dtvkannada

Category: ರಾಜ್ಯ

ಶಾಲಾ ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ ವಿದ್ಯಾರ್ಥಿಗಳು; ತ್ರಿವರ್ಣ ಧ್ವಜಕ್ಕೆ ಅಗೌರವ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಕರ್ನಾಟಕದಲ್ಲಿ ಹಿಜಾಬ್ ವಿಚಾರ ತಾರಕಕ್ಕೇರಿದ್ದು, ಇಲ್ಲಿನ ಸರಕಾರಿ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಶಾಲಾ ಧ್ವಜ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿ ದೇಶದ್ರೋದದ ಕೃತ್ಯ ಎಸಗಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಾಲೇಜು ವಿಜ್ಯಾರ್ಥಿಗಳು ಹಿಜಾಬ್ ಧರಿಸಿ…

ಹಿಜಾಬ್ ಮುಖ್ಯವಾದರೆ ಬೇರೆ ಶಾಲೆಗೆ ಹೋಗಿ, ಹಿಜಾಬ್ ಧರಿಸುವುದು ಸಮಾನತೆ ಅಲ್ಲ; ವಿವಾದಾತ್ಮಕ ಹೇಳಿಕೆ ನೀಡಿದ ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್

ಮಂಗಳೂರು: ರಾಜ್ಯದಲ್ಲೆಡೆ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರಯ್ಯ ಅಂಜುಮ್‌ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಫೇಸ್ಬುಕ್ ಲೈವ್ ಮೂಲಕ, ಹಿಜಾಬ್ ವಿರೋಧಿ ಹೇಳಿಕೆ‌ ನೀಡಿರುವ ಅವರು, ಶಿಕ್ಷಣ ಸಂಸ್ಥೆಯಲ್ಲಿ ಸಮಾನತೆ…

ಹಿನ್ನೆಲೆ ಗಾಯಕಿ,ಗಾನ ಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ

ದೆಹಲಿ: ಗಾನ ಕೋಗಿಲೆ,ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್-19 ಪರೀಕ್ಷೆಯಲ್ಲಿ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಮಂಗಳವಾರ ಮಂಗೇಶ್ಕರ್ ಅವರನ್ನು ತೀವ್ರ ನಿಗಾ ಘಟಕಕ್ಕೆ ಕರೆದೊಯ್ಯಲಾಯಿತು. ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು…

ಹಿಜಾಬ್ ವಿವಾದ ಸರ್ಕಾರದ ಕೋಮು ದ್ರುವಿಕರಣದ ಷಡ್ಯಂತ್ರಸುಲ್ತಾನುಲ್ ಉಲಮಾ . ಪಿ ಉಸ್ತಾದ್

ಕಲ್ಲಿಕೋಟೆ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ಸರ್ಕಾರದ ಕೋಮು ದ್ರುವಿಕರಣದ ಷಡ್ಯಂತರವಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ. ಪಿ ಉಸ್ತಾದ್ ಸುದ್ದಿಗೋಷ್ಠಿಗೆ ಹೇಳಿದರು. ಕರ್ನಾಟಕದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಧರಿಸಿದಕ್ಕೆ ಕ್ಲಾಸ್ ರೂಮ್ ನಿಂದ ಹೊರ ಹಾಕಿದ…

ನಾನು ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕೂರುತ್ತೇನೆ, ಧೈರ್ಯವಿದ್ರೆ ತಡೆಯಲಿ: ಕಲಬುರಗಿ ಶಾಸಕಿ ಖನೀಜ್ ಫಾತೀಮಾ ಸವಾಲ್

ಕಲಬುರಗಿ: ನಾನು ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕೂರುತ್ತೇನೆ. ಧೈರ್ಯವಿದ್ದರೆ ಯಾರಾದರೂ ತಡೆಯಲಿ. ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಅದಕ್ಕಾಗಿ ಈ ರೀತಿಯ ವಿಚಾರಗಳನ್ನು ಮುನ್ನಲೆಗೆ ತರಲಾಗುತ್ತಿದೆ. ನಾನು ಸಾಧ್ಯವಾದರೆ ಉಡುಪಿಗೆ ಹೋಗಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡುತ್ತೇನೆ ಎಂದು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್…

ಸೂಫಿ ಸಂತ, ತತ್ವಪದ ಗಾಯಕ, ಪದ್ಮಶ್ರಿ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ

ಮಂಗಳೂರು: ಸರ್ವ ಧರ್ಮ ಸಮನ್ವಯದ ಪ್ರವಚನಕಾರರೂ, ಭಾವೈಕ್ಯತೆಯ ಹರಿಕಾರರೂ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್. ಸುತಾರರವರು ಹೃದಯಾಘಾತದಿಂದ ನಿಧನರಾಗಿದ್ದು, ಅವರ ನಿಧನಕ್ಕೆ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಟ್ರಸ್ಟ್ ಸಂತಾಪ ವ್ಯಕ್ತಪಡಿಸಿದೆ. ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ರವರ ನಿಧನದಿಂದ…

