dtvkannada

Category: ರಾಜ್ಯ

ಸಾಮಾಜಿಕ ಜಾಲ ತಾಣಗಳಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ; ನ್ಯಾಯಲಯದ ಮೆಟ್ಟಿಲೇರಿದ್ದ ಪ್ರಕರಣ

ಬೆಂಗಳೂರು: ಒಂದು ಸಮಯದಲ್ಲಿ ತಮ್ಮದೇ ಹವಾ ನಿರ್ಮಿಸಿ ತಮ್ಮದೇ ಶೈಲಿಯಲ್ಲಿ ಅಧಿಕಾರವನ್ನು ನಿರ್ವಹಿಸುತ್ತಾ ಎಲ್ಲರ ಮನಗೆದ್ದಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಅವರ ಅಶ್ಲೀಲ ಚಿತ್ರಗಳನ್ನು ಪಸರಿಸಿದ್ದ ಪ್ರಕರಣದ ಬಗ್ಗೆ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್…

59 ನೇ ವಯಸ್ಸಿನಲ್ಲಿ 34ರ ಮಹಿಳೆಯನ್ನು ಮೂರನೇ ಮದುವೆಯಾದ ಅರಣ್ಯ ಅಧಿಕಾರಿ; ಠಾಣೆ ಮೆಟ್ಟಿಲೇರಿದ ಹೆಂಡತಿಯರು

ಒಂದೆಡೆ ಗಂಡನ ಫೋಟೋ ಇಟ್ಟುಕೊಂಡು ಕಣ್ಣೀರು ಹಾಕುತ್ತಿರುವ ಮಹಿಳೆ. ಮತ್ತೊಂದೆಡೆ ಮೊದಲ ಹೆಂಡತಿ ಇರುವಾಗಲೇ ಸೆಕೆಂಡ್ ಮ್ಯಾರೇಜ್ ಆಗಿ ಸ್ಮೈಲಿಂಗ್ ಫೇಸ್‍ನಲ್ಲಿ ಮಿಂಚುತ್ತಿರುವ 59 ವರ್ಷದ ಆರ್.ಎಫ್.ಓ(R.F.O) ಇದೀಗ ಎರಡು ಹೆಂಡತಿಯರು ಇದ್ದರೂ ಕೂಡ 34ರ ಹುಡುಗಿಯ ಜೊತೆ ಮದುವೆಯಾಗಿ ಹುಟ್ಟುಹಬ್ಬ…

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಸಿದ್ಧರಾಮಯ್ಯಗೆ ವರುಣಾ ಫೈನಲ್

2023 ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ 3 – 4 ದಿನಗಳಿಂದ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಈವರೆಗೆ ಪಟ್ಟಿ ಬಿಡುಗಡೆಯಾಗಿರಲಿಲ್ಲ. ಆದರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುವ…

ಮುಸಲ್ಮಾನರ ಪವಿತ್ರ ರಂಝಾನ್ ಗೆ ಶುಭ ಕೋರಿದ ಪ್ರಧಾನಿ

ದೇಶದ ಸಮಗ್ರತೆ ಮತ್ತು ಸಾಮರಸ್ಯಕ್ಕೆ ಈ ಸಂಭ್ರಮ ಸಾಕ್ಷಿಯಾಗಲಿ-ಮೋದಿ

ದೆಹಲಿ: ಮುಸಲ್ಮಾನರ ಪವಿತ್ರ ತಿಂಗಳು ರಂಝಾನ್ ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ರವರು ಶುಭಾಶಯ ಕೋರಿ ಟ್ವಿಟ್ ಮಾಡಿದ್ದಾರೆ. ದೇಶದ ಸಮಗ್ರತೆ ಮತ್ತು ಸಾಮರಸ್ಯಕ್ಕೆ ಈ ಪವಿತ್ರ ತಿಂಗಳು ಸಾಕ್ಷಿಯಾಗಲಿ ಮತ್ತು ಬಡವರ ಸೇವೆಯ ಮಹತ್ವವನ್ನು ಈ ಹಬ್ಬ ಸಾರುತ್ತಿದೆ…

