dtvkannada

Category: ರಾಜಕೀಯ

ಸಿದ್ದರಾಮಯ್ಯರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ: ರಾಗಾ ಎಂಟ್ರಿ; ಕಾರ್ಯಕರ್ತರಿಂದ ದಾವಣಗೆರೆಯಲ್ಲಿ ಬೃಹತ್ ಸಿದ್ದರಾಮಯೋತ್ಸವ

ದಾವಣಗೆರೆ: ಬೆಣ್ಣಿ ನಗರಿ ದಾವಣಗೆರೆ ಕರ್ನಾಟಕದ ಮಟ್ಟಿನ ಅತೀ ದೊಡ್ಡ ಸಂಭ್ರಮಕ್ಕೆ ಇಂದು ಸಾಕ್ಷಿಯಾಗಲಿದೆ ಕಾರ್ಯಕ್ರಮದ ನಿಯೋಜಕರು ಹೇಳುವಂತೆ ಈ ಕಾರ್ಯಕ್ರಮ ದಸರಾ ಹಬ್ಬಕ್ಕಿಂತಲೂ ದೊಡ್ಡದಾದ ಕಾರ್ಯಕ್ರಮವಂತೆಹಾಗಾದರೆ ಆ ಕಾರ್ಯಕ್ರಮದ ವಿಶೇಷಗಳನ್ನು ಕೇಳಿದರೆ ನೀವು ಬೆಚ್ಚಿ ಬೀಳ್ತೀರಾ ಖಂಡಿತಾ. ರಾಜ್ಯ ಕಂಡ…

ಬಿಜೆಪಿ ಗೆ ಬಿಗ್ ಶಾಕ್; ರಾಜಕೀಯ ನಿವೃತ್ತಿ ಘೋಷಿಸಿದ ಬಿ.ಎಸ್.ವೈ

ಶಿಕಾರಿಪುರ: ರಾಜ್ಯ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೊಡ್ಡ ಮಟ್ಟಿನ ಶಾಕ್ ನೀಡಿದ್ದು ಇದೀಗ ರಾಜ್ಯ ಬಿಜೆಪಿ ವಲಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದು ಇದೀಗ ಶಿವಮೊಗ್ಗದ ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜೇಯೇಂದ್ರರವರು ಸ್ಪರ್ದಿಸಲಿದ್ದಾರೆ ಎಂದು…

ಕೇಂದ್ರ ಸಚಿವ ಸ್ಥಾನಕ್ಕೆ ಮುಕ್ತಾರ್ ಅಬ್ಬಾಸ್ ನಕ್ವಿ ರಾಜೀನಾಮೆ

ನವದೆಹಲಿ (ಜುಲೈ 6): ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ (Mukhtar Abbas Naqvi)  ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.ನಖ್ವಿ ಅವರ ರಾಜ್ಯಸಭಾ…

ಸಿ.ಎಂ.ಬೊಮ್ಮಾಯಿಗೆ ಧಂ ಇಲ್ಲ, ತಾಕತ್ತಿಲ್ಲ; ಬಿಜೆಪಿಗೆ ಸರಕಾರ ನಡೆಸುವುದಕ್ಕೆ ಆಗದಿದ್ದರೆ ಕೆಳಗಿಳಿಯಿರಿ -ಮುತಾಲಿಕ್

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಶಬ್ದ ಮಾಲಿನ್ಯ ವಿಚಾರದಲ್ಲಿ ಬಿಜೆಪಿಗೆ ಸರಕಾರ ನಡೆಸುವುದಕ್ಕೆ ಆಗದೇ ಇದ್ರೆ ಕೆಳಗಿಳಿಯಿರಿ, ನನ್ನ ಕೈಗೆ ಅಧಿಕಾರ ಕೊಟ್ಟು ನೋಡ್ಲಿ 24 ಗಂಟೆಯೊಳಗೆ ಸುಪ್ರೀಂ ಕೋರ್ಟ್‌ ಆಜ್ಞೆ ಪಾಲಿಸದಿದ್ದವರನ್ನು ಗುಂಡು ಹೊಡೆದು ಮುಗಿಸ್ತೇನೆ ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ…

ಎಂಟು ವರ್ಷಗಳಲ್ಲಿ ಜನರು ತಲೆ ತಗ್ಗಿಸುವಂತಹ ಕೆಲಸ ನಾವು ಮಾಡಿಲ್ಲ – ನರೇಂದ್ರ ಮೋದಿ

ಅಟ್ಕೋಟ್ (ಗುಜರಾತ್): ಕಳೆದ ಎಂಟು ವರ್ಷಗಳಿಂದ ನಮ್ಮ ಸರ್ಕಾರ ಜನರಿಗೆ ಉತ್ತಮ ಸೇವೆ ನೀಡುತ್ತಿದೆ. ಈ ಎಂಟು ವರ್ಷಗಳಲ್ಲಿ ಜನರು ತಲೆ ತಗ್ಗಿಸುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಗುಜರಾತ್ ಪ್ರವಾಸದಲ್ಲಿರುವ ಅವರು…

