dtvkannada

Category: ರಾಜ್ಯ

ಬೆಂಗಳೂರಿನಲ್ಲಿ ನೆರೆವೇರಿತು ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ತಂದೆ -ತಾಯಿಯ ಆಕ್ರಂದನ

ಬೆಂಗಳೂರು: ನಿನ್ನೆ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲನಟಿ, ಅಮೃತಾ ನಾಯ್ಡು ಮಗಳು ಸಮನ್ವಿ ಅಂತ್ಯಕ್ರಿಯೆ ಇಂದು (ಜನವರಿ 14) ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಗೆಗಿನ ಘೋರ ನಿರ್ಲಕ್ಷ್ಯ ಬಿಜೆಪಿ ಸರಕಾರದ ತಾರತಮ್ಯ ನೀತಿಗೆ ಮತ್ತೊಂದು ನಿದರ್ಶನ : ಪಾಪ್ಯುಲರ್ ಫ್ರಂಟ್

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಗೆಗಿನ ಘೋರ ನಿರ್ಲಕ್ಷ್ಯವು ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರುದ್ಧ ಹೊಂದಿರುವ ತಾರತಮ್ಯ ನೀತಿಗೆ ಮತ್ತೊಂದು ನಿದರ್ಶನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿಯ ಉದ್ದೇಶದೊಂದಿಗೆ 35 ವರ್ಷಗಳ…

ಕಾಂಗ್ರೆಸ್ ಪಾದಯಾತ್ರೆ ತಕ್ಷಣ ನಿಲ್ಲಿಸುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಓಮಿಕ್ರಾನ್,ಕೊರೋನ ಹೆಚ್ಚಾಗುತ್ತಿರುವ ಹಿನ್ನಲೆ; ಪಾದಯಾತ್ರೆಯ ವಿಷಯದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ಪಾದಯಾತ್ರೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚುತ್ತಿರುವ ಓಮಿಕ್ರಾನ್ ಹಿನ್ನಲೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಇದೀಗ ಚಾಟಿ ಬೆನ್ನಲ್ಲೇ…

ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಕಾರು ಚಲಾಯಿಸಿ ಅಪಘಾತ; ಸಾರ್ವಜನಿಕರಿಂದ ಧರ್ಮದೇಟು

ಉಡುಪಿ: ಮದ್ಯಪಾನ ಮಾಡಿದ ನಶೆಯಲ್ಲಿ ವಾಹನ ಚಲಾಯಿಸಿ ಅವಾಂತರ ಸೃಷ್ಟಿಸಿದ ಯುವಕರಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು ಕಾರಿನಲ್ಲಿದ್ದರು. ಕುಡಿದ ಮತ್ತಿನಲ್ಲಿ ಚಾಲಕ ಕಾರನ್ನು ಯರ್ರಾಬಿರ್ರಿ ಚಲಾಯಿಸಿ…

3ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ

2 ದಿನಗಳ ರೆಸ್ಟ್ ಮುಗಿಸಿ ರೀ ಎಂಟ್ರಿ ಕೊಟ್ಟ ಸಿದ್ದರಾಮಯ್ಯ!

ಕಾಂಗ್ರೆಸ್ ಪಾದಯಾತ್ರೆಗೆ ಜೋಡೆತ್ತಿನ ಬಲ!?

ಬೆಂಗಳೂರು:- ನಮ್ಮ ನೀರು ನಮ್ಮ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಮೇಕೆದಾಟು ಪಾದಯಾತ್ರೆ ಮೂರನೇ ದಿನವೂ ಮುಂದುವರೆದಿದ್ದು.ಇಂದು ಸುಮಾರು 15 ಕಿ.ಮೀ ಗಳು ಕಾಲ್ನಡಿಗೆ ಮೂಲಕ ಕೈ ನಾಯಕರು ಪಾದಯಾತ್ರೆ ಮುಂದುವರಿಸಲಿದ್ದಾರೆ. ಪಾದಯಾತ್ರೆ ಚಾಲನೆಗೊಂಡ ದಿನದಂದು…

