ಮಕ್ಕಳನ್ನ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸ್ ಬಲೆಗೆ; 13 ಮಕ್ಕಳ ರಕ್ಷಣೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳನ್ನ ಮಾರಾಟ ಮಾಡುತ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಮಕ್ಕಳಿಲ್ಲದ ಪೋಷಕರನ್ನು ಟಾರ್ಗೆಟ್ ಮಾಡಿಕೊಂಡು ಆರೋಪಿಗಳು ಈ ದಂಧೆಗೆ ಇಳಿದಿದ್ದಾರೆ. 2ರಿಂದ…