ಮಂಗಳೂರು: SDPI ವತಿಯಿಂದ ಬೃಹತ್ ಜನಾಧಿಕಾರ ಸಮಾವೇಶ; ಸಾವಿರಾರು ಕಾರ್ಯಕರ್ತರು ಭಾಗಿ

ಮಂಗಳೂರು: ರಾಜ್ಯ ಸರಕಾರದ ಅರಾಜಕತೆಯ ಆಡಳಿತ ಹಾಗೂ ವಿರೋಧ ಪಕ್ಷದ ವೈಫಲ್ಯದ ವಿರುದ್ಧ SDPI ವತಿಯಿಂದ ಮಂಗಳೂರಿನ ಅಡ್ಯಾರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ಕಾರ್ಯಕ್ರಮವು ಶುಕ್ರವಾರ ಅಪರಾಹ್ನ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್…

ಕೇರಳದಲ್ಲಿ ಘೋಷಣೆ ಕೂಗಿದ್ದು ಆರೆಸ್ಸೆಸ್ ವಿರುದ್ಧವೇ ಹೊರತು, ಇತರ ಸಮುದಾಯಗಳ ವಿರುದ್ಧವಲ್ಲ: ಪಾಪ್ಯುಲರ್ ಫ್ರಂಟ್

‘ಗಣರಾಜ್ಯ ರಕ್ಷಿಸಿ’ ಘೋಷಣೆಯಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಮಾವೇಶದ ವರ್ಚಸ್ಸನ್ನು ಕೆಡಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಲಕ್ಷಾಂತರ ಮಂದಿಯನ್ನು ಆಕರ್ಷಿತಗೊಳಿಸಿದ ಈ ಸಮಾವೇಶ ಮತ್ತು ರ್ಯಾಲಿಯಲ್ಲಿ ಆರೆಸ್ಸೆಸ್ ಮತ್ತು ಸಂಘಪರಿವಾರದ ಭಯೋತ್ಪಾದನೆ ವಿರುದ್ಧ ಘೋಷಣೆ ಕೂಗಲಾಯಿತು.…

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ: ಕೈ ಬಿಟ್ಟು ಸಮಾಜವಾದಿ ಪಕ್ಕದ ಜೊತೆ ಕೈ ಜೋಡಿಸಿದ ಹಿರಿಯ ನಾಯಕ

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಿನಾಮೆಯು ಕಾಂಗ್ರೆಸ್ ಪಕ್ಷಕ್ಕೆ ನಷ್ಟವನ್ನುಂಟು ಮಾಡಲಿದೆಯೇ ಮುಂದೆ ನೋಡಬೇಕಾಗಿದೆ.ಮೇ…

ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಕೂಡ ಗೋಮಾಂಸ ತಿನ್ನುತ್ತಾರೆ -ಸಿದ್ದರಾಮಯ್ಯ

ತುಮಕೂರು: ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಮಾಡಿದೆ. ಕೇವಲ ಮುಸ್ಲಿಮರು ಅಷ್ಟೇ ಗೋಮಾಂಸವನ್ನು ತಿನ್ನುವುದಿಲ್ಲ, ಹಿಂದೂಗಳು ಸಹ ಗೋಮಾಂಸ ತಿನ್ನುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತರ ಬೃಹತ್ ಸಮಾವೇಶ (Convention)ದಲ್ಲಿ ಮಾತನಾಡಿದ…

ಪುತ್ತೂರು: ಕೆಪಿಸಿಸಿ ಮುಖಂಡ ಕಾವು ಹೇಮನಾಥ್ ಶೆಟ್ಟಿ ಮನೆಗೆ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಭೇಟಿ

ಪುತ್ತೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಬೇಟಿ ನೀಡಿದ್ದು ಇವರನ್ನು ಕಾವು ಹೇಮನಾಥ್ ಶೆಟ್ಟಿ ಮತ್ತು ಅನಿತಾ ಹೇಮನಾಥ್ ಶೆಟ್ಟಿ ದಂಪತಿ ಆತ್ಮಿಯವಾಗಿ ಸ್ವಾಗತಿಸಿದರು. ಸುಳ್ಯದ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ತೆರಳುವ ಸಂದರ್ಭದಲ್ಲಿ ಕಾವು ಶೆಟ್ಟಿ…

error: Content is protected !!