ಕಾರು-ಬೈಕ್ಗಳ ಮಧ್ಯೆ ಭೀಕರ ಅಪಘಾತ, ಮೂವರು ಮೃತ್ಯು: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ
ಮಗಳ ಮದುವೆ ನಿಮಿತ್ತ ತಳಿರು ತೋರಣದಿಂದ ಶೃಂಗಾರಗೊಂಡ ಮನೆ. ಮತ್ತೊಂದಡೆ ಮನೆಯ ಮಗ, ಅಳಿಯ ಧಾರುಣ ಸಾವು. ಮದುವೆ ಸಂಭ್ರಮದಲ್ಲಿ ಇರಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ. ಇಡೀ ಗ್ರಾಮವೇ ಮೌನವಾಗಿದೆ. ಎದೆ ಎತ್ತರಕ್ಕೆ ಬೆಳೆದ ಮಕ್ಕಳನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.…