ಇದು ಹೆತ್ತವರ ನಿರ್ಲಕ್ಷ್ಯ ಅನ್ನಬೇಕೆ ಅಥವಾ ದೇವರ ವಿಧಿಯಾಟ ಅನ್ನಬೇಕೆ..!!??
ಅಪರೂಪದ ಘಟನೆಗೆ ಎಂಟು ತಿಂಗಳ ಪುಟ್ಟ ಕಂದಮ್ಮ ಬಾರದ ಲೋಕಕ್ಕೆ

ಮಡಿಕೇರಿ: ಇದು ಪೋಷಕರ ನಿರ್ಲಕ್ಷ್ಯ ಅನ್ನಬೇಕೆ ಅಥವಾ ಮಗುವಿನ ಆಯುಷ್ಯ ಮುಗಿದಿತ್ತೇ ದೇವರ ವಿಧಿಯಾಟವೇ ಒಂದು ಗೊತ್ತಾಗುತ್ತಿಲ್ಲ ಅಪರೂಪದ ಘಟನೆಗೆ ಒಂದು ಮಗು ಬಲಿಯಾಗಿದೆ ಹೌದು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿ ಎಂಟು ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ…

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್…

ಮುಸ್ಲಿಮರ 2b ಮೀಸಲಾತಿ ರದ್ದು; ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ -ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊಸ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ…

ಬೆಂಗಳೂರು: ಭದ್ರತೆಗೆ ಒಬ್ಬರನ್ನು ನೇಮಿಸಿ ನಟ ಚೇತನ್ ಗೆ ಜಾಮೀನು

ಸಂಘ ಪರಿವಾರದ ವಿರುದ್ಧ ಟ್ವಿಟ್ ಮಾಡಿದ ಕಾರಣ ಬೆಂಗಳೂರಿನ ಶಿವಕುಮಾರ್ ಎಂಬವರು ನೀಡಿದ ದೂರಿನ ಅನ್ವಯ ಬಂಧನದಲ್ಲಿದ್ದ ನಟ ಚೇತನ್ ಕುಮಾರ್ ರವರಿಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಂಘ ಪರಿವಾರದ ವಿರುದ್ಧ ಹರಿ ಹಾಯ್ದಕ್ಕೆ…

ಬೆಂಗಳೂರು: ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಸಾರಥ್ಯದಲ್ಲಿ ಬೃಹತ್ ಪ್ರತಿಭಟನೆ

ರಾಹುಲ್ ಗಾಂಧಿ ಸಾವರ್ಕರ್ ಸಂತತಿ ಅಲ್ಲ ನೈಜ ಗಾಂಧಿ ಕುಡಿಯಾದ ಕಾರಣ ಮೋದಿ ವಿರುದ್ದ ಮಾತಾನಾಡಿದ್ದಾರೆ

ಬೆಂಗಳೂರು: ಹೈ ಕೋರ್ಟ್ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಕೆ.ಪಿ.ಸಿ.ಸಿ ಕಚೇರಿ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಬಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ…

ನ್ಯಾಯವಾದಿಯಾಗಿದ್ದ ಮುಸ್ಲಿಂ ಮಹಿಳೆಯ ಬರ್ಬರ ಹತ್ಯೆ; ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಗೈದ ದುಷ್ಕರ್ಮಿಗಳು

ಕಲಬುರಗಿ: ಬೆಳಂ ಬೆಳಗ್ಗೆ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆಗೈದ ಘಟನೆ ನಗರದ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಕೊಲೆಯಾದ ಮಹಿಳೆಯನ್ನು ಮಜತ್ ಸುಲ್ತಾನ್ (35) ಎಂದು ಗುರುತಿಸಲಾಗಿದೆ. ಮಜತ್ ಸುಲ್ತಾನ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಢಿಕ್ಕಿ ಹೊಡೆದು, ನಂತರ…

error: Content is protected !!