ಬೆಂಗಳೂರು ಅಗ್ನಿ ಅವಘಡ: ತಾಯಿ- ಮಗಳು ಸಜೀವ ದಹನ
ಬೆಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಸಜೀವದಹನ ಆಗಿದ್ದಾರೆ. ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು. 210 ನೇ ಫ್ಲ್ಯಾಟ್ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ. ಅಗ್ನಿಶಾಮಕ…