dtvkannada

Category: ರಾಜ್ಯ

ಬಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡುವ ಮೂಲಕ ಬಜರಂಗದಳವನ್ನು ಮಟ್ಟ ಹಾಕಬಹುದು ಎನ್ನುವುದು ನಿಮ್ಮ ಭ್ರಮೆ

ಸರಕಾರ ಹಿಂದು-ಮುಸ್ಲಿಂ ಬೇಧವಿಲ್ಲದೇ ಎಲ್ಲರನ್ನೂ ಸಮಾನ ದೃಷ್ಟಿಯಲ್ಲಿ ಕಾಣಬೇಕು

ಗೋವಿನ ರಕ್ಷಣೆಗಾಗಿ ನಾವು ಯಾವ ತ್ಯಾಗಕ್ಕೂ ಸಿದ್ಧರಿದ್ದೇವೆ- ದ.ಕನ್ನಡ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ

ಮಂಗಳೂರು: ಬಜರಂಗದಳದ ಕಾರ್ಯಕರ್ತರ ಗಡೀಪಾರು ಮಾಡುವ ಮೂಲಕ ಬಜರಂಗದಳವನ್ನು ಮಟ್ಟ ಹಾಕ್ತೇವೆನ್ನುವುದು ಭಾವಿಸಿದ್ರೆ ಅದು ಭ್ರಮೆ ಎಂದು ಬಜರಂಗದಳದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಗುಡುಗಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರೀಯಿಸಿದ ಪುನೀತ್ ಅತ್ತಾವರ ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ…

ಜಗತ್ತನ್ನೇ ನಿಬ್ಬೆರಗಾಗುವಂತೆ ಮಾಡಿದ್ದ ಮಣಿಪುರ ಪ್ರಕರಣ; ಪೊಲೀಸರೇ ನಮ್ಮನ್ನು ಜನಸಮೂಹಕ್ಕೆ ಬಿಟ್ಟು ಕೊಟ್ಟರು..!

ಇಂಚಿಂಚು ಮಾಹಿತಿ ಬಿಚ್ಚಿಟ್ಟ ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೊಳಗಾದ ಯುವತಿ..!

ಇಂಫಾಲ: ಇಡೀ ಜಗತ್ತನ್ನೇ ನಿಬ್ಬೆರಗಾಗುವಂತೆ ಮಾಡಿದ್ದ ಮಣಿಪುರ ಪ್ರಕರಣದಲ್ಲಿ ನಮ್ಮನ್ನು ಪೊಲೀಸರೇ ದುಷ್ಕರ್ಮಿಗಳ ನಡುವೆ ಬಿಟ್ಟು ಹೋದರು ಎಂದು ಮಣಿಪುರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಸಂತ್ರಸ್ಥೆ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಧ್ಯಮಗಳಲ್ಲಿ…

ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ; ಸ್ಪಷ್ಟನೆ ಕೊಟ್ಟ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಎಲ್ಲಾ ಚರ್ಚೆಗಳಿಗೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ…

ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರೆಂಟಿಗಳಲ್ಲಿ ಗೃಹಲಕ್ಷೀ ಯೋಜನೆ ಜುಲೈ 19 ಕ್ಕೆ ಚಾಲನೆ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಯಾರಿಗೆಲ್ಲಾ ಈ ಹಣ ಬರುತ್ತೆ ಹಾಗೂ ಎಲ್ಲಿ ನೋಂದಾವಣಿ ಮಾಡಿಸಬೇಕು ಸಂಪೂರ್ಣ ಮಾಹಿತಿ ನೋಡಿ

ಬೆಂಗಳೂರು: ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜು. 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

ಚಂದ್ರನ ಮೇಲೆ ನಿಯಂತ್ರಿತ ಲ್ಯಾಂಡಿಂಗ್ ಸಾಧಿಸಲು ಹೊರಟ ‘ಬಾಹುಬಲಿ’ಯ ಉಡಾವಣೆ

ಭೂಮಿಯಿಂದ ಚಂದ್ರನೆಡೆಗೆ ತಲುಪಲು 40 ದಿನಗಳ ಟಾರ್ಗೆಟ್

ನವದೆಹಲಿ: ಚಂದ್ರನ ಮೇಲೆ ನಿಯಂತ್ರಿತ ಲ್ಯಾಂಡಿಂಗ್ ಸಾಧಿಸಲು ಭಾರತವು ಬಾಹುಬಲಿ ರಾಕೆಟ್‌ ಎಲ್‌ವಿಎಂ3- ಎಂ4 ಮೂಲಕ ಚಂದ್ರಯಾನ-3ರ ಉಡಾವಣೆ ಯಶಸ್ವಿಯಾಯಿತು. ಆ ಮೂಲಕ ಇಸ್ರೋಗೆ (ISRO) ಮತ್ತೊಂದು ಗರಿ ಸಿಕ್ಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ)…

