ಮಾಜಿ ಪ್ರಧಾನಮಂತ್ರಿ ದೇವೇಗೌಡರಿಗೆ ಕೊರೋನ ಪಾಸಿಟಿವ್; ಆಸ್ಪತ್ರೆಗೆ ದಾಖಲು
ಬೆಂಗಳೂರು: ದೇಶದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವೇಗೌಡರು ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಎರಡನೇ ಅಲೆಯಲ್ಲೂ ಕೂಡ ದೇವೇಗೌಡರಿಗೆ ಕೊರೋನಾ ಸೋಂಕು ತಗುಲಿತ್ತು. ಕೆಮ್ಮು ಇದ್ದ…