ಕಾಂಗ್ರೆಸ್ ಅಂದರೆ ಗಿಮಿಕ್, ಗಿಮಿಕ್ ಅಂದರೆ ಕಾಂಗ್ರೆಸ್ – ಶ್ರೀ ರಾಮುಲು ಟೀಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಕಳೆದ 70 ವರ್ಷಗಳಿಂದ ನೋಡಿದ್ದೇವೆ. ಬರೀ ಗಿಮಿಕ್ ಮಾಡಿಕೊಂಡೇ ಬಂದಿದ್ದಾರೆ. ಕಾಂಗ್ರೆಸ್ ಅಂದರೆ ಗಿಮಿಕ್- ಗಿಮಿಕ್ ಅಂದರೆ ಕಾಂಗ್ರೆಸ್ ಎಂದು ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ. ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರ ಕಾಲದಲ್ಲೂ ಇಂಧನ…