ಮಂಗಳೂರು: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್’ಐಆರ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಪೂರ್ವ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐ‌ಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಬಗ್ಗೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು…

ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಪತ್ನಿಯ ಬಂಧನ

ದೊಡ್ಡಬಳ್ಳಾಪುರ: ಪ್ರಿಯಕರಿನಿಗಾಗಿ ತನ್ನ ಪತಿಯನ್ನು ಕೊಲೆ ಮಾಡಿ ಆತ ಮೂರ್ಛೆ ರೋಗದಿಂದ ಸಾವನ್ನಪಿರುವುದಾಗಿ ನಂಬಿಸಿದ್ದ ಖರ್ತನಾಕ್ ಲೇಡಿಯನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಲಾಗಿದೆ. ಕೊಲೆಯಾದ 15 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿಯ ಕೊಲೆಯ ಸಂಚನ್ನು ದಂಪತಿಯ ಪುತ್ರ ಬಯಲು ಮಾಡಿದ್ದಾನೆ.…

ಇಂದಿನಿಂದ ಭಾರತಕ್ಕೆ ಬರುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನ ಖಡ್ಡಾಯ ಕ್ವಾರಂಟೈನ್

ದೆಹಲಿ: ಕೇಂದ್ರದ ನವೀಕರಿಸಿದ ನಿಯಮಗಳ ಪ್ರಕಾರ ವಿದೇಶದಿಂದ ಬರುವ ಎಲ್ಲ ಪ್ರಯಾಣಿಕರು ಜನವರಿ 11 ಮಂಗಳವಾರದಿಂದ ಏಳು ದಿನಗಳ ಕಡ್ಡಾಯ ಹೋಮ್ ಕ್ವಾರಂಟೈನ್‌ಗೆ (Home Quarantine) ಒಳಗಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಅನ್ನು ಬಿಡುಗಡೆ ಮಾಡಿದ್ದು,…

ರಾಜಕೀಯ ನಾಯಕರನ್ನು ತಾಂಡವಾಡುತ್ತಿರುವ ಕೊರೋನ!?

ಸಿ.ಎಂ ಸೇರಿ ನಾಲ್ವರು ಸಚಿವರಿಗೆ ಕೊರೋನ ಪಾಸಿಟಿವ್; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು:- ಕೊರೊನಾ ತನ್ನ ಹಾವಳಿಯನ್ನು ಮತ್ತೆ ವಕ್ಕರಿಸಿದ್ದು ಸಿ.ಎಂ ಬೊಮ್ಮಾಯಿ ಸೇರಿದಂತೆ ನಾಲ್ವರು ಸಚಿವರಿಗೆ ಇಂದು ಕೊರೊನಾ ದೃಢ ಪಟ್ಟಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಶಿಕ್ಷಣ ಸಚಿವ ನಾಗೇಶ್,ಕಂದಾಯ ಸಚಿವ ಆರ್.ಅಶೋಕ್,ಸಚಿವ ಮಧು ಸ್ವಾಮಿಗೆ ಕೊರೊನಾ ದೃಢವಾಗಿದ್ದು.ಸಿ.ಎಂ ಸೇರಿ ನಾಲ್ವರು ಸಚಿವರು ಮಣಿಪಾಲ್…

ಮತ್ತೆ ವಕ್ಕರಿಸಿದ ಕೊರೋನ: ಸಿ.ಎಂ.ಬೊಮ್ಮಾಯಿಗೆ ಕೊರೋನ ಪಾಸಿಟಿವ್

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೋನ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಟ್ವೀಟರ್‌ನಲ್ಲಿ ಮಾಯಹಿತಿ ಹಂಚಿಕೊಂಡಿರುವ ಬೊಮ್ಮಾಯಿ ನಾನೀಗ ‘ಹೋಮ್ ಕ್ವಾರಂಟೈನ್ನಲ್ಲಿದ್ದು ನಾನು ಆರೋಗ್ಯವಾಗಿದ್ದೇನೆಂದು ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ’…

error: Content is protected !!