dtvkannada

Category: ರಾಷ್ಟ್ರ

ನೂತನ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ದೆಹಲಿ: ಅಮೆರಿಕದಿಂದ ಹಿಂದಿರುಗಿ 24 ಗಂಟೆಗಳಿಗಿಂತಲೂ ಮುಂಚೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 8:45 ರ ಸುಮಾರಿಗೆ ಹೊಸ ಸಂಸತ್ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಮೋದಿ ಪ್ರಸ್ತಾವಿತ ಸೆಂಟ್ರಲ್ ವಿಸ್ಟಾ ಯೋಜನೆಯ ಸ್ಥಳದಲ್ಲಿ ಸುಮಾರು ಒಂದು…

ನಿಂತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಕಾರು; ಐವರು ಸ್ಥಳದಲ್ಲೇ ದುರ್ಮರಣ

ಗುಜರಾತ್​​ನ ಮೋರ್ಬಿ ಜಿಲ್ಲೆಯಲ್ಲಿ ಕಾರೊಂದು ನಿಂತಿದ್ದ  ಟ್ರಕ್​​ಗೆ ಡಿಕ್ಕಿಯಾಗಿ ಐದು ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಹೊತ್ತಿಗೆ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಇದೊಂದು ಸ್ಟೇಶನರಿ ಸಾಮಗ್ರಿಗಳನ್ನು ಹೊತ್ತ ಟ್ರಕ್​ ಆಗಿದ್ದು, ಮೋರ್ಬಿ-ಮಲಿಯಾ ಹೆದ್ದಾರಿಯಲ್ಲಿ ಟಿಂಬ್ಡಿ ಎಂಬ ಗ್ರಾಮದ ಬಳಿ ರಸ್ತೆ…

ಪ್ರೀತಿ ನಿರಾಕರಿಸಿದ ತಂದೆ-ತಾಯಿಗೆ ಆಹಾರದಲ್ಲಿ ವಿಷ ಬೆರೆಸಿ ಕೊಟ್ಟ 18 ವರ್ಷದ ಮಗಳು

ಸೂರತ್: ಸೂರತ್​ನ 18 ವರ್ಷದ ಯುವತಿಯೋರ್ವಳು ತಾನು ಪ್ರೀತಿಸುತ್ತಿದ್ದ ಯುವಕನನ್ನು ಮದುವೆಯಾಗಲು ಹೆತ್ತ ತಂದೆ ತಾಯಿಗೆ ಆಹಾರದಲ್ಲಿ ವಿಷ ಹಾಕಿದ್ದಾಳೆ. ಆರೋಪಿತ ಯುವತಿಯನ್ನು ಖುಷ್ಬು ಎಂದು ಗುರುತಿಸಲಾಗಿದೆ.10ನೇ ತರಗತಿಯವರೆಗೆ ಓದಿದ್ದ ಆಕೆಯ ಪ್ರಿಯಕರ ಸಚಿನ್ ಎಂಬುವವನ ಜತೆ ಓಡಿ ಹೋಗಲು ನಿರ್ಧಾರ…

ಕುಸಿದು ಬಿದ್ದ ನಿರ್ಮಾಣ ಹಂತದ ಫ್ಲೈಓವರ್: 13 ಕಾರ್ಮಿಕರಿಗೆ ಗಾಯ

ಮುಂಬೈ: ಇಲ್ಲಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ನಿರ್ಮಾಣ ಹಂತದ ಫ್ಲೈ ಓವರ್ ಒಂದು ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.ಬೆಳಗಿನ ಜಾವ 4:30 ರ ಸುಮಾರಿಗೆ ಬಿಕೆಸಿ ಮುಖ್ಯ ರಸ್ತೆ ಮತ್ತು ಸಾಂತಾ…

71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ; ಶುಭಕೋರಿದ ಕ್ರೀಡಾ ತಾರೆಯರು

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 71 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶದ ರಾಜಕಾರಣಿಗಳಿಂದ ಹಿಡಿದು ನಟರು ಮತ್ತು ಕ್ರೀಡಾಪಟುಗಳವರೆಗೆ ಎಲ್ಲರೂ ಅವರ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯಿಂದ…

ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್’ನಿಂದ ಚಿತ್ರಹಿಂಸೆ; ಆರೋಪಿಯ ಬಂಧನ

