SKSSF ಅಬುಧಾಬಿ ಕರ್ನಾಟಕ ಮತ್ತು ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ (ರಿ) ಆಶ್ರಯದಲ್ಲಿ ಅಬುಧಾಬಿಯಲ್ಲಿ 3 ನೇ ಯಶಸ್ವಿ ರಕ್ತದಾನ ಶಿಬಿರ
ಅಬುಧಾಬಿ (ಯು.ಎ.ಇ) : SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾನ್ಫೆರೆನ್ಸ್ ಪ್ರಚಾರಾರ್ಥ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 26/07/2024 ನೇ ಶುಕ್ರವಾರ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಬುಧಾಬಿ ಬ್ಲಡ್ ಬ್ಯಾಂಕ್‌ನಲ್ಲಿ…