dtvkannada

Category: ರಾಜ್ಯ

ಹಿಂದೂ ಯುವಕನ ಜೊತೆ ಚಾಟ್ಸ್ ತಿನ್ನಲು ಹೋದ ಮುಸ್ಲಿಂ ಯುವತಿ; ಇಬ್ಬರ ಮೇಲೂ ಹಲ್ಲೆ, ಪ್ರಕರಣ ದಾಖಲು

ಚಿಕ್ಕಬಳ್ಳಾಪುರ : ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಹೊಟೇಲ್​ಗೆ ಹೋಗಿದ್ದಕ್ಕೆ ಮುಸ್ಲಿಂ ಯುವಕರ ತಂಡ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ ಘಟನೆ ಮೇ 24 ರಂದು ಚಿಕ್ಕಬಳ್ಳಾಪುರದ ಗೋಪಿಕಾ ಚಾಟ್ಸ್ ಬಳಿ ನಡೆದಿದೆ. ಪ್ರಕರಣ ಸಂಬಂಧ ನೊಂದ ಯುವತಿ ನೀಡಿದ ದೂರಿನ…

ಮನೆಯ ಮಂಬಾಗದಲ್ಲೆ ರಕ್ತದೋಕುಳಿ ಹರಿಸಿ ಉದ್ಯಮಿಯ ಬರ್ಬರ ಹತ್ಯೆ

ಜೀವಕ್ಕಾಗಿ ಓಡಿ ಹೋದ ಮತ್ತೋರ್ವನನ್ನು ಅಟ್ಟಾಡಿಸಿಕೊಂಡು ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಧಾರವಾಡದ ಕಮಲಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಬಗ್ಗೆ ವರದಿಯಾಗಿದೆ.ಮಹಮ್ಮದ್ ಮನೆ ಎದುರು ಕುಳಿತುಕೊಂಡಿದ್ದ…

ಪಾರ್ಕಿಂಗ್ ಏರಿಯಾದಲ್ಲಿ ಮಲಗಿದ್ದ ಮಗುವಿನ ಮೇಲೆ ಹರಿದ ಕಾರು; ಭಯಾನಕ ಘಟನೆ ಸಿಸಿ ಕ್ಯಾಮೆರದಲ್ಲಿ ಸೆರೆ

ಹೈದರಾಬಾದ್: ಪಾರ್ಕಿಂಗ್‌ ಏರಿಯಾದಲ್ಲಿ ಮಲಗಿದ್ದ 3 ವರ್ಷದ ಮಗುವಿನ ಮೇಲೆ ಎಸ್ ಯುವಿ ಕಾರು ಹರಿದು ಮಗು ಮೃತಪಟ್ಟಿರುವ ಘಟನೆ ಹೈದರಬಾದ್‌ ನಲ್ಲಿ ನಡೆದಿರುವುದು ವರದಿಯಾಗಿದೆ. ಕಲಬುರಗಿಯ ಶಹಬಾದ್‌ ಮೂಲದ ಮಹಿಳೆಯಾಗಿರುವ ಕವಿತಾ ತನ್ನ ಎರಡು ಮಕ್ಕಳೊಂದಿಗೆ ಕೆಲಸ ಹುಡುಕಿಕೊಂಡು ಹೈದರಬಾದ್‌…

ಜೂನ್ 1 ರಿಂದ ಕಾಂಗ್ರೆಸ್ ಕೊಟ್ಟ ಎಲ್ಲಾ ಗ್ಯಾರೆಂಟಿಗಳನ್ನು ಜಾರಿಗೊಳಿಸಿ; ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ

5 ಗ್ಯಾರೆಂಟಿ ಹೇಳುವಾಗ ಯಾವುದೇ ಷರತ್ತುಗಳಿರಲಿಲ್ಲ, ಅದೇ ರೀತಿ ಅದನ್ನು ಜನರಿಗೆ ನೀಡಬೇಕು ಹೊರತು ಇನ್ನು ಷರತ್ತುಗಳನ್ನು ಹಾಕಿದರೆ ಸುಮ್ಮನಿರಲ್ಲ- ಸಂಸದ ಪ್ರತಾಪ್ ಸಿಂಹ

ಮೈಸೂರು: ನಮ್ಮ ರಾಜ್ಯದ ಮತದಾರರು ಕಾಂಗ್ರೆಸ್ ಮುಖ ನೋಡಿ ಯಾವುದೇ ಕಾರಣಕ್ಕೂ ಮತ ಹಾಕಿಲ್ಲ. ಅವರು ಮತ‌ಹಾಕಿರುವುದು ಬರೀ ಕಾಂಗ್ರೆಸ್ ನೀಡಿದ ಕ್ಯಾರಂಟಿಗಳನ್ನು ನೋಡಿ ಮತ ಹಾಕಿರುವುದು. ಹೀಗಾಗಿ ಗ್ಯಾರಂಟಿಗಳನ್ನು ಜೂನ್ 1 ರಿಂದಲೇ ಕೊಡಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು…

ವರುಣನ ಆರ್ಭಟ; ಸಿಡಿಲು ಗುಡುಗು ಮಿಂಚಿಗೆ ಒರ್ವ ಬಲಿ, ಆರು ಮಂದಿ ಗಂಭೀರ

ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟು ಆರು ಜನರಿಗೆ ಗಾಯಗಳಾದ ಘಟನೆ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದಲ್ಲಿ ವರದಿಯಾಗಿದೆ. ಈ ಒಂದು ದುರ್ಘಟನೆಯಲ್ಲಿ ದಿಗ್ಗಾಂವ್ ಗ್ರಾಮದ ಭೀಮು ಪೂಜಾರಿ (18) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇದೇ ವೇಳೆಯಲ್ಲಿ ಕೋಡ್ಲಾ ಮತ್ತು ದಿಗ್ಗಾಂವ್…

ಬಜರಂಗದಳ, ಆರೆಸ್ಸೆಸ್ ನಮ್ಮ ರಾಜ್ಯದಲ್ಲಿ ಶಾಂತಿ ಕದಡುಂತೆ ನಡೆದುಕೊಂಡರೆ ಯಾವುದೇ ಮುಲಾಜಿಲ್ಲದೆ ನಿಷೇಧ ಮಾಡಲಿದ್ದೇವೆ..!!