ಮುಂಬೈ: ಟೆಂಪೋದಲ್ಲಿ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ ಘಟನೆ ಮುಂಬೈನ ಸಾಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ನಡೆದಿದೆ. ರೇಪ್​ ಮಾಡಿದ್ದಷ್ಟೇ ಅಲ್ಲದೆ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರ ಹಿಂಸೆ ನೀಡಲಾಗಿದೆ. ರೇಪ್​ ನಡೆದ ಕೆಲವೇ ಹೊತ್ತಲ್ಲಿ ಆರೋಪಿ…

ಬದುಕುಳಿಯಲಿಲ್ಲ ಮುಂಬೈ ಅತ್ಯಾಚಾರ ಸಂತ್ರಸ್ತೆ; 33 ತಾಸುಗಳ ಜೀವನ್ಮರಣ ಹೋರಾಟ ಅಂತ್ಯ

ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ. ಆರೋಪಿ ಈಕೆಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಗುಪ್ತಾಂಗಕ್ಕೆ ಕಬ್ಬಿಣದ ರಾಡ್​ ಹಾಕಿ ಚಿತ್ರಹಿಂಸೆ…

ಮದುವೆಯಾಗಿ 10 ವರ್ಷದಲ್ಲಿ 25 ಅನ್ಯಜಾತಿಯವರ ಜೊತೆ ಓಡಿ ಹೋದವಳನ್ನು ಮತ್ತೆ ಮನೆಗೆ ಕರೆಸಿಕೊಂಡ ಗಂಡ ಮತ್ತು ಅತ್ತೆ

ದಿಸ್ಪೂರ್: ಸಂಬಂಧಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುವುದು ಬಹಳ ಕಷ್ಟ. ಆದರೆ ಅಸ್ಸಾಂನ ಮಹಿಳೆಯೊಬ್ಬಳು ಕಳೆದ ಹತ್ತು ವರ್ಷಗಳಲ್ಲಿ 25 ಬಾರಿ ಹಲವುಪುರುಷರೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಲಾಗಿದೆ. ಹೌದು, 40 ವರ್ಷದ ಮಹಿಳೆಯೊಬ್ಬಳು ಅಸ್ಸಾಂನ ನಾಗಾಂವ್ ಜಿಲ್ಲೆಯ ಧಿಂಗ್ ಲಹ್ಕರ್ ಗ್ರಾಮದಲ್ಲಿ ಚಾಲಕನಾಗಿ…

ಬಿಜೆಪಿ, ಸಿಪಿಐಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ; ಹಲವರಿಗೆ ಗಂಭೀರ ಗಾಯ

ಅಗರ್ತಲ: ತ್ರಿಪುರಾದ ಹಲವೆಡೆ ಆಡಳಿತಾರೂಢ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಬುಧವಾರ ಹಿಂಸಾತ್ಮಕ ಘರ್ಷಣೆ ನಡೆದಿದೆ.ಗೋಮತಿ ಜಿಲ್ಲೆಯ ಉದಯ್‌ಪುರದಲ್ಲಿ ಸಿಪಿಐ(ಎಂ)ನ ಯುವ ಘಟಕ ‘ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ)’ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆ ವೇಳೆ ಕೆಲವು ಕಾರ್ಯಕರ್ತರು…

ವಾಟ್ಸ್ಆ್ಯಪ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಸ್ಫೋಟಕ ಮಾಹಿತಿ ಬಹಿರಂಗ

ವಿಶ್ವದಲ್ಲಿ ಕೋಟ್ಯಾಂತರ ಮಂದಿ ಬಳಕೆದಾರರನ್ನು ಹೊಂದಿರುವ ಪ್ರಸಿದ್ಧ ಮೆಸೇಜಿಂಗ್ ಅಪ್ಲೆಕೇಶನ್ ವಾಟ್ಸ್ಆ್ಯಪ್ ಇದೀಗ ತನ್ನ ಗೌಪ್ಯತೆ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದೆ. ವಾಟ್ಸ್ಆ್ಯಪ್ ಯಾವುದೇ ಕಾರಣಕ್ಕೂ ಬಳಕೆದಾರರ ಖಾಸಗಿ ಸಂದೇಶಗಳನ್ನು ಓದಲು ಸಾಧ್ಯವೇ ಇಲ್ಲ ಎಂದು ಸಾರಿ ಸಾರಿ ಹೇಳುತ್ತಿದೆ. ಹೀಗಿರುವಾಗ ಪ್ರೋ…

error: Content is protected !!