ಪುತ್ತೂರು: ಅಡಿಕೆ ಕೃಷಿಕರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಶಾಸಕ ರೈ

ಪುತ್ತೂರು: ಹವಾಮಾನ ಆಧಾರಿತ ಕೃಷಿ ಬೆಳೆ ವಿಮೆಯಲ್ಲಿ ಅಡಿಕೆಯನ್ನು ಕೈ ಬಿಡಲಾಗಿದ್ದು ಅದನ್ನು ಸೇರಿಸುವ ಕೆಲಸ ಆಗಿಲ್ಲ ತಕ್ಷಣವೇ ಅದನ್ನು ಸೇರಿಸುವ ಕೆಲಸ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ. ಸಭೆಯಲ್ಲಿ…

ಬೆಂಗಳೂರು: ದುಬಾರಿಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಮುಖ್ಯಮಂತ್ರಿ ಮಂಡಿಸಿದ ಬಜೆಟ್ ನಲ್ಲಿ ಏನಿತ್ತು? ಏನಿರಲಿಲ್ಲ?

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು 14ನೇ ಬಜೆಟ್ ಮಂಡಿಸಿದ್ದು ಇದು ಬಾರೀ ದುಬಾರಿಯ ಬಜೆಟ್ ಎಂದು ಹೇಳಲಾಗುತ್ತಿದೆ.ಈ ಬಾರಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಮಂಡಿಸಿದ ಪ್ರಥಮ ಬಜೆಟ್ ಇದಾಗಿದೆ.ಇನ್ನು ಸಿದ್ದರಾಮಯ್ಯರು ಬಜೆಟ್ ಮಂಡಿಸುತ್ತಿದ್ದಂತೆ ಶಾಸಕರು ಮತ್ತು ಸಚಿವರು…

ಶಾಲಾ ಬಸ್ ಹರಿದು 2ನೇ ತರಗತಿ ವಿದ್ಯಾರ್ಥಿ ಮೃತ್ಯು; ಚಾಲಕನ ಬೇಜವಾಬ್ದಾರಿಗೆ ಪುಟ್ಟ ಜೀವ ಬಲಿ

ಶಾಲಾ ಬಸ್ ಹರಿದು 2ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಎಂ.ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ. ದಿವ್ಯಾಂಶು ಸಿಂಗ್​(8) ಮೃತ ಬಾಲಕ.ಬಿದರಗೆರೆಯ ಎಸ್.ಎಸ್.ವಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ದಿವ್ಯಾಂಶು, ನಿನ್ನೆ(ಜು.06) ಸಂಜೆ…

ದ.ಕ ಜಿಲ್ಲೆಯಲ್ಲಿ ಮುಂದುವರಿದ ವರುಣನ ಆರ್ಭಟ; ದ.ಕ ಜಿಲ್ಲೆಯಾದ್ಯಾಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆಯೂ ಕೂಡ ಶುಕ್ರವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಬಾರೀ ಮಳೆ ಬಿಸುತ್ತಿದ್ದು ಹಲವು ಮಂದಿಯನ್ನು…

ಪದವಿ ಮುಗಿಸಿದ್ದರೂ ಉದ್ಯೋಗವಿಲ್ಲ, ಮದ್ವೆಯಾಗಲು ಹೆಣ್ಣು ಸಿಕ್ಕಿಲ್ಲ; ಖಿನ್ನತೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆ

ಯುವಕನೊರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತೇಲಂಗಾರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಈತ ಕೆಲವು ವರ್ಷಗಳ ಹಿಂದೆ ಪದವಿ ಮುಗಿಸಿದ್ದರೂ, ಓದಿಗೆ ತಕ್ಕ ಹಾಗೆ…

error: Content is protected !!