dtvkannada

Category: ಸುದ್ದಿ

ಕುಂದಾಪುರ: ಮರವಂತೆ ಬೀಚ್ ಗೆ ಬಿದ್ದ ಕಾರು: ಓರ್ವ ಸಾವು ; ಇನ್ನೋರ್ವ ನಾಪತ್ತೆ

ಕುಂದಾಪುರ: ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಕಾರು ಸಮುದ್ರಕ್ಕೆ ಬಿದ್ದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ‌. ಕಾರಿನಲ್ಲಿ ನಾಲ್ವರಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಇಬ್ಬರು ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ…

ಪುತ್ತೂರು: ಕರೆಂಟ್ ಶಾಕ್ ಹೊಡೆದು 6 ವರ್ಷದ ಮಗು ಮೃತ್ಯು

ಪುತ್ತೂರು: ಕರೆಂಟ್ ಶಾಕ್ ಹೊಡದು 6 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕೈಯಲ್ತಡ್ಕ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕುಂಬ್ರ ಸಮೀಪದ ಸನ್ಯಾಸಿಗುಡ್ಡೆ ನಿವಾಸಿ ಹೈದರ್ ಆಲಿ ಹಾಗೂ ಅಪ್ಸ ದಂಪತಿಗಳ ಪುತ್ರ ಮಹಮ್ಮದ್…

ಶಾಲಾ ವಾಹನ ಡಿಕ್ಕಿ; ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತ್ಯು

ಪಿರಿಯಾಪಟ್ಟಣ : ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದುವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಡಗನಹಳ್ಳಿ ಗ್ರಾಮದ ಸಾಧಿಕ್ ಅಹಮದ್ ರವರ ಪುತ್ರ ಮಹಮದ್ ಅದಂ ಮೃತಪಟ್ಟ ಬಾಲಕನಾಗಿದ್ದಾನೆ. ಶನಿವಾರ ಮಧ್ಯಾಹ್ನ ಹಡಗನಹಳ್ಳಿ ಗ್ರಾಮದ…

ಉಳ್ಳಾಲ: ಕೇರಳದಿಂದ ಮಂಗಳೂರಿಗೆ ದನದ ಮಾಂಸ ಸಾಗಟ ಮಾಡುತ್ತಿದ್ದ ವಾಹನ ಜೊತೆ ಆರೋಪಿಗಳ ಬಂಧನ

ಮಂಗಳೂರು: ಕೇರಳದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು ಸಹಿತ 200 ಕೆ.ಜಿ ದನದ ಮಾಂಸ ವಶಕ್ಕೆ ಪಡೆದುಕೊಂಡಿದ್ದಾರೆಂದು…

ಪುತ್ತೂರು: ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕಿ ಮೃತ್ಯು

ಪುತ್ತೂರು: ಜ್ವರದಿಂದ ಬಳಲುತ್ತಿದ್ದ 8ನೇ ತರಗತಿ ವಿದ್ಯಾರ್ಥಿನಿ ಡಿಡೀರ್ ಮೃತಪಟ್ಟ ಹೃದಯವಿದ್ರಾವಕ ಘಟನೆ ಗುರುವಾರ ಸವಣೂರಿನಲ್ಲಿ ನಡೆದಿದೆ. ಸವಣೂರು ಚಾಪಲ್ಲಾ ಜಮಾಅತ್ ಗೆ ಒಳಪಟ್ಟ ಶಾಂತಿನಗರ ನಿವಾಸಿಯಾಗಿರುವ ಉಮರ್ (ಬೀಡಿ)ಯವರ ಸಹೋದರಿಯ ಮಗಳು ಮಾಂತೂರು ಹಿದಾಯತುಲ್ ಇಸ್ಲಾಂ ಮದರಸ ಎಂಟನೇ ತರಗತಿ…

ಉಪ್ಪಿನಂಗಡಿ: ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ತಂಡದಿಂದ ಹಲ್ಲೆ

ಉಪ್ಪಿನಂಗಡಿ: ಯುವಕನನ್ನು ತಂಡವೊಂದು ಅಡ್ಡಗಟ್ಟಿ ಆತನ ತಮ್ಮನನ್ನೂ ಕರೆಸಿ ಇಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.ಹಲ್ಲೆಗೊಳಗಾದ ವ್ಯಕ್ತಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 10:30 ರ ಹೊತ್ತಿಗೆ ಉಪ್ಪಿನಂಗಡಿಯಿಂದ ಮನೆಗೆ…

ಸುಳ್ಯ- ಗೂನಡ್ಕದಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ಐದನೇ ಬಾರಿ ನಡುಗಿದ ಭೂಮಿ!

ಸುಳ್ಯ/ ಗೂನಡ್ಕ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ- ಸಂಪಾಜೆ ಗಡಿ ಭಾಗದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸುವ ಮೂಲಕ ಒಂದೇ ವಾರದಲ್ಲಿ ಐದನೇ ಭಾರಿಗೆ ಭೂ ಕಂಪನದ ಅನುಭವ ಜನತೆಗೆ ಆಗಿದೆ. ನಿನ್ನೆ ಮಧ್ಯರಾತ್ರಿ ಉಂಟಾದ ಭೀಕರ ಶಬ್ದ ಮತ್ತು…

ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಸಾಧ್ಯತೆ

ಮಂಗಳೂರು: ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಹಿನ್ನೆಲೆ, ಇನ್ನು 5 ದಿನ ರಾಜ್ಯದಲ್ಲಿ ಭಾರಿ‌ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ…

ಜುಲೈ 10 ಆದಿತ್ಯವಾರ ಮುಸಲ್ಮಾನರ ತ್ಯಾಗ ಮತ್ತು ಬಲಿದಾನದ ಪ್ರತೀಕ ಬಕ್ರೀದ್ ಹಬ್ಬ

ಮಂಗಳೂರು: ಶುಕ್ರವಾರ ದುಲ್ ಹಿಜ್ಜ ಒಂದು ಆಗಿರುವುದರಿಂದ ಜುಲೈ 10 ಆದಿತ್ಯವಾರ ದಂದು ಬಕ್ರೀದ್ ದಿನವಾಗಿದೆ ಎಂದು ದ.ಕ ಜಿಲ್ಲಾ ಖಾಝಿಗಳಾದ ಕೂರತ್ ತಂಙಳ್, ತ್ವಾಕ ಉಸ್ತಾದ್, ಮಾಣಿ ಉಸ್ತಾದ್ ಪ್ರಕಟಣೆಗೆ ತಿಳಿಸಿದ್ದಾರೆ.

ನಿಲ್ಲದ ವರುಣನ ಆರ್ಭಟ; ದ.ಕ ಜಿಲ್ಲೆಯಾದ್ಯಂತ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಮಂಗಳೂರು: ಕರಾವಳಿಯಲ್ಲಿ ಬೀಳುತ್ತಿರುವ ಭಾರಿ ಮಳೆಗೆ ಮುನ್ಸೂಚನೆಯಾಗಿ ನಾಳೆಯೂ(ಶುಕ್ರವಾರ) ಕೂಡ ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದೀಗಾಗಲೇ ಮಂಗಳೂರು ನಗರಾದ್ಯಂತ ಮಳೆಗೆ ಕೃತಕ ನೆರೆ ನೀರು ಸೃಷ್ಟಿಯಾಗಿದ್ದು ನಗರ ಸಂಪೂರ್ಣ ಜಲಾವೃತವಾಗಿದೆ.ವಿವಿಧ…

error: Content is protected !!