ಮೇ 19ರಂದು ಎಸ್ಎಸ್ಎಲ್ಸಿ ಫಲಿತಾಂಶ; ಮೇ 16ರಿಂದ ಮತ್ತೆ ಶಾಲೆ ಆರಂಭ -ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿತ್ತು.…