಸ್ವಾಮಿ ಹೇಳಿದರು. ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ.ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ…

You missed

error: Content is protected !!