dtvkannada

Category: ರಾಷ್ಟ್ರ

ಕಾಶಿನಾಥ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಉತ್ತರಪ್ರದೇಶ: ಕಾಶಿನಾಥ್ ಗೆ ಪ್ರಧಾನಿ ಮೋದಿ ಇಂದು ಭೇಟಿ ನೀಡಿದ್ದು ಸಾಲು-ಸಾಲು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅವರು ಇಂದು ಬಾಗವಹಿಸಿದರು. ಒಂದು ಕಡೆ ಉತ್ತರ ಪ್ರದೇಶ ಚುನಾವಣೆ ಹತ್ತಿರ ಬಂದಿದ್ದರಿಂದ ಮೋದಿಗೆ ದೇವರ ಜಪ ಹೆಚ್ಚಾಗಿದೆ ಎಂದು ವಿರೋಧ ಪಕ್ಷಗಳು ಹೇಳಿಕೊಂಡಿದ್ದು.ಇತ್ತ ಬಿಜೆಪಿ…

SKSSF ಕತ್ತರ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಅಝೀಝಿಯಾದಲ್ಲಿ SKSSF ಮೀಟ್ ಕಾರ್ಯಕ್ರಮ

ಕತ್ತರ್:SKSSF ಕತ್ತರ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಇಂದು ಅಝೀಝಿಯಾದಲ್ಲಿ ನಡೆದ SKSSF ಮೀಟ್ ಕಾರ್ಯಕ್ರಮ ನಡೆಯಿತು.ಬಹು. ಮೊಹಮ್ಮದ್ ಅಝ್ಹರಿ ಅವರ ದುಆದೊಂದಿಗೆ ಚಾಲನೆಗೊಂಡ ಸಂಗಮದಲ್ಲಿ SKSSF ಕತ್ತರ್ ಕರ್ನಾಟಕ ರಾಜ್ಯ ಅಧ್ಯಕ್ಷರು ಜನಾಬ್ ರಶೀದ್ ಎ ಹಮೀದ್ ಕಕ್ಕಿಂಜೆ ಅವರು…

ರೈತರ ಪ್ರತಿಭಟನೆ, ಭಾರತೀಯರಿಗೆ ಸಂದ ದೊಡ್ಡ ಗೆಲುವು;ಕತಾರ್ ಇಂಡಿಯನ್ ಸೋಷಿಯಲ್ ಫೋರಂ

ದೋಹ: ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳುವ ಭಾರತ ಸರ್ಕಾರದ ನಿರ್ಧಾರವು, ವರ್ಷಪೂರ್ತಿ ನಡೆದ ರೈತರ ದಿಟ್ಟ ಪ್ರತಿಭಟನೆಗೆ ಸಂದ ಜಯವಾಗಿದೆ. ರೈತರ ಪರಿಶ್ರಮ, ಸರ್ಕಾರದ ಆಮಿಷ ಮತ್ತು ಎಲ್ಲಾ ವಿಧವಾದ ಓಲೈಕೆಗಳ ವಿರುದ್ಧ ದೃಢವಾದ ನಿಲುವಿನ ನಡುವೆ ನಡೆದ ಉತ್ತಮವಾದ ಶಾಂತಿಯುತ ಪ್ರತಿಭಟನೆ,…

ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆದ ಕೇಂದ್ರ ಸರಕಾರ; ರೈತರಲ್ಲಿ ಕ್ಷಮೆಯಾಚಿಸಿದ ಮೋದಿ

ನವದೆಹಲಿ: ಕೇಂದ್ರ ಸರ್ಕಾರ ಘೋಷಿಸಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ…

ಒಮಾನ್: ಸೋಶಿಯಲ್ ಫೋರಮ್ ನಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ

ಮಸ್ಕತ್ : ಕರ್ನಾಟಕ ರಾಜ್ಯೋತ್ಸವವನ್ನು ಕರುನಾಡ ಕ್ರೀಡಾಕೂಟ ಆಯೋಜಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವದ ಪ್ರಯುಕ್ತ ಸೋಶಿಯಲ್ ಫೋರಮ್ ಒಮಾನ್ ನವೆಂಬರ್ 5ರಂದು ಮಸ್ಕತ್ ನ ಮಬೇಲ ನಗರದ ಅಲ್ ಹೇಲ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಕರುನಾಡ ಕ್ರೀಡಾಕೂಟದಲ್ಲಿ ಅನಿವಾಸಿ ಕನ್ನಡಿಗರು…

