dtvkannada

Category: ರಾಜಕೀಯ

ಪುತ್ತೂರು: ಮಂದಾರ ಬಳಗ ಕುಂಬ್ರ ಅರ್ಪಿಸುವ “ಮಂದಾರ” ಪ್ರಶಸ್ತಿ ಪ್ರಧಾನ ಸಮಾರಂಭ 2024 ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಮೆರುಗು ನೀಡಲಿರುವ ಅಮ್ಮ ಕಲಾವಿದರು ಕುಡ್ಲ ಇವರಿಂದ ತುಳು ಹಾಸ್ಯಮಯ ನಾಟಕ “ಅಮ್ಮೆರ್”

ಈ ಬಾರಿಯ “ಮಂದಾರ” ಪ್ರಶಸ್ತಿ ಹಿರಿಯ ನಾಗರಿಕರಾದ ಶ್ರೀ ಹೇಮಾವತಿ ರೈ, ಉಧ್ಯಮ ಕ್ಷೇತ್ರದಿಂದ ಡಾ| ಅಶ್ರಫ್ ಕಮ್ಮಾಡಿ, ಕೃಷಿ ಕ್ಷೇತ್ರದಲ್ಲಿ ಶ್ರೀ ವಾಸು ಪೂಜಾರಿ

ಕುಂಬ್ರ: ವರ್ಷಂಪ್ರತಿ ಬಹಳ ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿರುವ “ಮಂದಾರ” ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಈ ಬಾರಿಯೂ ಬಹಳ ವಿಜ್ರಂಭಣೆಯಿಂದ ಕುಂಬ್ರ ಹೃದಯ ಭಾಗದಲ್ಲಿ ನಡೆಯಲಿದೆ. ಈಗಾಗಲೇ ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮದರ್ಶಿ ಶ್ರೀ ಶ್ರೀ ಹರೀಶ್ ಆರಿಕೋಡಿಯವರು ಬಿಡುಗಡೆಗೊಳಿಸಿದ್ದು ಅವರ ಆಶಿರ್ವಾದದೊಂದಿಗೆ…

ಆರ್ಥಿಕ ತಜ್ಞ ಮನ್ ಮೋಹನ್ ಸಿಂಗ್ ರವರ ಸಾಧನೆಗಳು ಏನೆಲ್ಲಾ??

ದೇಶದ ಹತ್ತು ಹಲವಾರು ಹುದ್ದೆಗಳನ್ನು ನಿಭಾಯಿಸಿದ ಚಾಣಕ್ಯನ ಮನಮೋಹನ ಚರಿತೆ ಓದಿಕೊಳ್ಳಿ*

ದೆಹಲಿ: ದೇಶದ ಖ್ಯಾತ ಆರ್ಥಿಕ ತಜ್ಞ ಮನ್ ಮೋಹನ್ ಸಿಂಗ್ ಇನ್ನು ನೆನಪು ಮಾತ್ರ.ಅತೀ ಹೆಚ್ಚು ಕಾಲ ಭಾರತದ ಪ್ರಧಾನಿಯಾಗಿದ್ದ ಸಿಂಗ್ ರವರು 1932 ಸೆಪ್ಟೆಂಬರ್ 26 ರಂದು ಪಶ್ಚಿಮ ಪಂಜಾಬ್ ನಲ್ಲಿ ಜನಿಸಿದರು. 2004 ರಿಂದ 2014 ರ ವರೆಗೆ…

ಬೆಂಗಳೂರು:  ಮಾಜಿ ಪ್ರಧಾನಿ ನಿಧನ ಹಿನ್ನಲೆ; ನಾಳೆ ಶಾಲೆ ಕಾಲೇಜುಗಳ ಸಹಿತ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಚರಣೆ ಜೊತೆಗೆ ಸಾರ್ವಜನಿಕ ಸಂಭ್ರಮ ಕಾರ್ಯಕ್ರಮ ನಡೆಸುವಂತಿಲ್ಲ- ಡಿಕೆ ಶಿವಕುಮಾರ್

ಬೆಂಗಳೂರು: ರಾಷ್ಟ್ರದ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ನಿಧನ ಹಿನ್ನಲೆ ನಾಳೆ ರಾಜ್ಯಾಧ್ಯಾoತ ಶಾಲೆ ಕಾಲೇಜುಗಳು ಸಹಿತ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆಗೆ ಅದೇಶಿಸಲಾಗಿದೆ.ಏಳು ದಿನಗಳ ಕಾಲ ರಾಜ್ಯದಲ್ಲಿ ಸಾರ್ವಜನಿಕ ಸಂಭ್ರಮ…

ಬೆಂಗಳೂರು: ಮಾಜಿ ಸಿ.ಎಂ ಕೃಷ್ಣ ರವರ ಅಗಲುವಿಕೆಗೆ ಸಿ.ಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಸಂತಾಪ

ಸದಾಶಿವ ನಗರದಲ್ಲಿ ಅಂತಿಮ ದರ್ಶನ ಪಡೆದ ಡಿ.ಕೆ ಶಿವಕುಮಾರ್

ಬೆಂಗಳೂರು: ಮಾಜಿ ಸಿ ಎಂ ಎಸ್ ಎಂ ಕೃಷ್ಣ ನಿಧನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹಿರಿಯ ಮುತ್ಸದ್ದಿ ಅಜಾತಶತ್ರುವನ್ನು ರಾಜ್ಯ ಕಳೆದುಕೊಂಡಿದೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ…

