ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು
ಬೆಂಗಳೂರು: ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಹಿಜಾಬ್ ನಿಷೇಧ ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ…