ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಗೆಲುವು -ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು: ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೃಷಿಕಾಯ್ದೆ ಹಿಂಪಡೆಯುವುದಾಗಿ ಪ್ರದಾನಿ ಮೋದಿ ಘೋಷಿಸಿದ…