BREKING NEWS

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನಲೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ನಾಳೆ ಶಾಲಾ ಕಾಲೇಜುಗಳ ಸಹಿತ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನಲೆ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದಿನಿಂದ ಡಿಸೇಂಬರ್ 10-13 ರ ವರೆಗೆ ಸಾರ್ವಜನಿಕ ಮನೋರಂಜನೆ ಕಾರ್ಯಕ್ರಮ ನಡೆಸುವಂತಿಲ್ಲ. ರಾಜ್ಯದ ಎಲ್ಲಾ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ
ಎಸ್.ಎಂ ಕೃಷ್ಣ ನಿಧನ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ತಡ ರಾತ್ರಿ 2:30 ರ ವೇಳೆ ಅಸುನೀಗಿದರು. ರಾಜ್ಯದ ಮುಖ್ಯಮಂತ್ರಿಯಾಗಿ ಸ್ಪೀಕರ್ ಆಗಿ ರಾಜ್ಯಪಾಲರಾಗಿ ಮತ್ತು ಕೇಂದ್ರ ಸಚಿವರಾಗಿ ರಾಜಕೀಯ ಜೀವನ ಮುನ್ನಡೆಸಿದ ಎಸ್ ಎಂ ಕೃಷ್ಣರವರು ಸುದೀರ್ಘ ಜೀವನವನ್ನು…

ಮಂಗಳೂರು: ಪುತ್ತೂರಿನ ಸಮಾಜ ಸೇವಕ ಅಲೀ ಪರ್ಲಡ್ಕ ರವರಿಗೆ “ಜನಪ್ರಿಯ ಸಮಾಜ ಸೇವಾ ರತ್ನ ಪ್ರಶಸ್ತಿ” ಪ್ರದಾನ

ಪುತ್ತೂರಿನ ಸಾಮಾಜಿಕ ಕಾರ್ಯಕರ್ತ, ಸಮಾಜ ಸೇವಕನಿಗೆ ಸಂದ ಗೌರವ

ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಹಲವು ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು ಜನಪ್ರಿಯ “ಸಮಾಜ ಸೇವಾ ರತ್ನ ಪ್ರಶಸ್ತಿ”ಯನ್ನು ಸಮಾಜ ಸೇವಕ ಅಲಿ ಪರ್ಲಡ್ಕ ಅವರಿಗೆ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಮಂಗಳೂರಿನಲ್ಲಿ ನೂತನವಾಗಿ ತೆರೆದುಕೊಂಡ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ…

ಕರ್ನಾಟಕ ಉಪಚುನಾವಣೆ ಮೂರು ಕ್ಷೇತ್ರಗಳನ್ನು ಗೆದ್ದು ಬೀಗಿದ ಕಾಂಗ್ರೆಸ್

ಬಿಜೆಪಿಗೆ ತೀವ್ರ ಮುಖಭಂಗ: ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಹೀನಾಯ ಸೋಲು

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ಕದನದಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೇಸ್ ಗೆದ್ದು ಬೀರಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ವಿರುದ್ಧ ಯಾಸಿರ್ ಖಾನ್ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಿಕೊಂಡಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಮಗ…

ಇಂದು ಪುತ್ತೂರಿಗೆ ಡಿಕೆ ಶಿವಕುಮಾರ್ ಆಗಮನ;  ಪುತ್ತೂರಿನಲ್ಲಿ ಇತಿಹಾಸ ನಿರ್ಮಿಸಲಿರುವ ಅಶೋಕ ಜನ ಮನ ಕಾರ್ಯಕ್ರಮ 

75 ಸಾವಿರ ಜನ ಸೇರುವ ನಿರೀಕ್ಷೆ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಮತ್ತು ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವಸ್ತ್ರ ವಿತರಣೆ ಮತ್ತು ದೀಪಾವಳಿ ಗೂಡು ದೀಪ ಸ್ಪರ್ಧೆಯೂ ಇಂದು (ಶನಿವಾರ 2) ರಂದು ಪುತ್ತೂರು ಕೊಂಬೆಟ್ಟು ಮೈದಾನದಲ್ಲಿ ನಡೆಯಲಿದ್ದು. ಪ್ರಸ್ತುತ…

ಜಗತ್ತಿಗೆ ಗುಡ್ ಬೈ ಹೇಳಿದ ರತನ್ ಟಾಟಾ; ಖ್ಯಾತ ಉದ್ಯಮಿಯ ಇನ್ನು ನೆನಪು ಮಾತ್ರ

ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಆದಂತಹ ಟಾಟಾ ಸಂಸ್ಥೆಯ ಸಂಸ್ಥಾಪಕ ರತನ್ ಟಾಟಾ ರವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ರತನ್ ಟಾಟಾ ಅವರು ತಮ್ಮ ವೃದ್ದಾಪ್ಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಸೋಮವಾರ ಚಿಕಿತ್ಸೆಗೊಳ್ಳಗಾಗಿದ್ದರು. 1991ರಲ್ಲಿ ಟಾಟಾ ಸನ್ ಸಮೂಹ…

error: Content is protected !!