ಗರುಡ ಮಾಲ್ ಬಳಿ ಭೀಕರ ರಸ್ತೆ ಅಪಘಾತ; ತಂಗಿ ಸಾವು, ಅಣ್ಣನ ಸ್ಥಿತಿ ಗಂಭೀರ
ಬೆಂಗಳೂರು: ಬೈಕ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಯುವತಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಎಂ.ಜಿ. ರಸ್ತೆಯ ಗರುಡಾ ಮಾಲ್ ಬಳಿ ನಡೆದಿದೆ. ಬೈಕ್ನಲ್ಲಿದ್ದ ಸಂಜನಾ ಪ್ರಿಯಾ(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಜನಾ ಅಣ್ಣನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…