dtvkannada

Category: ಸುದ್ದಿ

ಕುಂಬ್ರ: ಬೆಂಗಳೂರು ಹೊರಟಿದ್ದ ಐರಾವತ ಬಸ್ ಹಾಗೂ ಇನೊವಾ ಕಾರು ನಡುವೆ ಅಪಘಾತ

ಪುತ್ತೂರು: ಓವರ್’ಟೇಕ್ ಮಾಡುವ ಭರದಲ್ಲಿ ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾದ ಘಟನೆ ಕುಂಬ್ರ- ಶೇಖಮಲೆ ಮಸೀದಿ ಬಳಿ ಇಂದು ಬೆಳಗ್ಗೆ ನಡೆದಿದೆೆ. ಸುಳ್ಯ ಕಡೆಯಿಂದ ಪುತ್ತೂರು ಕಡೆ ಬರುತ್ತಿದ್ದ ಇನೋವಾ ಕಾರು ಹಾಗೂ ಪುತ್ತೂರು ಕಡೆಯಿಂದ ಸುಳ್ಯ ರಸ್ತೆಯಾಗಿ ಬೆಂಗಳೂರು…

ಸರ್ವೆ; ಬೈಕ್ ಸ್ಕಿಡ್, ಇಬ್ಬರು ಗಂಭೀರ

ಪುತ್ತೂರು: ಬೈಕ್ ಸ್ಕಿಡ್ ಆಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಸವಣೂರು ಸಮೀಪದ ಸರ್ವೆ ತಿರುವಿನಲ್ಲಿ ಇದೀಗ(9:30pm) ನಡೆದಿದೆ. ಗಂಭೀರ ಗಾಯಗೊಂಡವರನ್ನು ಕಡಬ ಮೂಲದವರು ಎಂದು ತಿಳಿದು ಬಂದಿದೆ. ಸವಣೂರು ಕಡೆಯಿಂದ ಪುತ್ತೂರು ಕಡೆ ಹೋಗುತ್ತಿದ್ದಾಗ, ಸರ್ವೆ ಸಮೀಪ ತಿರುವಿನಲ್ಲಿ ಬೈಕ್…

ಉಪ್ಪಿನಂಗಡಿ: ಖಾಸಗಿ ಶಾಲಾ ವಿದ್ಯಾರ್ಥಿನಿ ಆಶಿಫಾ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಪ್ಪಿನಂಗಡಿ: ಖಾಸಗಿ ಶಾಲಾ ವಿದ್ಯಾರ್ಥಿನಿಯೋರ್ವಳು ತನ್ನ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಗೇರುಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಕುಪ್ಪೆಟಿ ನಿವಾಸಿ ಅಬ್ದುಲ್ ರಝಕ್ ರವರ ಸುಪುತ್ರಿ ಆಶಿಫಾ (16) ಎಂದು ಗುರುತಿಸಲಾಗಿದೆ. ಗೇರುಕಟ್ಟೆ ಖಾಸಗಿ…

ಕೋಮು ಗಲಭೆಗಳಿಂದ ನಲುಗಿದ್ದ ಬಂಟ್ವಾಳದ ಚಿತ್ರಣ ನಾಲ್ಕೂವರೆ ವರ್ಷಗಳಿಂದ ಬದಲಾಗಿದೆ -ಅಣ್ಣಾ ಮಲೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ವಿಕಾಸ ಯಾತ್ರೆ ಕೈಗೊಂಡಿದ್ದು, ನಿನ್ನೆ ಯಾತ್ರೆಯ ಸಮಾರೋಪ ಸಮಾರಂಭ ಬಿ.ಸಿ ರೋಡ್​ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಈ ಹಿಂದೆ…

ಸುಳ್ಯ: ಅಜ್ಜಾವರ ಸಮೀಪ ನವ ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕರುಣಾಜನಕ ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಶರತ್ ಎಂಬವರ ಪತ್ನಿ ಮಲ್ಲಿಕಾ(26) ಎಂದು ತಿಳಿದು ಬಂದಿದೆ.ಮೃತಪಟ್ಟ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್…

