ಶಕ್ತಿ ಯೋಜನೆ ಎಫೆಕ್ಟ್, ಸೀಟ್ ಮೇಲೇರಿ ಟಿಕೆಟ್ ನೀಡಿದ ಬಸ್ ಕಂಡಕ್ಟರ್: ವಿಡಿಯೋ ವೈರಲ್
ಮಹಿಳೆಯರಿಗೆ ಬಸ್ ಟಿಕೆಟ್ ಉಚಿತ ಎಂಬ ಘೋಷಣೆಯ ‘ಶಕ್ತಿ’ ಯೋಜನೆ ಜಾರಿಗೆ ಬಂದಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಸರ್ಕಾರಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಓಡಾಡುವ ಸರ್ಕಾರಿ ಬಸ್ ಗಳು ಹೌಸ್ ಫುಲ್ ಆಗಿವೆ.…