ತಾನು ಸಾಕಿರುವ ಎಮ್ಮೆ ಹಾಲು ನೀಡುತ್ತಿಲ್ಲ ; ಮಾಟ ಮಂತ್ರ ಮಾಡಿ ಹಾಲು ಕೊಡದ ರೀತಿ ಮಾಡಿದ್ದಾರೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ
ತಾನು ಸಾಕಿರುವ ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ರೈತನೊಬ್ಬ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿರುವ ಅಚ್ಚರಿದಾಯಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಭಿಂದ್ ಜಿಲ್ಲೆಯ ರೈತ ತನ್ನ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ, ಎಮ್ಮೆ ಹಾಲು ಕೊಡುತ್ತಿಲ್ಲ. ಇದರ ಮೇಲೆ ವಾಮಾಚಾರ…