ಪತ್ನಿಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ದೊಡ್ಡಬಳ್ಳಾಪುರ: ಅನುಮಾನದ ಪೆಂಡ ಭೂತ ತಲೆಗೆ ಹತ್ತಿಕೊಂಡು ತನ್ನ ಪತ್ನಿಯನ್ನೇ ಭೀಕರವಾಗಿ ಕೊಂದ ಆರೋಪಿ ಪತಿಗೆ ದೊಡ್ಡಬಳ್ಳಾಪುರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಇತ್ತ ಆರೋಪಿಗೆ ತಕ್ಕ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸುತ್ತಿದ್ದಂತೆ ಮೃತಳ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. 2018ರಲ್ಲಿ…

ಬದ್ರಿಯಾ ಜುಮಾ ಮಸ್ಜಿದ್ ಕಲ್ಮಿಂಜ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ನರಿಂಗಾನ/ವರ್ಕಾಡಿ : ಬದ್ರಿಯಾ ಜುಮಾ ಮಸ್ಜಿದ್ ಕಲ್ಮಿಂಜ ಮತ್ತು ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಗಣರಾಜ್ಯ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಕಲ್ಲಿಂಜ’ ಮದರಸ ವಠಾರದಲ್ಲಿ ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಅಹ್ಮದ್ ಕುಂಞಿ ಬಟ್ಯಡ್ಕ ರವರು ಧ್ವಜಾರೋಹಣಗೈದರು. ಸ್ಥಳೀಯ ಖತೀಬರಾದ ಅಬ್ದುಲ್…

Video: ಹಾಡುಹಗಲೇ ಪುತ್ತೂರಿನ ವಸ್ತ್ರ ಮಳಿಗೆಯಿಂದ ಕಳ್ಳತನ ಮಾಡಿ ಪರಾರಿಯಾದ ಅಪರಿಚಿತ ಮಹಿಳೆ

ಪುತ್ತೂರು: ಪುತ್ತೂರಿನ ವಸ್ತ್ರ ಮಳಿಗೆಯಿಂದ, ಅಪರಿಚಿತ ಮಹಿಳೆಯೊಬ್ಬರು ಹಾಡುಹಗಲೇ ವಸ್ತ್ರವೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುತ್ತೂರಿನ ಹಿಂದುಸ್ತಾನ್ ಕಟ್ಟದದಲ್ಲಿರುವ ವಸ್ತ್ರ ಮಳಿಗೆಗೆ, ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ವಸ್ತ್ರವನ್ನು ಚೀಲಕ್ಕೆ ತುಂಬಿಸುವ ದೃಶ್ಯ…

ಕಾಸರಗೋಡು: ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕ ಇತ್ತ ಮನೆಗೂ ಅತ್ತ ಶಾಲೆಗೂ ಬಾರದೆ ಕಣ್ಮರೆ

ಕಾಸರಗೋಡು: ಕಳೆದ ದಿನ ಪಲ್ಲಿಕ್ಕರದಲ್ಲಿ ನಾಪತ್ತೆಯಾಗಿದ್ದ ಶಾಲಾ ಬಾಲಕ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪಲ್ಲಿಕ್ಕರ ಪೂಚಕ್ಕಾಡ್ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರ ಮುಹಮ್ಮದ್ ಶಹೀಮ್ (10) ಎಂದು ಗುರುತಿಸಲಾಗಿದೆ. ವಿಧ್ಯಾರ್ಥಿಯಾದ…

ಒಡಹುಟ್ಟಿದ ತಮ್ಮನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದ ಅಬ್ಬರ; ಅಣ್ಣ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕಾರ್ಕಳ: ಅಣ್ಣನೊಬ್ಬ ಒಡಹುಟ್ಟಿದ ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಪೆಟ್ರೋಲ್ ಸುರಿದು ಸಜೀವ ದಹನವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚರೀಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮುಂಡೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46…

error: Content is protected !!