ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಶ್ರೀಲಂಕಾ ನೆರವಾಗುವಂತೆ ಮಿತ್ರ ದೇಶಗಳಿಗೆ ಶ್ರೀಲಂಕಾ ಮನವಿ; ಸಾಮೂಹಿಕ ರಾಜೀನಾಮೆ ನೀಡಿದ ಶ್ರೀಲಂಕಾ ಸಚಿವ ಸಂಪುಟ
ಕೊಲಂಬೋ: ಶ್ರೀಲಂಕಾ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದ್ದು ಇದರ ಮಧ್ಯದಲ್ಲೇ ಶ್ರೀಲಂಕಾ ಸರ್ಕಾರದ ಸಚಿವ ಸಂಪುಟದ ಎಲ್ಲಾ ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಘಟನೆ ರವಿವಾರ ತಡರಾತ್ರಿ ನಡೆದಿದೆ. ಸುಮಾರು 26 ಸಚಿವರು ರಾಜೀನಾಮೆ ಪತ್ರ ಸಲ್ಲಿಸಿದ್ದು ತಕ್ಷಣವೇ ಜಾರಿಗೆ ಬರುವಂತೆ ರಾಜೀನಾಮೆ…