ಹಿಜಾಬ್, ಗೋಹತ್ಯೆ ನಿಷೇಧ ಎಂದು ಹಿಂದಿನ ಸರ್ಕಾರ ಕೈಗೊಂಡ ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲಿದ್ದೇವೆ- ಪ್ರಿಯಾಂಕ ಖರ್ಗೆ

ಬೆಂಗಳೂರು: ನಮ್ಮ ರಾಜ್ಯದಲ್ಲಿ ನಮ್ಮ ಸರ್ಕಾರ ಇರುವಾಗ ಯಾರೇ ಕೋಮು ಪ್ರಚೋದನೆ ಮಾಡಿದರೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಎಚ್ಚರಿಕೆಯ ಕರೆಯನ್ನು ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾವು ಕರ್ನಾಟಕವನ್ನು…

ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ? ಖಾಕಿಗೆ ಬೆವರಿಳಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, ಪೊಲೀಸ್ ಅಧಿಕಾರಿಗಳನ್ನು ತರಾಟೆ ಡಿಸಿಎಂ ತೆಗೆದುಕೊಂಡರು. ಡಿಜಿಪಿ…

ಭೀಕರ ಅಪಘಾತದಲ್ಲಿ ಹನ್ನೊಂದು ಮಂದಿ ದುರ್ಮರಣ; ಗಂಭೀರ ಗಾಯಗೊಂಡ 27 ಮಂದಿ ಆಸ್ಪತ್ರೆಗೆ ದಾಖಲು

ಇಂದು ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ 11 ಜನರು ಮೃತಪಟ್ಟು 27 ಮಂದಿ ಗಾಯಗೊಂಡಿರೀವ ಘಟನೆ ಮಹಾರಾಷ್ಟ್ರದ ಬುಲ್ಲಾನ ಜಿಲ್ಲೆಯ ಪುಣೆ ಮತ್ತು ನಾಗ್ಪುರ ಹೆದ್ದಾರಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತಪಟ್ಟ ದುರ್ದೈವಿಗಳ ಪಟ್ಟಿಯಲ್ಲಿ ಬ‌ಸ್ ಪ್ರಯಾಣಿಕರು ಅಪಘಾತ ಸಂಭವಿಸಿದ ಎರಡು…

ಚಿಕ್ಕಬಳ್ಳಾಪುರ : ನೂತನ ಶಾಸಕ ಈಶ್ವರ್ ಪ್ರದೀಪ್ ರ ಸಾಕು ತಾಯಿ ನಿಧನ

ಚಿಕ್ಕಬಳ್ಳಾಪುರ : ರಾಜ್ಯವನ್ನೇ ಗಮನ ಸೆಳೆದ ಚಿಕ್ಕಬಳ್ಳಾಪುರ ನೂತನ ಶಾಸಕ ಪ್ರದೀಪ್ ಈಶ್ವರ್ ರವರ ಸಾಕು ತಾಯಿ ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಶಾಸಕರ ಸಾಕು ತಾಯಿ ರತ್ನಮ್ಮ ರವರಿಗೆ 72 ವರ್ಷ ವಯಸ್ಸಾಗಿದ್ದು ವಯೋ ಸಹಜ ಕಾಯಿಲೆಯಿಂದ ಪೇರೆಂಸಂದ್ರ ಗ್ರಾಮದಲ್ಲಿ…

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಫಿಕ್ಸ್; ಮುಖ್ಯಮಂತ್ರಿ ಪಟ್ಟದಲ್ಲಿ ಯಾವುದೇ ಚರ್ಚೆ ಮತ್ತು ಬದಲಾವಣೆಗಳಿಲ್ಲ

ಪಕ್ಷದ ಆಂತರಿಕ ವಿಚಾರಗಳು, ಜನರಿಗೆ ಕೊಟ್ಟ ಗ್ಯಾರೆಂಟಿ ಕಾರ್ಡ್‌ಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಹೊರತು ನಾಯಕತ್ವಕ್ಕಾಗಿ ಅಲ್ಲ- ಡಿಕೆಶಿ ಸ್ಪಷ್ಟನೆ.!?

ಕರ್ನಾಟಕ: ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಮುಖ್ಯಮಂತ್ರಿ ಯಾರೆಂದು ಅಂತಿಮವಾಗಿಲ್ಲ ಅವರವರ ಒಳಗೆ‌ ಜಗಳ‌ನಡೆಯುತ್ತಿದೆ,ಪೈಪೋಟಿಯಲ್ಲಿದೆ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಲಿದೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಬರಹಗಳು ಪೊಷ್ಟರ್‌ಗಳು ವೈರಲಾಗುತ್ತಿದೆ. ಇಬ್ಬರೂ ನಾಯಕರು ಅರಿಯದ ವಿಚಾರ,ಮಾತನಾಡಿದ ವಿಚಾರಗಳನ್ನು ತಿರುಚಿಕೊಂಡು ಪ್ರಚಾರಪಡಿಸಿ ಜನರ ದಾರಿ ತಪ್ಪಿಸುತ್ತಿದ್ದ…

error: Content is protected !!