ಶಾಲೆಯಲ್ಲಿ ಕಿರುಕುಳ ಆರೋಪ; ಡೆತ್ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಡೆತ್ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ರಮ್ಯಾ ಮೂರ್ತಿ ಎಂದು ತಿಳಿದು ಬಂದಿದೆ.ಟಿ.ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿಂದೆ ಶಾಲಾ…