ಕಾಂಗ್ರೆಸ್ನವರು ಪವಿತ್ರ ಹಸ್ತದವರು; ಕಾಂಗ್ರೆಸ್ ಹಗರಣವನ್ನ ಜನರ ಮುಂದೆ ಇಡಬೇಕಾಗುತ್ತೆ -ಸಿಎಂ ಬೊಮ್ಮಾಯಿ ಎಚ್ಚರಿಕೆಯ ಸಂದೇಶ
ಬೆಂಗಳೂರು: ಎರಡು ದಿನಗಳ ಕಾಲ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊಸಪೇಟೆಗೆ ತಲುಪಿದ್ದಾರೆ. ಅದಕ್ಕೂ ಮುನ್ನ ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಂತೋಷ್…