dtvkannada

Category: ರಾಜ್ಯ

ಚಂದನವನದ ಹಿರಿಯ ನಟ ಎಸ್‌. ಶಿವರಾಂ ಇನ್ನಿಲ್ಲ;ಮರೆಯಾದ ನಿಜ ‘ಪೋಷಕ‘ ಪಾತ್ರಧಾರಿ ಶಿವರಾಂ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ (84) ಇಹಲೋಕ ತ್ಯಜಿಸಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ.…

ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆ; ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆಯ ಬಳಿಕ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು…

ಚಿಕ್ಕಬಳ್ಳಾಪುರ ಕುಬ್ಜ ಜೋಡಿಗಳ ಮದುವೆ;ಬಾರೀ ವೈರಲ್ ಆಯಿತು ಮದುವೆ ಫೋಟೋ

ಚಿಕ್ಕಬಳ್ಳಾಪುರದಲ್ಲಿ ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಇದೀಗ ಇವರ ಮದುವೆ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ಈ ಅಪರೂಪದ ಮದುವೆ ಚಿಂತಾಮಣಿ ತಾಲೂಕಿನ ಕೈವಾರ ಕ್ಷೇತ್ರದಲ್ಲಿ ನಡೆದಿದ್ದು. 3 ಅಡಿ ಎತ್ತರದ ವಿಷ್ಣು, 2.5 ಅಡಿ ಎತ್ತರದ ಜ್ಯೋತಿಯನ್ನ…

ಭಾರತದ ಮೊದಲ ಓಮಿಕ್ರಾನ್ ವೈರಸ್ ಕರ್ನಾಟಕದಲ್ಲಿ ಪತ್ತೆ; ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಮಾಹಿತಿ

ಬೆಂಗಳೂರು: ಭಾರತದ ಮೊದಲ ಓಮಿಕ್ರಾನ್ ವೈರಸ್ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಕೋವಿಡ್ ರೂಪಾಂತರ ವೈರಸ್ ಬಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದ ಇಬ್ಬರಿಗೆ ಸೋಂಕು ದೃಢ ಪಟ್ಟಿದೆ…

ಟ್ರೈನ್ ಡ್ರೈವರ್‌ಗಳೆಲ್ಲರು ಯಾಕೆ ಕೊಟ್ಯಾಧಿಪತಿಗಳು; ಭಾರತದಲ್ಲಿ ಅವರಿಗೆ ಸಿಗುವ ಸಂಬಳ ಎಷ್ಟು ಗೊತ್ತಾ !

ರೈಲುಗಳ ಬಗ್ಗೆ ಮಾಹಿತಿ :ಸಾಮಾನ್ಯವಾಗಿ ನಾವು ತುಂಬಾ ದೂರದ ಊರುಗಳಿಗೆ ಹೋಗಬೇಕಾದರೆ ಮೊದಲು ಯೋಚನೆ ಮಾಡುವುದು ಅದರ ಪ್ರಯಾಣದ ಖರ್ಚು ವೆಚ್ಚ.ದೂರದ ಊರು ಅಂದರೆ ಉದಾಹರಣೆ ಐನೂರು ಆರ್ನೂರು ಕಿ.ಮಿ ದೂರದ ಊರುಗಳಿಗೆ ಹೋಗಬೇಕಾದರೆ ಬಸ್ಸು,ಕಾರಿನಲ್ಲಿ ಸಾವಿರಾರು ರೂ.ಗಳನ್ನ ನೀಡಬೇಕಾಗುತ್ತದೆ. ಇದಕ್ಕೆ…

ಬೆಂಗಳೂರಿನಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದ 1254 ಮಂದಿಗೆ ಡೆಡ್ಲಿ ವೈರಸ್ ಅಟ್ಯಾಕ್; ಆತಂಕದಲ್ಲಿ ಜನರು

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 1 ರಿಂದ 20ರ ತನಕ ಒಟ್ಟು 1,538 ಮಂದಿಗೆ ಕೊರೋನ ಸೋಂಕು ದೃಡಪಟ್ಟಿದೆ. ಇದರಲ್ಲಿ ಅಚ್ಚರಿ ಎಂಬಂತೆ ಲಸಿಕೆ ಪಡೆದ 1,254 ಮಂದಿಗೂ ಕೊರೋನ ಸೋಂಕು ವಕ್ಕರಿಸಿದೆ. ಒಟ್ಟು ಸೋಂಕಿನಲ್ಲಿ ಶೇ. 72 ರಷ್ಟು ಮಂದಿ ಲಸಿಕೆ…

ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ. ನಳಿನ್ ಕುಮಾರ್ ಮಾತಿಗೆ ಮೂರು…

ರಾಜ್ಯದಲ್ಲಿ ಹೆಚ್ಚಾದ ಕೊರೊನಾ ಸೋಂಕು; ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ 5 ಜಿಲ್ಲೆಗಳು ಲಾಕ್-ಡೌನ್ ಸಾಧ್ಯತೆ

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳು ಮತ್ತೊಮ್ಮೆ ಲಾಕ್-ಡೌನ್ ಆಗುವ ಸಾದ್ಯತೆಗಳಿದ್ದುಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ಕೃಷ್ಣಾದಲ್ಲಿ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ,…

ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ: ತಾಯಿ ಹಾಗೂ 2 ಮರಿಯಾನೆ ಸಾವು

ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.…

ಕೇರಳದಲ್ಲಿ ನೊರೊ ವೈರಸ್ ಪತ್ತೆ, ಕರ್ನಾಟಕದಲ್ಲಿ ಕಟ್ಟೆಚ್ಚರ; ಮೈಸೂರು ಜಿಲ್ಲೆಯ ಗ್ರಾಮವೊಂದರ ಮನೆಮನೆಗೆ ತೆರಳಿ ಸಮೀಕ್ಷೆ

ಕೇರಳ: ಕೇರಳದಲ್ಲಿ ನೊರೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೀದರ್-ತೆಲಂಗಾನ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಸದ್ಯ ಗಡಿಯಲ್ಲಿ ಮನೆ ಮನೆಗೆ ತೆರಳಿ…

You missed

error: Content is protected !!