dtvkannada

Category: ಸುದ್ದಿ

ತಾಲೂಕು ಕಛೇರಿಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಕಾರ್ಕಳ: ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸುಶ್ಮಿತಾ (24) ಎಂದು ತಿಳಿದು ಬಂದಿದೆ. ಸುಶ್ಮಿತಾ ಮೂಲತಃ ಹುಡ್ಕೊ ಕಾಲನಿ ನಿವಾಸಿಯಾಗಿದ್ದು ನಿನ್ನೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

ರಸ್ತೆ ಅಪಘಾತದಲ್ಲಿ 8 ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಹರಿದ ಟ್ರಕ್; ರಸ್ತೆ ಮಧ್ಯದಲ್ಲೇ ಮಗುವಿಗೆ ಜನ್ಮವಿತ್ತು ಕೊನೆಯುಸಿರೆಳೆದ ಮಹಾತಾಯಿ

ಫಿರೋಜಾಬಾದ್: ಪತಿಯ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ 8 ತಿಂಗಳ ತುಂಬು ಗರ್ಭಿಣಿ ಮೇಲೆ ಟ್ರಕ್ ಹರಿದ ಭಯಾನಕ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ, ಈ ಮಧ್ಯೆ ರಸ್ತೆ ಮಧ್ಯೆಯೇ ಮಗುವಿಗೆ ಜನ್ಮ ನೀಡಿದ್ದು…

ಉಪ್ಪಿನಂಗಡಿ: ಕಲ್ಲೇರಿಯಲ್ಲಿ ರಿಕ್ಷಾ ಮತ್ತು ಬೈಕ್ ಢಿಕ್ಕಿ; ಚಾಲಕರಿಬ್ಬರಿಗೆ ಗಾಯ

ಉಪ್ಪಿನಂಗಡಿ: ರಿಕ್ಷಾ ಮತ್ತು ಬೈಕ್ ಮುಖಾ ಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಎಂಬಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಘಟನೆಯಲ್ಲಿ ಚಾಲಕರಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಕಲ್ಲೇರಿಯಿಂದ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ದ್ವಿಚಕ್ರ ಗಾಡಿಗೆ ರಾಂಗ್ ಸೈಡ್ ನಲ್ಲಿ ಬಂದ…

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಮಸ್ಹೂದ್ ಮನೆಗೆ ಭೇಟಿ ನೀಡಿದ S,S,F ನ ನಿಯೋಗ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸ್ಹೂದ್ ರವರ ಮನೆಗೆ S,S,F ನಿಯೋಗವು ಭೇಟಿ ಮಾಡಿ ಸಾಂತ್ವನ ಹೇಳಿತು.ಮನೆಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು. SSF ರಾಜ್ಯ ಫಿನಾನ್ಸ್ ಸೆಕ್ರೆಟರಿ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್…

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ; ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ…

ಬೆಳ್ಳಾರೆ: ಬಜರಂಗದಳದ 8 ಮಂದಿ ದುಷ್ಕರ್ಮಿಗಳ ತಂಡದಿಂದ ಮುಸ್ಲಿಂ ಯುವಕನ ಕೊಲೆ ಪ್ರಕರಣ; ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಮಸೂದ್ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ..!!

ಮಂಗಳೂರು :ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 19 ರಂದು ಹಿಂದೂ ಸಂಘಟನೆಯ 8 ಮಂದಿ ದುಷ್ಕರ್ಮಿಗಳ ತಂಡದಿಂದ ತೀವ್ರ ಹಲ್ಲೆಗೊಳಗಾಗಿ ಮರಣವನ್ನಪ್ಪಿದ ಯುವಕ ಮಸೂದ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದಕ್ಷಿಣ…

ಬಿಜೆಪಿ ಗೆ ಬಿಗ್ ಶಾಕ್; ರಾಜಕೀಯ ನಿವೃತ್ತಿ ಘೋಷಿಸಿದ ಬಿ.ಎಸ್.ವೈ

ಶಿಕಾರಿಪುರ: ರಾಜ್ಯ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೊಡ್ಡ ಮಟ್ಟಿನ ಶಾಕ್ ನೀಡಿದ್ದು ಇದೀಗ ರಾಜ್ಯ ಬಿಜೆಪಿ ವಲಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದು ಇದೀಗ ಶಿವಮೊಗ್ಗದ ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜೇಯೇಂದ್ರರವರು ಸ್ಪರ್ದಿಸಲಿದ್ದಾರೆ ಎಂದು…

ವಿಟ್ಲ: ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ; ಕಾರು ವಶಕ್ಕೆ, ಆರೋಪಿಗಳು ಪರಾರಿ

ಬಂಟ್ವಾಳ: ಕಾರೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದಾಗ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಅಲ್ಟೋ ಕಾರಿನಲ್ಲಿ ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ…

ಶಿರೂರು ಟೋಲ್‌ ಪ್ಲಾಜಾ ದುರಂತ; ಆಂಬ್ಯುಲೆನ್ಸ್ ಚಾಲಕನ ವಿರುದ್ಧ ಕೇಸು ದಾಖಲು

ಕುಂದಾಪುರ: ಶಿರೂರು ಟೋಲ್‌ ಪ್ಲಾಜಾದ ಕಂಬಕ್ಕೆ ಆ್ಯಂಬುಲೆನ್ಸ್‌ ಢಿಕ್ಕಿಯಾಗಿ ನಾಲ್ವರು ಮೃತಪಟ್ಟ ಅವಘಢದಲ್ಲಿ ಗಾಯಗೊಂಡ ಐವರ ಪೈಕಿ ಚಾಲಕ ರೋಶನ್‌ ರೋಡ್ರಿಗಸ್‌ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಬಾಕಿ ನಾಲ್ವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಆ್ಯಂಬುಲೆನ್ಸ್‌ ಚಾಲಕನ ವಿರುದ್ಧ ಕೇಸು ದಾಖಲಾಗಿದೆ.…

ಮಸೂದ್ ಹತ್ಯೆಗೆ ಬಜರಂಗ ದಳದ ದುಷ್ಕರ್ಮಿಗಳ ಕುರಿತು ಪೊಲೀಸ್ ಇಲಾಖೆಯ ಮೃದು ಧೋರಣೆಯೇ ಕಾರಣ: ಪಾಪ್ಯುಲರ್ ಫ್ರಂಟ್

ಸುಳ್ಯ: ಬೆಳ್ಳಾರೆಯಲ್ಲಿ ನಡೆದ ಅಮಾಯಕ ಮುಹಮ್ಮದ್ ಮಸೂದ್ ಎಂಬಾತನ ಹತ್ಯೆಗೆ ಬಜರಂಗ ದಳದ ದುಷ್ಕರ್ಮಿಗಳ ಕುರಿತಾದ ಜಿಲ್ಲಾ ಪೊಲೀಸ್ ಇಲಾಖೆಯ ಮೃದು ಧೋರಣೆಯೇ ಕಾರಣವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಹೇಳಿದ್ದಾರೆ. ಮುಹಮ್ಮದ್ ಮಸೂದ್ ಒಂದು ತಿಂಗಳ ಹಿಂದಷ್ಟೇ…

error: Content is protected !!