dtvkannada

Category: ರಾಜ್ಯ

ಪೊಲೀಸರ ತಪಾಸಣೆ ವೇಳೆ ತಪ್ಪಿಸಲೆತ್ನಿಸಿ ರೈಲಿನ ಪಟ್ಟೆಯಲ್ಲಿ ಓಡಿದ ರೌಡಿ ಶೀಟರ್; ರೈಲು ಡಿಕ್ಕಿಯಾಗಿ ಸ್ಥಳದಲ್ಲೆ ಸಾವು

ಬೆಂಗಳೂರು- ಮೈಸೂರು ಹೆದ್ದಾರಿಯ ಬಸವನಪುರ ಬಳಿ ಪೊಲೀಸರು ತಪಾಸಣೆ ನಡೆಸುವ ವೇಳೆ ಕಾರಿನಲ್ಲಿದ್ದ ನಾಲ್ಕು ಜನರು ಓಡಿ ಹೋಗಲು ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಹೆದ್ದಾರಿಯ ಪಕ್ಕದಲ್ಲೇ ಇದ್ದ ರೈಲ್ವೆ ಹಳಿಯ ಮೇಲೆ ಓಡಿ ಹೋಗುವಾಗ ಇದೇ ಸಮಯಕ್ಕೆ ಬಂದ…

ಮುಂದುವರಿದ ಧರ್ಮ ಸಂಘರ್ಷ; ಮುಸ್ಲಿಂ ಬಸ್ ಬ್ಯಾನ್ ಗೆ ಕರೆಕೊಟ್ಟ ಹಿಂದೂ ಮುಖಂಡರು;
ಹಿಜಾಬ್, ಹಲಾಲ್, ಮೈಕ್, ಮಾವು ಎಲ್ಲವೂ ಆಯಿತು ಈಗ ಬಸ್ಸು ಪ್ರಯಾಣದ ಸರತಿ

ಬೆಂಗಳೂರು: ದಿನನಿತ್ಯ ಮುಸಿಮರ ವಿರುದ್ಧ ವಿಷಕಾರುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಇದೀಗ ಹಿಂದೂ ಸಂಘಟನೆಗಳು ಮತ್ತೊಂದು ಧರ್ಮ ಸಂಘರ್ಷವನ್ನು ಹುಟ್ಟು ಹಾಕಿದೆ. ಹಿಜಾಬ್, ಹಲಾಲ್, ಧ್ವನಿವರ್ಧಕ, ಮಾವು ಎಲ್ಲವೂ ಆಯಿತು ಇದೀಗ ಟೂರಿಸ್ಟ್ ಯಾತ್ರೆಗೂ ಧರ್ಮ ಸಂಘರ್ಷ ಶುರುವಾಗಿದೆ.ಇನ್ನುಮುಂದೆ ಹಿಂದೂಗಳ ತೀರ್ಥ ಯಾತ್ರೆಗಳಲ್ಲಿ,…

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ; 120 ರ ಗಡಿ ತಲುಪಿದ ಪೆಟ್ರೋಲ್ ಬೆಲೆ!

ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ…

ಹಣ್ಣಿನ ರಾಜ ಮಾವುಗೆ ಧರ್ಮದ ಸಂಘರ್ಷ; ಹಿಂದೂ ಮುಖಂಡರಿಂದ ಮಾವು ಬ್ಯಾನ್ ಅಭಿಯಾನ

ಶ್ರೀ ನಿವಾಸಪುರ: ಹಿಜಾಬ್ ಆಯಿತು, ಹಲಾಲ್ ಆಯಿತು, ಧ್ವನಿವರ್ಧಕ ಆಯಿತು ಇದೀಗ ಹಿಂದೂ ಮುಖಂಡರಿಂದ ಮಾವು ಬ್ಯಾನ್ ಅಭಿಯಾನ ಶುರುವಾಗಿದೆ. ದೇಶ ವಿದೇಶಗಳಲ್ಲಿ ಬಾರಿ ಪ್ರಸಿದ್ದಿ ಪಡೆದಿರುವ ಮಾವಿನ ನಗರಿ ಶ್ರೀ ನಿವಾಸೀಪುರ ಮಾರ್ಕೆಟ್ ನಲ್ಲಿ ಇದೀಗ ಧರ್ಮ ದಂಗಲ್ ಏರ್ಪಟ್ಟಿದೆ.ಮೇ…

