dtvkannada

Category: ಸುದ್ದಿ

ದೇವನಹಳ್ಳಿ: ಮೊಬೈಲ್ ಪಾಸ್ವರ್ಡ್ ಚೇಂಜ್ ಮಾಡಿದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ದೇವನಹಳ್ಳಿ: ಮೊಬೈಲ್ ಪಾಸ್​ವರ್ಡ್​ ಬದಲಿಸಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ. ರುಚಿತಾ(19) ನೇಣಿಗೆ ಶರಣಾದ ಯುವತಿ. ರುಚಿತಾ ಮೊಬೈಲ್​ ಫೋನ್​ಗೆ ಅಡಿಕ್ಟ್ ಆಗಿದ್ದಳು. ಅತಿಯಾಗಿ ಮೊಬೈಲ್ ಬಳಸುತ್ತಿದ್ದರಿಂದ ಮನೆಯವರಿಗೆ ಕಿರಿಕಿರಿಯಾಗಿತ್ತು. ಇದು…

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ವಂದೇ ಬಾರತ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ ಹಿಡಿದ ಮೋದಿಜಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಇಂದು ಬೆಂಗಳೂರುಗೆ ಭೇಟಿ ನೀಡಿ ಹಲವಾರು ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂ ಗುಚ್ಛ ನೀಡಿ…

ಕಡಬ: ರಿಕ್ಷಾ ಮತ್ತು ಪಿಕಪ್ ಡಿಕ್ಕಿ ಹೊಡೆದು ಪುಟ್ಟ ಬಾಲಕ ಮೃತ್ಯು

ಕಡಬ: ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿ ಪುಟ್ಟ ಬಾಲಕನೊರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ಎಂಬಲ್ಲಿ ಇದೀಗ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಮೃತಪಟ್ಟ ಮಗುವನ್ನು ನಾಲ್ಕು ವರ್ಷ ಪ್ರಾಯದ ನವೀನ್ ರವರ ಪುತ್ರ ಹಾರ್ದಿಕ್ ಎಂದು…

ಸೆಮಿಫೈನಲ್ನಲ್ಲಿ ರೋಹಿತ್ ಪಡೆಗೆ ಹೀನಾಯ ಸೋಲು; ಫೈನಲ್ಗೆ ಲಗ್ಗೆ ಇಟ್ಟ ಇಂಗ್ಲೆಂಡ್

ಆಡಿಲೇಡ್‍ : ಟಿ20 ವಿಶ್ವಕಪ್‍ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಎದುರು ಆಂಗ್ಲರು ಪರಾಕ್ರಮ ಮೆರೆದು 10 ವಿಕೆಟ್ ಗಳ ಅತ್ಯಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಫಲಿತಾಂಶದಿಂದ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ಥಾನದ ರೋಚಕ…

ಉಳ್ಳಾಲ: ಬಸ್ಸಿನಲ್ಲಿ ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ ಬಸ್ ಕಂಡಕ್ಟರ್; ಪೊಲೀಸರ ಅತಿಥಿಯಾದ ಕಂಡಕ್ಟರ್

ಉಳ್ಳಾಲ: ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್‌ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಂಧಿಸಿದ ವ್ಯಕ್ತಿಯನ್ನು ಬಜ್ಜೆ ಕೆಂಜೂರು ನಿವಾಸಿ ಬಸ್…

ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶ ಜನನಾಯಕ -ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಟಿಪ್ಪು ಜಯಂತಿ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್​​ ಮಾಡಿದ್ದಾರೆ. ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ. ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ. ಟಿಪ್ಪು ಜಯಂತಿ ದಿನ…

ಸಾಲಗಾರರ ಕಿರಿಕಿರಿ: 3ಮಕ್ಕಳು ಸೇರಿ ಒಂದೇ ಕುಟುಂಬದ 5ಮಂದಿ ಆತ್ಮಹತ್ಯೆ; ಓರ್ವಳ ಸ್ಥಿತಿ ಗಂಭೀರ

ಬಿಹಾರ: ವ್ಯಾಪಾರಿಯೊಬ್ಬರು ತಮ್ಮ ಕುಟುಂಬದ 6 ಸದಸ್ಯರೊಂದಿಗೆ ಸಾಮೂಹಿಕವಾಗಿ ವಿಷ ಸೇವಿಸಿ ಆತ್ಮಗತ್ಯೆ ಮಾಡಿಕೊಂಡ ಘಟನೆ ಬಿಹಾರದ ನವಾಡ ನಗರದ ಆದರ್ಶ ಸೊಸೈಟಿ ಬಳಿ ನಡೆದಿದೆ.ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐದು ಮಂದಿ ಮೃತಪಟ್ಟಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಈ…

ಮಂಗಳೂರು ಮಳಲಿ ಮಸೀದಿ ವಿವಾದ: ವಿಎಚ್ಪಿ ಅರ್ಜಿ ವಿಚಾರಣೆಗೆ ಅಂಗೀಕಾರ, ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ…

ಶಿವಮೊಗ್ಗ: ಟಿಇಟಿ ಪರೀಕ್ಷೆಗೆ ಹಾಜರಾದ ಮಹಿಳೆಯ ಹಾಲ್ ಟಿಕೆಟ್ ನಲ್ಲಿ ಅಭ್ಯರ್ಥಿ ಬದಲು ಸನ್ನಿ ಲಿಯೋನ್ ಫೋಟೋ!

ಶಿವಮೊಗ್ಗ : ರವಿವಾರ ನಡೆದ ಟಿಇಟಿ ಪರೀಕ್ಷೆಗೆ ಹಾಜರಾದ ಮಹಿಳಾ ಅಭ್ಯರ್ಥಿಯ ಹಾಲ್ ಟಿಕೆಟ್ ನಲ್ಲಿ ಅಭ್ಯರ್ಥಿಯ ಫೋಟೋ ಬದಲು ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಫೋಟೋ ಕಾಣಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ಎಸ್ಪಿ ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ. ಕಳೆದ…

ಹನಿಟ್ರಾಪ್ ಕ್ರೈಂ: ಇಂದಿನ ಇಂಟರ್ನೆಟ್ ಕಾಲದಲ್ಲಿ ಯಾವೆಲ್ಲಾ ರೀತಿಯಲ್ಲಿ ಹನಿಟ್ರಾಪ್ ನಡೆಯುತ್ತೆ ? ಬನ್ನೀ ನೋಡೋಣಾ!

ಹನಿಟ್ರಾಪ್ ಇದು ಇವತ್ತು ನಿನ್ನೆಯಿಂದ ಶುರುವಾದ ಆಪರಾಧವಲ್ಲಾ. ಹಿಂದೆ ಅಂದ್ರೆ ಸಾವಿರಾರು ವರ್ಷಗಳ ಹಿಂದೆಯೂ ಸಹ ಈ ಟ್ರಾಪ್ ಇತ್ತು. ಅದ್ರೆ ಕಾರಣಗಳು ಮಾತ್ರ ಬೇರೆ ಬೇರೆ ಇರ್ತಿತ್ತು , ರಾಜರ ಕಾಲದಲ್ಲಿ ಸುಂದರವಾದ ಯುವತಿಯರನ್ನು ಬಳಸಿ, ಅವ್ರ ಮೂಲಕ ನೆರೆ…

error: Content is protected !!