ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್; ವಿದ್ಯಾರ್ಥಿಗಳು ಸೇರಿ 35 ಮಂದಿಗೆ ವಿದ್ಯುತ್ ಶಾಕ್, ಇಬ್ಬರ ಸ್ಥಿತಿ ಗಂಭೀರ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ. ಈ ಒಂದು ಘಟನೆಯಲ್ಲಿ ಬಸ್ಸಿನಲ್ಲಿದ್ದ 45 ಕ್ಕೂ ಪ್ರಯಾಣಿಕರಿಗೆ ವಿದ್ಯುತ್…