Shocking Video: 2 ಲಾರಿಗಳ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಓರ್ವ ಸಾವು

ಭುವನೇಶ್ವರ: ಹಿಂದಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಎರಡು ಟ್ರಕ್‌ಗಳ ನಡುವೆ ಕಾರೊಂದು ಅಪ್ಪಚ್ಚಿಯಾದ ಭೀಕರ ಘಟನೆ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳಲ್ಲಿ ಟ್ರಕ್ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ.…

ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಕೊಟ್ಟ ಸರ್ಕಾರ! ಪ್ರತೀ ಯುನಿಟ್’ಗೆ 35ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ (ಎಸ್ಕಾಂ) ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸೋಮವಾರ…

ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡ ನಿವೃತ್ತ IPS ಅಧಿಕಾರಿ ಭಾಸ್ಕರ್ ರಾವ್

ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದು ಪಕ್ಷದ ಚಿಹ್ನೆ ಹೊಂದಿರುವ…

ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮೇಲೆ ಏಕಾಏಕಿ ಗೂಳಿ ದಾಳಿ; ವೀಡಿಯೋ ವೈರಲ್

ನವದೆಹಲಿ: ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ನವದೆಹಲಿಯ ದಯಾಲ್‌ಪುರದ ಶೇರ್‌ಪುರ್ ಚೌಕ್‌ನಲ್ಲಿ ನಡೆದಿದೆ. ಗೂಳಿಯು ವೃತ್ತಿನಿರತ ಕಾನ್‌ಸ್ಟೇಬಲ್ ಜ್ಞಾನ್ ಸಿಂಗ್‌ನನ್ನು ಹಿಂದಿನಿಂದ ಗುದ್ದಿ ಗಾಳಿಯಲ್ಲಿ ಮೇಲಕ್ಕೆ ಹಾರಿಸಿದ್ದು, ಅವರು ನೆಲಕ್ಕೆ ಬಿದ್ದ ಬಳಿಕ ಕರ್ತವ್ಯದಲ್ಲಿದ್ದ ಇತರ…

ನಿವೃತ್ತ IPS ಅಧಿಕಾರಿ ಭಾಸ್ಕರ್‌ ರಾವ್‌ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ನಿನ್ನೆಯಷ್ಟೇ ನಿವೃತ್ತಿ ಹೊಂದಿದ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಪಕ್ಷದ‌ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್…

ಗೊಂದಲಕ್ಕೆ ತೆರೆ; ನಾಳೆಯಿಂದ ಕೇರಳ ಮತ್ತು ಕರ್ನಾಟಕದಾದ್ಯಂತ ರಂಝಾನ್ ಉಪವಾಸ ಆರಂಭ

ಮಂಗಳೂರು: ಕರ್ನಾಟಕ ಮತ್ತು ಕೇರಳಾಧ್ಯಂತ ನಾಳೆ (ಆದಿತ್ಯವಾರ) ದಿಂದಲೇ ಪವಿತ್ರ ರಂಜಾನ್ ತಿಂಗಳ ವೃತ ಆರಂಭಗೊಳ್ಳಲಿದೆ. ಈ ಬಗ್ಗೆ ಚಂದ್ರ ದರ್ಶನವಾದ ಮಾಹಿತಿಯನ್ನು ಉಳ್ಳಾಲ ಖಾಝಿ ಕೂರತ್ ತಂಙಳ್, ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್ ಪುತ್ತೂರು ಖಾಝಿ ಜಿಫ್ರಿ ತಂಙಳ್,…

error: Content is protected !!