dtvkannada

Category: ರಾಜ್ಯ

ಅಪ್ರಾಪ್ರ ಬಾಲಕಿಯನ್ನು ಅಪಹರಿಸಿ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 95 ಸಾವಿರ ದಂಡ

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ನಾಲ್ಕು ದಿನಗಳ ಕಾಲ ಬಾಲಕಿ ಮೇಲೆ ಒತ್ತಾಯಪೂರ್ಕವಾಗಿ ಅತ್ಯಾಚಾರ ನಡೆಸಿದ್ದ ಆರೋಪಿಗೆ ಇಪ್ಪತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 95 ಸಾವಿರ ದಂಡವನ್ನು ವಿಧಿಸಿ, ಕಲಬುರಗಿಯ ಎರಡನೇ ಅಪರ ಜಿಲ್ಲಾ ವಿಶೇಷ ಸತ್ರ…

ಡಿಸೆಂಬರ್ 31 ಕರುನಾಡು ಬಂದ್ ಗೆ ಕನ್ನಡ ಪರ ಸಂಘಟನೆಗಳ ಕರೆ

ಬೆಂಗಳೂರು: ಬೆಳಗಾವಿಯಲ್ಲಿ M.E.S ಗಳ ಪುಂಡಾಟಿಕೆ ಮತ್ತು ದೌರ್ಜನ್ಯ ಖಂಡಿಸಿ ಡಿಸೆಂಬರ್ 31 ರಂದು ರಾಜ್ಯಾದ್ಯಾಂತ ಬಂದ್ ಗೆ ಕನ್ನಡ ಪರ ಸಂಘಟನೆಗಳು ಬೆಂಗಳೂರುನಲ್ಲಿ ಇಂದು ಕರೆ ಕೊಟ್ಟಿದೆ. ಯಾವುದೇ ಸಂಘಟನೆಗಳು ನೈತಿಕ ಬೆಂಬಲ ಅಂತ ಸೂಚಿಸುವುದು ಬೇಡ,ಎಲ್ಲರೂ ಒಗ್ಗಟ್ಟಾಗಿ ಈ…

ಕೇರಳ ರಾಜ್ಯ ಬಿಜೆಪಿ ಮೋರ್ಚಾ ಕಾರ್ಯದರ್ಶಿ ರಂಜಿತ್ ಕೊಲೆ : SDPI ರಾಜ್ಯ ಕಾರ್ಯದರ್ಶಿ ಕೊಲೆಗೆ ನಡೆಯಿತೇ ಪ್ರತಿಕಾರ?

ಆಲಪ್ಪುಝ. ಡಿ. 20: ಬಿಜೆಪಿ ರಾಜ್ಯ ನಾಯಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತರನ್ನು ರಂಜೀತ್ ಶ್ರೀನಿವಾಸ್ (40) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ಮತ್ತು ಬಿಜೆಪಿ ರಾಜ್ಯ ಸಮಿತಿಯ…

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರ: ಮಾಧ್ಯಮಗಳು ನನ್ನ ಹೇಳಿಕೆ ತಿರುಚಿದ್ದಾರೆ- ಪೇಜಾವರ ಶ್ರೀ ಅಸಮಾಧಾನ

ಮಂಗಳೂರು: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರ ಸಂಬಂಧಿಸಿದಂತೆ ಮಾಧ್ಯಮಗಳು ತನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಉಡುಪಿ ಪೇಜಾವರಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಸ್ತವದಲ್ಲಿ ನನ್ನ ಅಭಿಪ್ರಾಯ ಪಡೆಯುವ ವೇಳೆ ನಮಗೆ ನೀಡಿದ ಮಾಹಿತಿಯೇ ತಪ್ಪು, ಶಾಲೆಯಲ್ಲಿ ಸಾಮೂಹಿಕವಾಗಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ…

ಮಾಜಿ ಡಾನ್ ದಿ| ಮುತ್ತಪ್ಪ ರೈ ಆಸ್ತಿ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಎರಡನೇ ಪತ್ನಿ

ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಆಸ್ತಿಯನ್ನು ಇಬ್ಬರು ಮಕ್ಕಳು ಮಾರಾಟ ಮಾಡಿದ್ದರು. ಇದನ್ನು ಪ್ರಶ್ನಿಸಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಕೆಲ ನಿರ್ದಿಷ್ಟ ಆಸ್ತಿಗಳ ಮಾರಾಟಕ್ಕೆ ಹೈಕೋರ್ಟ್ ತಡೆ…

ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ SDPI ಕೇರಳ ರಾಜ್ಯ ಸಮಿತಿ ಸದಸ್ಯ KS ಶಾನ್ ನಿಧನ

ತಿರುವನಂತಪುರಂ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕೇರಳ ರಾಜ್ಯ ಕಾರ್ಯದರ್ಶಿ ಕೆ.ಎಸ್ ಶಾನ್ ಎಂಬವರ ಮೇಲೆ ತಂಡವೊಂದು ಮಾರಣಾಂತಿಕ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಆಲಪ್ಫುಝ ಮನ್ನಂಚೇರಿಯಲ್ಲಿ ನಡೆದಿದೆ. ಎಸ್ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್ ಶಾನ್…

ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್; ಚಾಲಕ ಸೇರಿ ಒಂಬತ್ತು ಮಂದಿ ಸಾವು

ಅಮರಾವತಿ: ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಬುಧವಾರ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನದಿಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ 12 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಸ್‌ ತೆಲಂಗಾಣದ ಅಶ್ವರಾವ್‌ಪೇಟೆಯಿಂದ…

ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಇಂದು ಆರಂಭ:90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ವಿಧಾನ ಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಚುನಾವಣಾ ವೀಕ್ಷಕರ ಸಮಕ್ಷಮದಲ್ಲಿ ಭದ್ರತಾ ಕೊಠಡಿಯನ್ನು ತೆರೆಯಲಾಗಿದ್ದು, ಸಕಲ ಸಿದ್ಧತೆಯೊಂದಿಗೆ ಮತ ಎಣಿಕೆಗೆ ಆರಂಭವಾಗಿದೆ. ಕಾಂಗ್ರೆಸ್ ಹಾಗೂ…

ಹಣಬಲದ ಎದುರು ಕೈ ಹಿಡಿಯದ ಜನಬಲ; ಬೆಂಗಳೂರು ನಗರದಲ್ಲಿ ಕೋಟಿ ಒಡೆಯ ಕೆ.ಜಿ.ಎಫ್ ಬಾಬು ಗೆ ಸೋಲು

ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿ ಬದಲಾಗಿದೆ. ಸದ್ಯ ಇಂದು ಮತ ಎಣಿಕೆ ಕಾರ್ಯ ನಡೆದಿದ್ದು 25 ಸ್ಥಾನ, 3 ಪಕ್ಷ ಮತ್ತು 90 ಅಭ್ಯರ್ಥಿಗಳ ಹಣೆಬರಹ ಒಂದೊಂದಾಗಿ ಹೊರ ಬೀಳುತ್ತಿದೆ. ಸದ್ಯ ಈಗ…

ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್’ನಿಂದ ಹಲ್ಲೆ ಪ್ರಕರಣ; ಐವರು ಆರೋಪಿಗಳು ಬಂಧನ

ಬೆಂಗಳೂರು: ವಾರದ ಹಿಂದೆ ಸದಾಶಿವನಗರದ ಪಬ್ವೊಂದರಲ್ಲಿ ಕಿರಿಕ್ ಕೀರ್ತಿ ಅವರ ಮೇಲೆ ಹಲ್ಲೆ ನಡೆದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕಿರಿಕ್ ಕೀರ್ತಿ ದೂರು ನೀಡಿದ್ದರು. ಅದರ ಅನ್ವಯ ತನಿಖೆ ಆರಂಭಿಸಿದ ಸದಾಶಿವನಗರ ಠಾಣೆ ಪೊಲೀಸರು ಐವರು ಆರೋಪಿಗಳನ್ನು…

error: Content is protected !!