ಬೆಂಗಳೂರು: ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ
ಮೆಡಿಕಲ್ ಕಾಲೇಜು, ಎಸ್ಪಿ ಕಚೇರಿ ಸ್ಥಳಾಂತರ, ಶ್ರೀ ಮಹಾಲಿಂಗೇಶ್ವರ ದೇವಳಾಯದ ಜೀರ್ಣೋದ್ದಾರ ವಿಚಾರ ಪ್ರಸ್ತಾಪ
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬಂದಿಸಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.ಪ್ರಮುಖವಾಗಿ ಪುತ್ತೂರಿಗೆ ಸರಕಾರಿ…