dtvkannada

Category: ರಾಜ್ಯ

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ನಿವಾಸ್ ಮಾನೆಗೆ ಜಯ

ಹಾನಗಲ್: ಹಾನಗಲ್ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ನಿವಾಸ್ ಮಾನೆ ಜಯ ಸಾಧಿಸಿದ್ದು.ಮುಖ್ಯಮಂತ್ರಿ ತವರು ಜಿಲ್ಲೆಯಾದ ಹಾನಗಲ್ ನಲ್ಲಿ ಬಿ.ಜೆ.ಪಿ ಗೆ ತೀವ್ರ ಮುಖಬಂಗವಾಗಿದೆ. ಕಾಂಗ್ರೆಸ್ ನ ಶ್ರೀ ನಿವಾಸ್ ಮಾನೆಯವರು 55665 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದು.ಬಿ.ಜೆ.ಪಿ…

ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ ವಿಶಾಲ್

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು.…

ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಲಕ್ನೋ: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಗೋರಖ್‍ಪರ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ…

ಆನ್ ಲೈನ್ ವರ್ಕ್ ಎನ್ನುವ ಆಪ್ ಮೂಲಕ 10 ರೂಪಾಯಿ ಲಾಭ ಬಂದ ಖುಷಿಯಲ್ಲಿ 3 ಲಕ್ಷ ಕಳೆದುಕೊಂಡ ಪುಣ್ಯಾತಿಗಿತ್ತೀ

ಹುಬ್ಬಳ್ಳಿ: ಆನ್ ಲೈನ್ ವರ್ಕ್ ಆ್ಯಟ್ ಹೋಂ ಈಸಿ ವೇ ಟು ಮೇಕ್ ಮನಿ ಆ್ಯಪ್ ನಲ್ಲಿ ಹಣ ಗಳಿಸುವ ಆಮಿಷಯೊಡ್ಡಿ ಮಹಿಳೆಗೆ 3 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ಉದ್ಯೋಗಿ ಹಾಗೂ ಗೋಕುಲ್ ರಸ್ತೆಯ…

ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ ಬರೋಬ್ಬರಿ 265 ರೂ.ಏರಿಕೆ; 2 ಸಾವಿರದ ಗಡಿ ದಾಟಿದ ದರ

ದೆಹಲಿ: ದೇಶದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಜತೆ ಇದೀಗ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಹೆಚ್ಚಾಗಿದೆ. ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.5 ಕೆಜಿಯ ಮನೆ ಬಳಕೆ ಸಿಲಿಂಡರ್ ದರದಲ್ಲಿ ಸದ್ಯ ಯಾವುದೇ ಬದಲಾವಣೆ…

ಹುಡುಗಿ ನೋಡಲು ಬಂದ ಯುವಕ ಹುಡುಗಿಯ ತಾಯಿಯ ಜೊತೆ ಪರಾರಿ

ಮಧ್ಯಪ್ರದೇಶ : ಹುಡುಗಿಯನ್ನು ನೋಡಲು ಹೋದ ಹುಡುಗ-ಹುಡುಗಿಯ ತಾಯಿಯನ್ನೇ ಮದುವೆಯಾಗಿರುವ ವಿಚಿತ್ರವಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಹೌದು ಹಾಗೆ ನೋಡಿದರೆ ಯಾರೂ ಕೇಳಿರದ ಹಾಗೂ ನೋಡಿರದ ಒಂದು ವಿಚಿತ್ರವಾದ ಘಟನೆಯಿದು ನಡೆದಿದೆ ಎಂದರೆ ತಪ್ಪಾಗುವುದಿಲ್ಲ. ಅಂದಹಾಗೆ ಮಧ್ಯಪ್ರದೇಶದ ಹಳ್ಳಿಯೊಂದರ ಯುವಕ ಪಕ್ಕದ…

ಹೂವಿನ‌ ಪಲ್ಲಕ್ಕಿಯಲ್ಲಿ ಪುನೀತ್ ಅಂತಿಮ ಪಯಣ; ಮಣ್ಣಲ್ಲಿ ಮಣ್ಣಾದ ನಗುಮುಖದ ರಾಜಕುಮಾರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ 7.40ರ ಸುಮಾರಿಗೆ ಕಂಠೀರವ ಸ್ಟುಡಿಯೋದಲ್ಲಿ ಈಡಿಗ ಸಂಪ್ರದಾಯದಂತೆ ನಡೆಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆ ತಾಯಿಯ ಸಮಾದಿಯ ಪಕ್ಕದಲ್ಲೇ ಮಣ್ಣಾಗಿದ್ದಾರೆ. ಕಣ್ಣೀರ ಕಡಲಲ್ಲಿ ಅಪ್ಪು ಅವರನ್ನು…

ನಟ ಪುನೀತ್ ರಾಜ್​ಕುಮಾರ್ ನಿಧನಕ್ಕೆ ರಾಹುಲ್ ಗಾಂಧಿ ಸೇರಿ ಹಲವು ರಾಜ್ಯದ ಮುಖ್ಯಮಂತ್ರಿಗಳು ಸಂತಾಪ

ಬೆಂಗಳೂರು: ಖ್ಯಾತ ನಟ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಪ್ರಭಾವಿ ನಾಯಕರು ಸಂತಾಪ ಸಂದೇಶ ಹಂಚಿಕೊಂಡಿದ್ದಾರೆ. ‘ಕನ್ನಡ ನಟ ಪುನೀತ್ ರಾಜ್​ಕುಮಾರ್ ಅವರ ಕುಟುಂಬ,…

ನಟ ಪುನೀತ್ ರಾಜ್‍ಕುಮಾರ್‌ಗೆ ಹೃದಯಘಾತ; ಸ್ಥಿತಿ ಗಂಭೀರ, ವಿಕ್ರಂ ಆಸ್ಪತ್ರೆಗೆ ದಾಖಲು

ಬೆಂಗಳೂರು: ಖ್ಯಾತ ಚಲನ ಚಿತ್ರ ನಟ ಹಾಗೂ ಡಾ/ರಾಜ್‌ಕುಮಾರ್ ಅವರ ಪುತ್ರ ಪುನೀತ್ ರಾಜ್‌ಕುಮಾರ್ ಅವರು ಜಿಮ್ ಮಾಡುತ್ತಿದ್ದ ವೇಳೆಯಲ್ಲಿ ಹೃದಯಘಾತ ಸಂಭವಿಸಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಪುನೀತ್ ರಾಜ್‌ಕುಮಾರ್ ಅಸ್ವಸ್ಥರಾಗಿರುವ…

ಚಿತ್ರನಟ ಪುನೀತ್ ರಾಜ್‍ಕುಮಾರ್ ವಿಧಿವಶ; ಜೀವನಯಾತ್ರೆ ಕೊನೆಗೊಳಿಸಿದ ಪವರ್ ಸ್ಟಾರ್

ಬೆಂಗಳೂರು: ಸ್ಯಾಂಡಲ್’ವುಡ್ ನಟ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು…

You missed

error: Content is protected !!