ಕಚ್ಚಾ ಬಾದಾಮ್ ಹಾಡನ್ನು ನಿಷೇದಿಸಲು ಮುಖ್ಯಮಂತ್ರಿಗೆ ಪತ್ರ ಬರೆದ ಮಂಗಳೂರಿನ ಲೇಖಕ

ಮನುಷ್ಯರ ಚಿಂತನೆ ಹೇಗೆಲ್ಲ ವಿಭಿನ್ನವಾಗಿರುತ್ತೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಭಾರತಾದ್ಯಂತ ವೈರಲ್ ಆಗಿರುವ ಕಚ್ಚಾ ಬಾದಮ್ ಹಾಡನ್ನು ನಿಷೇದಿಸುವಂತೆ ಮಂಗಳೂರಿನ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಕರಾವಳಿ ಮೂಲದ ಲೇಖಕರಾದ ಸಲಾಂ ಸಮ್ಮಿ ಎಂಬವರು ಈ ಪತ್ರ ಬರೆದಿದ್ದಾರೆ. ಯುವ…

ಅಜ್ಮೀರ್ ದರ್ಗಾಕ್ಕೆ ಚಾದರ ಸಮರ್ಪಿಸಿದ ಎಐಸಿಸಿ

ನವದೆಹಲಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಸಭೆಯೂ ದೆಹಲಿಯಲ್ಲಿ ನಡೆಯಿತು. ಸಭೆಯಯಲ್ಲಿ ದೇಶದ ವಿವಿಧ ರಾಜ್ಯಗಳ ಅಲ್ಪಸಂಖ್ಯಾತ ನಾಯಕರು ಭಾಗವಹಿಸಿದ್ದರು. ಸಭೆಯ ಬಳಿಕ 810ನೇ ಅಜ್ಮೀರ್ ಉರೂಸಿಗೆ ಎಐಸಿಸಿ ವತಿಯಿಂದ ನೀಡುವ ಚಾದರವನ್ನು ಬಿಡುಗಡೆಗೊಳಿಸಲಾಯಿತು‌. ರಾಹುಲ್ ಗಾಂದಿ ಮತ್ತು…

ಬೆಂಗಳೂರು ರೈಲ್ವೇ ನಿಲ್ದಾಣದ ನಮಾಝ್ ಕೋಣೆಯಲ್ಲಿ ದಾಂಧಲೆ; ಸಂಘಪರಿವಾರದ ಗೂಂಡಾಗಳ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ಬೆಂಗಳೂರು: ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸರ್ವ ಧರ್ಮೀಯರಿಗೂ ಪ್ರಾರ್ಥನೆಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗಿದೆ. ಈ ವಿಚಾರವನ್ನು ಸ್ವತಃ ರೈಲ್ವೇ ಅಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಕಳೆದ 35 ವರ್ಷಗಳಿಂದ ಎಲ್ಲರೂ ತಮ್ಮ ಧಾರ್ಮಿಕ ನಂಬಿಕೆಗೆ ಅನುಗುಣವಾಗಿ ಪ್ರಾರ್ಥನೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ…

ಹಾವನ್ನು ರಕ್ಷಿಸುವ ವೇಳೆ ಉರಗ ತಜ್ಞ ವಾವ ಸುರೇಶ್‌ಗೆ ಕಚ್ಚಿದ ನಾಗರಹಾವು: ಗಂಭೀರ ಸ್ಥಿತಿಯಲ್ಲಿ ವೆಂಟಿಲೇಟರಿನಲ್ಲಿರುವ ಖ್ಯಾತ ಉರಗ ತಜ್ಞ

ಕೋಟ್ಟಯಂ: ಕೇರಳ ಭಾಗದಲ್ಲಿ ಹೆಸರುವಾಸಿಯಾಗಿರುವ ಖ್ಯಾತ ಉರಗ ರಕ್ಷಕ ವಾವಾ ಸುರೇಶ್ ಅವರಿಗೆ ವಿಷಕಾರಿ ನಾಗರಹಾವು‌ ಕಚ್ಚಿದ್ದು, ಸುರೇಶ್ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳಗದ ಮೂರು ದಿನಗಳ ಹಿಂದೆ ಈ ಸ್ಥಳದಲ್ಲಿ ಹಾವು ಕಾಣಿಸಿಕೊಂಡಿದ್ದು ಸಾರ್ವಜನಿಕರು ಹಾವನ್ನು ಹಿಡಿಯಲು ವಾವಾ…

error: Content is protected !!