ಉಪ್ಪಿನಂಗಡಿ: ತೆಕ್ಕಾರಿನ ಹಲವು ಮನೆಗಳಲ್ಲಿ ಕಳ್ಳತನ; ಚಿನ್ನಾಭರಣ ಸಹಿತ ನಗದು ಕಳವು
ಉಪ್ಪಿನಂಗಡಿ: ಮನೆಯಲ್ಲಿ ಜನರು ನಿದ್ರಿಸುತ್ತಿರುವಾಗಲೇ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ತೆಕ್ಕಾರುವಿನ ಗುತ್ತುಮನೆ ನಿವಾಸಿ ಮುಸ್ತಫಾ ರವರ ಮನೆಗೆ ಹೊಕ್ಕ ಕಳ್ಳರು ಹಿಂಬದಿ ಬಾಗಿಲಿನಿಂದ ಚಿಲಕ…