ಒಡಿಶಾ ರೈಲು ದುರಂತ ಸಂಭವಿಸಿ 52 ಗಂಟೆ: ಮೃತರ ಗುರುತು ಪತ್ತೆ ಹಚ್ಚಲು ಸಂಬಂಧಿಕರ ಹರಸಾಹಸ
ಒಂದೆಡೆ ರಕ್ತದ ವಾಸನೆ, ಇನ್ನೊಂದೆಡೆ ಹೆಣಗಳ ರಾಶಿ, ಮೂಗು ಮುಚ್ಚಿಕೊಂಡು ಕಣ್ಣೀರು ಹಾಕುತ್ತಾ ತಮ್ಮವರ ಹುಡುಕಾಟದಲ್ಲಿರುವ ಜನರು. ಮುಖದ ತುಂಬಾ ರಕ್ತ, ಅಪಘಾತದಲ್ಲಾದ ಗಾಯಗಳಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯ ಶವಾಗಾರ ತುಂಬಿ ತುಳುಕುತ್ತಿದೆ. ದೇಶವೇ ಕಣ್ಣೀರಲ್ಲಿ ಮುಳುಗಿದೆ ಒಡಿಶಾ…