ದುಬೈ ಹಾಗೂ ಶಾರ್ಜಾದಲ್ಲಿ ಲಘು ಭೂಕಂಪನ; 2ರಿಂದ 3 ನಿಮಿಷಗಳ ಕಾಲ ನಡುಗಿದ ಅನುಭವ

ದುಬೈ: ಅರಬ್ ರಾಷ್ಟ್ರವಾದ ದುಬೈ, ಶಾರ್ಜಾ ಹಾಗೂ ರಾಸ್‌ ಅಲ್‌ ಕೈಮಾದಲ್ಲಿ ಇಂದು ಸಂಜೆ ಲಘು ಭೂಕಂಪವಾಗಿದೆ. ಈ ಬಗ್ಗೆ ಸ್ಥಳೀಯ ಪತ್ರಿಕೆ ಖಲೀಜ ಟೈಮ್ಸ್‌ ವರದಿ ಮಾಡಿದೆ. 2ರಿಂದ 3 ನಿಮಿಷಗಳ ಕಾಲ ಈ ಅನುಭವವಾಗಿದೆ. ದುಬೈ, ಶಾರ್ಜಾ, ಜುಮೇರಾ…

ಪೆಟ್ರೋಲ್ ಬೆಲೆ 16 ರೂಪಾಯಿ ಮತ್ತು ಡಿಸೇಲ್ ಬೆಲೆ 19 ರೂಪಾಯಿ ಕಡಿಮೆ ಮಾಡಿದ ಸರ್ಕಾರ !

ದೆಹಲಿ: ಕಾಂಗ್ರೆಸ್ ಸರ್ಕಾರವಿರುವ ಪಂಜಾಬ್‍ನಲ್ಲಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಲೀಟರ್‌ಗೆ 11.27 ರೂ. ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡ ರಾಜ್ಯವಾಗಿದೆ. ಕೇಂದ್ರ ಸರ್ಕಾರ ಅಬಕಾರಿ ತೆರಿಗೆಯನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್…

ತಾನು ಸಾಕಿರುವ ಎಮ್ಮೆ ಹಾಲು ನೀಡುತ್ತಿಲ್ಲ ; ಮಾಟ ಮಂತ್ರ ಮಾಡಿ ಹಾಲು ಕೊಡದ ರೀತಿ ಮಾಡಿದ್ದಾರೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

ತಾನು ಸಾಕಿರುವ ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ರೈತನೊಬ್ಬ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿರುವ ಅಚ್ಚರಿದಾಯಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಭಿಂದ್ ಜಿಲ್ಲೆಯ ರೈತ ತನ್ನ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ, ಎಮ್ಮೆ ಹಾಲು ಕೊಡುತ್ತಿಲ್ಲ. ಇದರ ಮೇಲೆ ವಾಮಾಚಾರ…

ತ್ರಿಪುರಾದಲ್ಲಿ ಸಂಘಪರಿವಾರ ನಡೆಸಿದ ದೌರ್ಜನ್ಯ : ಕತಾರ್ ಇಂಡಿಯನ್ ಸೋಷಿಯಲ್ ಫೋರಂ ಖಂಡನೆ

ದೋಹಾ: ತ್ರಿಪುರಾದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ನಡೆದ ಹಿಂಸಾಚಾರ ಮತ್ತು ಕ್ರೂರ ದೌರ್ಜನ್ಯವನ್ನು ಕತಾರ್ ಇಂಡಿಯನ್ ಸೋಷಿಯಲ್ ಫೋರಮ್ ಬಲವಾಗಿ ಖಂಡಿಸುತ್ತದೆ. ಸಂಘ ಪರಿವಾರ ಎಂಬ ಮನಸ್ಥಿತಿ ಯ ತತ್ವಗಳು ನಿರಂತರವಾಗಿ ಕೋಮು ಹಿಂಸಾಚಾರವನ್ನು ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಮತ್ತು…

ಇಂಡಿಯನ್ ಸೋಶಿಯಲ್ ಫೋರಂ ರಿಯಾದ್, ವತಿಯಿಂದ ಕರುನಾಡ ಸಂಭ್ರಮ-2021 ಬೃಹತ್ ಕಾರ್ಯಕ್ರಮ

ರಿಯಾದ್: 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅನಿವಾಸಿ ಕನ್ನಡಿಗರನ್ನು ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಒಂದುಗೂಡಿಸುವ ನಿಟ್ಟಿನಲ್ಲಿ ಇಂಡಿಯನ್ ಸೋಶಿಯಲ್ ಫೋರಂ ರಿಯಾದ್ ವತಿಯಿಂದ ನವೆಂಬರ್ 25ರಂದು ನಡೆಯುವ “ಕರುನಾಡ ಸಂಭ್ರಮ-2021” ಎಂಬ ಕುಟುಂಬ ಸಮ್ಮಿಲನದ ಪತ್ರಿಕಾ ಗೋಷ್ಠಿ ಕಾರ್ಯಕ್ರಮವು…

error: Content is protected !!