ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು; ಮಾಜಿ ಮುಖ್ಯಮಂತ್ರಿ ಬಿಎಸ್ ವೈ
ಶಿರಾಳಕೊಪ್ಪ: ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚಿಸುತ್ತಾನೆ. ಆದರೆ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒತ್ತಡ ಇಲ್ಲದಿರುವಾಗ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ಬೇರೆಯವರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.…